By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾತ್ರಿ ಮಳೆಗೆ ಪೊಲೀಸ್ ಠಾಣೆಯೇ ಜಲಾವೃತ | ಭಾರೀ ಮಳೆಗೆ ತುಂಬಿ ಹರಿದ ಹಳ್ಳ
    5 hours ago
    ಅರ್ಜಿ ಅಹ್ವಾನ
    ಪಾದರಕ್ಷೆ ತಯಾರಿಕೆ ಸ್ಪರ್ಧೆ | ಅರ್ಜಿ ಆಹ್ವಾನ
    7 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ | ರೋಗದ ಲಕ್ಷಣಗಳ ಕುರಿತು ಜಾಗೃತಿ 
    7 hours ago
    ಮಳೆ
    ಜಿಲ್ಲೆಯಲ್ಲಿ ಮತ್ತೆ ಮಳೆ | ನಸುಕಿನಿಂದಲೇ ಹದವಾಗಿ ಸುರಿದ ಮಳೆರಾಯ | ರೈತರ ಮೊಗದಲ್ಲಿ ಸಂತಸ
    9 hours ago
    ಬಿಜೆಪಿ ಮೋರ್ಚಾ ಪದಾಧಿಕಾರಿಗಳ ನೇಮಕ | ಅರುಣ್‌ಕುಮಾರ್‌, ಗೂಳಿಹಟ್ಟಿ ಜಗದೀಶ್‌, ಸಂತೋಷ್‌ ಗುಡಿಮಠ ಇತರರು ನೇಮಕ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 months ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    6 days ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    2 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 22 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಆರ್ಥಿಕ ಲಾಭ
    10 hours ago
    today bhavishya
    ದಿನ ಭವಿಷ್ಯ | ಮೇ.21 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಮೇ. 20 | ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಬಡ್ತಿ
    2 days ago
    today bhavishya
    ದಿನ ಭವಿಷ್ಯ | ಮೇ.19 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಅರೋಗ್ಯದಲ್ಲಿ ಎಚ್ಚರ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಮೇ. 18 | ದೀರ್ಘಕಾಲದ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.18 | ಮೆಕ್ಕೆಜೋಳ, ಶೇಂಗಾ ಸೂರ್ಯಕಾಂತಿ ರೇಟ್..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    4 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • Life Style
    Life StyleShow More
    if you drink cold milk at night in the summer
    ಬೇಸಿಗೆಯಲ್ಲಿ ರಾತ್ರಿ ವೇಳೆ ತಣ್ಣನೆಯ ಹಾಲು ಕುಡಿದರೆ ಏನಾಗುತ್ತದೆ ಗೊತ್ತಾ?
    9 hours ago
    Vastu Dosha
    ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಚಿಹ್ನೆಗಳು ನಿಮ್ಮಲ್ಲಿ ಕಂಡುಬರುತ್ತವೆಯಂತೆ
    10 hours ago
    hormones are imbalanced
    ದೇಹದಲ್ಲಿ ಹಾರ್ಮೋನುಗಳು ಅಸಮತೋಲನಗೊಂಡಾಗ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    hair loss due to thyroid
    ಥೈರಾಯ್ಡ್ ನಿಂದ ಕೂದಲು ಉದುರುವುದನ್ನು ತಡೆಯಲು ಈ ಮನೆಮದ್ದು ಬಳಸಿ
    1 day ago
    the palm
    ನಿಮ್ಮ ಅಂಗೈಯ ಬಣ್ಣದಿಂದ ನಿಮ್ಮ ಜೀವನದ ರಹಸ್ಯಗಳನ್ನು ತಿಳಿದುಕೊಳ್ಳಿ
    2 days ago
Reading: ಜಿಲ್ಲೆಯಲ್ಲಿ ಮತ್ತೆ ಮಳೆ | ನಸುಕಿನಿಂದಲೇ ಹದವಾಗಿ ಸುರಿದ ಮಳೆರಾಯ | ರೈತರ ಮೊಗದಲ್ಲಿ ಸಂತಸ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲೆಯಲ್ಲಿ ಮತ್ತೆ ಮಳೆ | ನಸುಕಿನಿಂದಲೇ ಹದವಾಗಿ ಸುರಿದ ಮಳೆರಾಯ | ರೈತರ ಮೊಗದಲ್ಲಿ ಸಂತಸ

chitradurganews.com
Last updated: 22 May 2026 08:49
chitradurganews.com
9 hours ago
Share
ಮಳೆ
ಮಳೆ
SHARE

ಚಿತ್ರದುರ್ಗ: ಜಿಲ್ಲೆಗೆ ಮತ್ತೆ ಮಳೆರಾಯ ಕರುಣೆ ತೋರಿದ್ದು, ಗುರುವಾರ ರಾತ್ರಿ ಹಾಗೂ ಶುಕ್ರವಾರ ನಸುಕಿನಲ್ಲೇ ಹದವಾದ ಮಳೆಯಾಗಿದೆ.

ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಹಸಿಯಾದ ಮಳೆಯಾಗಿದೆ. ಮಳೆಯಿಂದ ರೈತರು ಸಂತಸಗೊಂಡಿದ್ದು, ಮುಂಗಾರುಪೂರ್ವ ಮಳೆಯೇ ಬಂಪರ್‌ ಕೊಡುಗೆಯಾಗಿದೆ.

ಇದನ್ನೂ ಓದಿ:ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಚಿಹ್ನೆಗಳು ನಿಮ್ಮಲ್ಲಿ ಕಂಡುಬರುತ್ತವೆಯಂತೆ

ಈಗಾಗಲೇ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗುತ್ತಿದ್ದು, ರೈತರು ಆತಂಕಕ್ಕೀಡಾಗಿದ್ದರು. ಉತ್ತಮ ಮಳೆಯಾಗಿದ್ದರಿಂದ ರೈತರು ಸಂತಸಗೊಂಡಿದ್ದು, ಇನ್ನೂ ಒಂದು ವಾರ ಬೋರ್‌ ನೀರು ಹಾಯಿಸುವುದು ತಪ್ಪಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನೂ ಕೆರೆ ಕಟ್ಟೆಗಳು ತುಂಬುವಷ್ಟು ಮಳೆಯಾಗಬೇಕಿದೆ. ಆಗ ಮಾತ್ರ ಬೋರ್‌ವೆಲ್‌ಗಳು ರೀಚಾರ್ಜ್‌ ಆಗುತ್ತವೆ.

ಇದನ್ನೂ ಓದಿ:ಬಾಲ್ಯವಿವಾಹ ಕಂಡು ಬಂದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ | ಜಿಲ್ಲಾಧಿಕಾರಿ ವೆಂಕಟೇಶ್ 

ಸದ್ಯ ಮುಂಗಾರುಪೂರ್ವ ಮಳೆ ಹದವಾಗಿ ಸುರಿದಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರಲಿವೆ. ರೈತರು ಜಮೀನು ಹದ ಮಾಡಿಕೊಂಡು ಹತ್ತಿ, ಮೆಕ್ಕೆಜೋಳ ಮತ್ತಿತರೆ ಬೆಳೆಗಳನ್ನು ಬಿತ್ತನೆ ಮಾಡಲು ಈ ವಾರದಲ್ಲಿ ಚಟುವಟಿಕೆ ಆರಂಭಿಸಲಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

Share This Article
Facebook Email Print
Previous Article ಬಿಜೆಪಿ ಮೋರ್ಚಾ ಪದಾಧಿಕಾರಿಗಳ ನೇಮಕ | ಅರುಣ್‌ಕುಮಾರ್‌, ಗೂಳಿಹಟ್ಟಿ ಜಗದೀಶ್‌, ಸಂತೋಷ್‌ ಗುಡಿಮಠ ಇತರರು ನೇಮಕ
Next Article ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ | ರೋಗದ ಲಕ್ಷಣಗಳ ಕುರಿತು ಜಾಗೃತಿ 
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
ಮಾರುಕಟ್ಟೆ ಧಾರಣೆ
ರಾತ್ರಿ ಮಳೆಗೆ ಪೊಲೀಸ್ ಠಾಣೆಯೇ ಜಲಾವೃತ | ಭಾರೀ ಮಳೆಗೆ ತುಂಬಿ ಹರಿದ ಹಳ್ಳ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಪಾದರಕ್ಷೆ ತಯಾರಿಕೆ ಸ್ಪರ್ಧೆ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ | ರೋಗದ ಲಕ್ಷಣಗಳ ಕುರಿತು ಜಾಗೃತಿ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up