By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
    ನಿನ್ನೆ ಮೊನ್ನೆ ಹುಟ್ಟಿದ ಕಾಂಗ್ರೆಸ್ಸಿಗರಿಂದ ಮೋದಿಜೀ ಟೀಕೆ | ಸಂಸದ ಗೋವಿಂದ ಕಾರಜೋಳ ಖಂಡನೆ
    5 hours ago
    Municipal Council
    ನಿಯಮ ಉಲ್ಲಂಘಿಸಿದರೆ ನೀರು, ಕರೆಂಟ್ ಕಟ್ | ನಗರಸಭೆಯಿಂದ ಎಚ್ಚರಿಕೆ
    5 hours ago
    ಅರ್ಜಿ ಅಹ್ವಾನ
    ಸ್ನಾತಕೋತ್ತರ, ಪಿಎಚ್.ಡಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    6 hours ago
    ಪಿಯುಸಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
    8 hours ago
    ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ
    ವಿದ್ಯಾರ್ಥಿಗಳು ಇತಿಹಾಸದ ಬಗ್ಗೆ ತಿಳಿದುಕೊಳ್ಳಬೇಕು | ಪ್ರಾಧ್ಯಾಪಕ ಡಾ.ಸುರೇಶ್ 
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 months ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 week ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    5 hours ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    3 days ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    2 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.19 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಅರೋಗ್ಯದಲ್ಲಿ ಎಚ್ಚರ ವಹಿಸಿ
    18 hours ago
    today bhavishya
    ದಿನ ಭವಿಷ್ಯ | ಮೇ. 18 | ದೀರ್ಘಕಾಲದ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.17 | ಆರ್ಥಿಕ ಪರಿಸ್ಥಿತಿ ಸುಧಾರಣೆ, ಮಕ್ಕಳ ಶಿಕ್ಷಣದ ಬಗ್ಗೆ ಶುಭ ಸುದ್ದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ತೊಂದರೆಗಳು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
    11 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.18 | ಮೆಕ್ಕೆಜೋಳ, ಶೇಂಗಾ ಸೂರ್ಯಕಾಂತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ. 15 | ಮೆಕ್ಕೆಜೋಳ, ರಾಗಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 13 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    4 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 week ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • Life Style
    Life StyleShow More
    mobile phone in your shirt pocket
    ನಿಮ್ಮ ಶರ್ಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ಈ ಸಮಸ್ಯೆಗಳಿಗೆ ಕಾರಣವಾಗಬಹುದಂತೆ
    17 hours ago
    acne-free skin
    ಮೊಡವೆ ಮುಕ್ತ ತ್ವಚೆಗಾಗಿ ಈ ಆಹಾರ ಸೇವಿಸಿ
    18 hours ago
    fruits
    ಹೃದಯವನ್ನು ಆರೋಗ್ಯವಾಗಿಡಲು ಈ ಹಣ್ಣುಗಳನ್ನು ತಿನ್ನಿ
    2 days ago
    Idli batter and dosa batter
    ಬೇಸಿಗೆಯಲ್ಲಿ ಇಡ್ಲಿ ಹಿಟ್ಟು ಮತ್ತು ದೋಸೆ ಹಿಟ್ಟು ಹುಳಿಯಾಗದಂತೆ ತಡೆಯಲು ಈ ಟ್ರಿಕ್ ಫಾಲೋ ಮಾಡಿ
    2 days ago
    apply rice flour to your face
    ಅಕ್ಕಿ ಹಿಟ್ಟನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಏನಾಗುತ್ತದೆ ಗೊತ್ತಾ?
    3 days ago
Reading: ಸ್ನಾತಕೋತ್ತರ, ಪಿಎಚ್.ಡಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸ್ನಾತಕೋತ್ತರ, ಪಿಎಚ್.ಡಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

News Desk Chitradurga News
Last updated: 19 May 2026 19:11
News Desk Chitradurga News
6 hours ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 19 MAY 2026

ಚಿತ್ರದುರ್ಗ: ಆರ್ಮಿ ವೆಲ್ಫೇರ್ ಎಜುಕೇಷನ್ ಸೊಸೈಟಿ ಆಶ್ರಯದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ‘ಆರ್ಮಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ ಸಂಸ್ಥೆಯು 2026-27ನೇ ಸಾಲಿನ ವಿವಿಧ ತಾಂತ್ರಿಕ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ | ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ 

ಸ್ನಾತಕೋತ್ತರ ಡೇಟಾ ಸೈನ್ಸ್, ಕಂಪ್ಯೂಟರ್ ಎಂಜಿನಿಯರಿಂಗ್, ಸ್ನಾತಕೋತ್ತರ ವಿ.ಎಲ್.ಎಸ್.ಐ ಮತ್ತು ಎಂಬೆಡೆಡ್ (ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಷನ್) ಹಾಗೂ ಕಂಪ್ಯೂಟರ್ ಎಂಜಿನಿಯರಿಂಗ್ ವಿಷಯಗಳಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಮಾಜಿ ಸೈನಿಕರ ಅವಲಂಬಿತರಾದ ಆಸಕ್ತ ವಿದ್ಯಾರ್ಥಿಗಳು ಈ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 2026ರ ಜುಲೈ 11 ಕೊನೆಯ ದಿನವಾಗಿದೆ.

ಅರ್ಹ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‍ಸೈಟ್ aitpune.com ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 

ಇದನ್ನೂ ಓದಿ: ಗೋಹತ್ಯೆ ತಡೆಗೆ ಒತ್ತಾಯಿಸಿ ವಿಎಚ್‌ಪಿ, ಬಜರಂಗದಳದಿಂದ ಮನವಿ

ಹೆಚ್ಚಿನ ಮಾಹಿತಿಗಾಗಿ ಇದೇ ಜಾಲತಾಣವನ್ನು ಸಂಪರ್ಕಿಸಲು ಅಥವಾ ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPh.D.Postgraduateಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಿಎಚ್.ಡಿಸ್ನಾತಕೋತ್ತರ
Share This Article
Facebook Email Print
Previous Article ಪಿಯುಸಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
Next Article Municipal Council ನಿಯಮ ಉಲ್ಲಂಘಿಸಿದರೆ ನೀರು, ಕರೆಂಟ್ ಕಟ್ | ನಗರಸಭೆಯಿಂದ ಎಚ್ಚರಿಕೆ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
ನಿನ್ನೆ ಮೊನ್ನೆ ಹುಟ್ಟಿದ ಕಾಂಗ್ರೆಸ್ಸಿಗರಿಂದ ಮೋದಿಜೀ ಟೀಕೆ | ಸಂಸದ ಗೋವಿಂದ ಕಾರಜೋಳ ಖಂಡನೆ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
ಅಡಕೆ ಧಾರಣೆ
Municipal Council
ನಿಯಮ ಉಲ್ಲಂಘಿಸಿದರೆ ನೀರು, ಕರೆಂಟ್ ಕಟ್ | ನಗರಸಭೆಯಿಂದ ಎಚ್ಚರಿಕೆ
ಮುಖ್ಯ ಸುದ್ದಿ
ಪಿಯುಸಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up