By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ದೃಶ್ಯಕಲಾ ಕಾಲೇಜು | BVA ಪ್ರವೇಶಕ್ಕೆ ಅರ್ಜಿ ಆಹ್ವಾನ
    6 hours ago
    PM Awas (Urban) Scheme
    ಪಿಎಂ ಆವಾಸ್ (ನಗರ) ಯೋಜನೆ | ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    6 hours ago
    NEET Exam
    ನೀಟ್ ಮರು ಪರೀಕ್ಷೆ | ಜೂನ್ 21 ರಂದು ನಿಷೇಧಾಜ್ಞೆ ಜಾರಿ
    6 hours ago
    crop insurance
    ಮುಂಗಾರು ಹಂಗಾಮು ಬೆಳೆ ವಿಮೆ | ರೈತರ ನೋಂದಣಿಗೆ ಅವಕಾಶ 
    6 hours ago
    ವಂಚನೆಗೊಳಗಾದ ಮಹಿಳೆಯರು ಹಾಗೂ ಸಾರ್ವಜನಿಕರು ಜಿ.ಎಚ್‌.ತಿಪ್ಪಾರೆಡ್ಡಿ ಅವರನ್ನು ಭೇಟಿ
    ಕೋಟ್ಯಾಂತರ ವಂಚನೆ | ಚಿತ್ರದುರ್ಗದ 470 ಮಹಿಳೆಯರಿಗೆ ಮೋಸ | ಆಂಧ್ರ ಮೂಲದ ಕಂಪನಿ ವಿರುದ್ಧ ದೂರು ದಾಖಲು
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    7 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 hours ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    7 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 hours ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    sink get blocked
    ನಿಮ್ಮ ಅಡುಗೆಮನೆಯ ಸಿಂಕ್ ಆಗಾಗ್ಗೆ ಬ್ಲಾಕ್ ಆಗುತ್ತದೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಬಳಸಿ
    6 hours ago
    green things seem to give your skin a natural glow
    ಈ ಹಸಿರು ವಸ್ತುಗಳು ನಿಮ್ಮ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತವೆಯಂತೆ
    7 hours ago
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    1 day ago
    cleansing the stomach, cumin water or desi ghee water
    ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
    1 day ago
    blood pressure
    ನಿಮಗೆ ಕಡಿಮೆ ರಕ್ತದೊತ್ತಡ ಇದ್ದರೆ, ಬೆಲ್ಲದೊಂದಿಗೆ ಈ ಒಂದು ವಸ್ತುವನ್ನು ಬೆರೆಸಿ ತಿನ್ನಿರಿ
    2 days ago
Reading: ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ

News Desk Chitradurga News
Last updated: 1 June 2026 19:26
News Desk Chitradurga News
3 weeks ago
Share
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
SHARE

CHITRADURGA NEWS | 01 JUNE 2026

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಜಗಳೂರಿನ (ತಮ್ಮನಟ್ಟಿ) ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಇಪ್ಪತ್ತೆಂಟು ವರ್ಷಗಳಿಂದ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಬಿ.ವೆಂಕಟೇಶ್ ರವರು ಮುಖ್ಯ ಶಿಕ್ಷಕರಾಗಿ ಬಡ್ತಿ ಪಡೆದು, ತಾಲೂಕಿನ ಸುಲ್ತಾನಿಪುರದ (ಲಿಂಗದಹಳ್ಳಿ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ, ಗ್ರಾಮದ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿ ಬೀಳ್ಕೊಡುಗೆ ನೀಡಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌

ಶಾಲೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಿ, ಬೀಳ್ಕೊಡಲಾಯಿತು.

ಅಧ್ಯಕ್ಷತೆಯನ್ನು ಶಾಲೆಯ ಶಿಕ್ಷಕರಾದ ತಿಪ್ಪೇಸ್ವಾಮಿ ಜಿ.ಹೆಚ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಿ.ಆರ್.ಪಿ ಮಾಲತೇಶ್, ಬಿ.ಐ.ಇ.ಆರ್.ಟಿ ರಾಜಪ್ಪ, ಬಿ.ಆರ್.ಸಿ ವೇದಮೂರ್ತಿ, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರಾದ ಕಮಲಾ, ಮಂಜುನಾಥಾಚಾರ್ಯಿ, ರವಿ ಶಂಕರ್, ಚನ್ನಕೇಶವ, ಉಮೇಶ್, ಮಾರುತೇಶ, ಮಹಾರುದ್ರಪ್ಪ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಪಾಪಯ್ಯ ಪಿ, ಗ್ರಾಮ ಪಂಚಾಯತಿ ಸದಸ್ಯರಾದ ಮಹಾಂತೇಶ್ ಎನ್ ರವರು ಸೇರಿದಂತೆ ಶಾಲೆಯ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿಕ್ಷಕ ಬಿ.ವೆಂಕಟೇಶ್ ರವರ ಹಿನ್ನೆಲೆ:

ಚಿತ್ರದುರ್ಗ ತಾಲೂಕಿನ ಹುಣಸೆಕಟ್ಟೆಯ ಎತ್ತಿನಬಡಯ್ಯ – ಬೊರಮ್ಮ ದಂಪತಿಗಳ ಮಗನಾದ ಬಿ ವೆಂಕಟೇಶ್ ರವರು 1994ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಎಸ್ ಬಿದ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1994 ರಿಂದ 1997ರವರೆಗೆ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌

ಬಳಿಕ 1997ರಲ್ಲಿ ಚಿತ್ರದುರ್ಗ ತಾಲೂಕಿನ ಚಿಕ್ಕಜಗಳೂರಿನ (ತಮ್ಮನಟ್ಟಿ) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡ ಅವರು ಅಲ್ಲಿಂದ ಇಲ್ಲಿಯವರೆಗೂ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ಪಡೆದ ಅವರು ತಾಲೂಕಿನ ಸುಲ್ತಾನಿಪುರದ (ಲಿಂಗದಹಳ್ಳಿ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡಿದ್ದಾರೆ.

ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ, ಗ್ರಾಮಸ್ಥರ ಪಾಲಿನ ಮಾರ್ಗದರ್ಶಕ:

ಚಿಕ್ಕಜಗಳೂರಿನ ಶಾಲೆಗೆ ಶಿಕ್ಷಕರಾಗಿ ಬಂದಾಗಿನಿಂದಲೂ ಇಲ್ಲಿಯವರೆಗೂ ಶಾಲೆಯ ಮಕ್ಕಳ ಪಾಲಿಗೆ ಅಚ್ಚುಮೆಚ್ಚಿನ ಶಿಕ್ಷಕರಾಗಿಯೇ ಗುರುತಿಸಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೇ ಗ್ರಾಮದ ಜನರ, ಪೋಷಕರ ಪಾಲಿಗೆ ಇವರು ಮಾರ್ಗದರ್ಶಕರಾಗಿದ್ದಾರೆ. ಶಿಕ್ಷಣದ ಜೊತೆಗೆ ಬದುಕಿನ ಪಾಠಗಳನ್ನು ಹೇಳಿಕೊಟ್ಟಿದ್ದಾರೆ.

ಶಾಲೆಯಲ್ಲಿ ಉತ್ತಮ ಪರಿಸರ ನಿರ್ಮಿಸಿದ ಕೀರ್ತಿ:

ಚಿಕ್ಕಜಗಳೂರಿನ ಶಾಲೆಯಲ್ಲಿ ಸಸಿಗಳನ್ನು ನೆಟ್ಟು, ಬೆಳಸುವ ಮೂಲಕ ಶಾಲೆಯಲ್ಲಿ ಹಚ್ಚಹಸುರಿನ ಪರಿಸರ ನಿರ್ಮಾಣ ಮಾಡಿದ್ದಾರೆ. ಗಿಡಮರಗಳನ್ನು ಮಕ್ಕಳಂತೆ ಕಾಪಾಡಿದ ಅವರು, ಶಾಲೆಯ ಅವರಣದಲ್ಲಿ ಉತ್ತಮ ಪರಿಸರ ನೆಲೆಸಲು ಪೂರಕವಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..

ಒಟ್ಟಾರೆಯಾಗಿ ಚಿಕ್ಕಜಗಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ದೇವಾಲಯದಂತೆ ಭಾವಿಸಿ ಕರ್ತವ್ಯ ನಿರ್ವಹಿಸಿದ ಅವರು, ತಮ್ಮ 28 ವರ್ಷಗಳ ಸುಧೀರ್ಘ ಸೇವೆಯಲ್ಲಿ ಅನೇಕ ಮಕ್ಕಳ ಬಾಳಿಗೆ ಬೆಳಕಾಗಿದ್ದಾರೆ. ಅತ್ಯುತ್ತಮ ಶಿಕ್ಷಕ ಎಂಬ ಹೆಗ್ಗಳಿಕೆ ಪಡೆದ ಅವರು, ಮುಂಬಡ್ತಿ ಪಡೆದು ಬೇರೆ ಶಾಲೆಗೆ ವರ್ಗಾವಣೆಗೊಂಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFarewellGovernment School Teacherಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೀಳ್ಕೊಡುಗೆಸರ್ಕಾರಿ ಶಾಲೆ ಶಿಕ್ಷಕ
Share This Article
Facebook Email Print
Previous Article D.Sudhakar son suhas met D.K.Shivakumar ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
Next Article ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
Leave a Comment

Leave a Reply Cancel reply

Your email address will not be published. Required fields are marked *

ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
ಹೊಸದುರ್ಗ
ಅರ್ಜಿ ಅಹ್ವಾನ
ದೃಶ್ಯಕಲಾ ಕಾಲೇಜು | BVA ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
PM Awas (Urban) Scheme
ಪಿಎಂ ಆವಾಸ್ (ನಗರ) ಯೋಜನೆ | ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಮುಖ್ಯ ಸುದ್ದಿ
NEET Exam
ನೀಟ್ ಮರು ಪರೀಕ್ಷೆ | ಜೂನ್ 21 ರಂದು ನಿಷೇಧಾಜ್ಞೆ ಜಾರಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up