By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    International Snakebite Awareness Day Program
    ಹಾವು ಕಡಿತ | ಭಯಕ್ಕಿಂತ ಜಾಗೃತಿ, ಸಮಯಪ್ರಜ್ಞೆ ಮುಖ್ಯ
    5 hours ago
    World Tourism Day programme
    ಪ್ರವಾಸೋದ್ಯಮ ಬೆಳೆದಷ್ಟೂ ಆರ್ಥಿಕ ಸಂಪನ್ಮೂಲ ವೃದ್ಧಿ | ಬಿ.ಟಿ.ಕುಮಾರಸ್ವಾಮಿ
    5 hours ago
    11th National Ayurveda Day Celebration
    ಆಯುರ್ವೇದ ಪದ್ಧತಿಗೆ ಮಹತ್ವ, ಗುಣಮಟ್ಟದ ಚಿಕಿತ್ಸೆ ನೀಡಿ | ಡಾ.ಎಂ.ಚಂದ್ರಪ್ಪ
    6 hours ago
    Rangapur Rishi Gurukula School
    ರಂಗಾಪುರ ಋಷಿ ಗುರುಕುಲದಲ್ಲಿ ಅ.9ರಿಂದ ಮಕ್ಕಳ ಚೈತನ್ಯ ಶಿಬಿರ
    6 hours ago
    Free health check-up camp in Kengunte
    ಕೆಂಗುಂಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    10 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    17 hours ago
    steaming your face
    ಮುಖಕ್ಕೆ ಸ್ಟೀಮ್ ತೆಗೆದುಕೊಳ್ಳುವುದರಿಂದ ಏನೆಲ್ಲಾ ಪ್ರಯೋಜನವಿದೆ ತಿಳಿಯಿರಿ
    18 hours ago
    bacteria
    ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಕಡಿಮೆಯಾದರೆ, ಈ ಬದಲಾವಣೆಗಳು ದೇಹದಲ್ಲಿ ಕಂಡುಬರುತ್ತವೆಯಂತೆ
    2 days ago
    blood sugar
    ತಿಂದ ನಂತರ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ನಿಯಂತ್ರಿಸಲು ಈ ಒಂದು ಕೆಲಸ ಮಾಡಿದರೆ ಸಾಕಂತೆ
    2 days ago
    Iodine
    ಅಯೋಡಿನ್ ಕೊರತೆಯಿಂದ ಬಳಲುತ್ತಿರುವವರು ಈ ಆಹಾರ ಸೇವಿಸಿ
    3 days ago
Reading: ಕೇಂದ್ರ ಸರ್ಕಾರಕ್ಕೆ ಯಶಸ್ವಿ 12 ವರ್ಷ | ಚಂದ್ರವಳ್ಳಿ ಬಳಿ ಸ್ವಚ್ಛತೆ ಮಾಡಿದ ಬಿಜೆಪಿ ಕಾರ್ಯಕರ್ತರು 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೇಂದ್ರ ಸರ್ಕಾರಕ್ಕೆ ಯಶಸ್ವಿ 12 ವರ್ಷ | ಚಂದ್ರವಳ್ಳಿ ಬಳಿ ಸ್ವಚ್ಛತೆ ಮಾಡಿದ ಬಿಜೆಪಿ ಕಾರ್ಯಕರ್ತರು 

News Desk Chitradurga News
Last updated: 4 June 2026 19:25
News Desk Chitradurga News
4 months ago
Share
ಚಂದ್ರವಳ್ಳಿಯಲ್ಲಿ ಬಿಜೆಪಿ ವತಿಯಿಂದ ಸ್ವಚ್ಚತಾ ಕಾರ್ಯ
ಚಂದ್ರವಳ್ಳಿಯಲ್ಲಿ ಬಿಜೆಪಿ ವತಿಯಿಂದ ಸ್ವಚ್ಚತಾ ಕಾರ್ಯ
SHARE

CHITRADURGA NEWS | 04 JUNE 2026

ಚಿತ್ರದುರ್ಗ: ನರೇಂದ್ರ ಮೋದಿ ಅವರ ಸರ್ಕಾರದ 12ನೇ ವರ್ಷದ ಯಶಸ್ವಿ ಹಾಗೂ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರದುರ್ಗ ಜಿಲ್ಲಾ ಘಟಕ ಬಿಜೆಪಿ ವತಿಯಿಂದ ನಗರದ ಚಂದ್ರವಳ್ಳಿ ಪ್ರದೇಶದ ಸುತ್ತಮುತ್ತಲಿನ ಹಾಗೂ ಕ್ರೀಡಾಂಗಣದ ಪರಿಸರದ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಜಾಥಾ | ಚಾಲನೆ

ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಸಿದ್ಧಾರ್ಥ್ ಗುಂಡಾರ್ಪಿ ಮಾತನಾಡಿ, ಇಂದಿನ ದಿನಮಾನದಲ್ಲಿ ಕಸವನ್ನು ಎಲ್ಲಿ ಅಂದರೆ ಅಲ್ಲಿ ಹಾಕುತ್ತಿದ್ದಾರೆ. ಇಂದು ಮಳೆಗೆ ಕೊಳೆತು ವಾಸನೆ ಬರುತ್ತಿದೆ. ಇದ್ದಲ್ಲದೆ ಇದರಲ್ಲಿ ಪ್ಲಾಸ್ಟಿಕ್ ಸೇರಿಕೊಂಡು ಕೊಳೆಯದೆ ಮಣ್ಣಿನಲ್ಲಿ ವಿಷಕಾರಿಯಾಗಿ ಬೆಳೆಯುತ್ತಿದೆ. 

ಜನತೆ ಕಸವನ್ನು ಎಲ್ಲಿ ಅಂದರೆ ಅಲ್ಲಿ ಹಾಕುವುದನ್ನು ಬಿಡಬೇಕು. ನಗರಸಭೆಯ ಕಸದ ವಾಹನಕ್ಕೆ ನೀಡುವುದರ ಮೂಲಕ ನಗರವನ್ನು ಸ್ವಚ್ಚ ನಗರವನ್ನಾಗಿ ಇಟ್ಟುಕೊಳ್ಳಬೇಕಿದೆ. ಪ್ರಸ್ತುತ ನಾವೆಲ್ಲ ಭವಿಷ್ಯದ ಪೀಳಿಗೆಯ ಬಗ್ಗೆ ಎಚ್ಚರ ವಹಿಸಬೇಕಿದೆ. 

ಮೊದಲು ನಾವು ಪರಿಸರವನ್ನು ಸಂರಕ್ಷಿಸಿದರೆ ಮುಂದಿನ ಪೀಳಿಗೆಯು ಸಹ ಪರಿಸರ ಸಂರಕ್ಷಿಸುವ ಪ್ರೀತಿಸುವ ಗುಣವನ್ನು ಬೆಳಸಿಕೊಳ್ಳುತ್ತದೆ. ಪರಿಸರ ಸಂರಕ್ಷಣೆ ಕೇವಲ ಸರ್ಕಾರ, ಕಾನೂನು, ಸಂಘ ಸಂಸ್ಥೆಗಳಿಗೆ ಸೀಮಿತವಲ್ಲ, ಅದು ಪ್ರತಿಯೊಬ್ಬ ನಾಗರಿಕರ ಜೀವನದ ಅವಿಭಾಜ್ಯ ಜವಾಬ್ದಾರಿ ಅಗಿದೆ ಎಂದರು.

ಇದನ್ನೂ ಓದಿ: ಸಾವಯವ ಕೃಷಿ ಕುರಿತು ರೈತರಿಗೆ ತರಬೇತಿ

ಚಂದ್ರವಳ್ಳಿ ಮೈದಾನದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ತಾಜ್ಯಗಳು, ವಿವಿಧ ರೀತಿಯ ಕಸವನ್ನು ಸಂಗ್ರಹ ಮಾಡುವುದರ ಮೂಲಕ ನಗರಸಭೆಯ ವಾಹನಕ್ಕೆ ಹಾಕಲಾಯಿತು. ಸ್ವಚ್ಚತಾ ಕಾರ್ಯಕ್ರಮದಲ್ಲಿ ಬಿಜೆಪಿ ಪದಾಧಿಕಾರಿಗಳ ಜೊತೆಗೆ ನಗರಸಭೆಯ ಪೌರ ಕಾರ್ಮಿಕರು ಸಹಾ ಜೊತೆಗೂಡುವುದರ ಮೂಲಕ ಸ್ವಚ್ಚತೆ ಸಹಕಾರ ನೀಡಿದರು. 

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್‍ಯಾದವ್, ಮಾಧುರಿ ಗಿರೀಶ್, ಮೋಹನ್ ಕುಮಾರ್, ಉಪಾದ್ಯಕ್ಷರಾದ ಜಿ.ಎನ್.ಲಿಂಗರಾಜು, ನಗರ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಬಸವೇಶ್, ಲೀಲಾ ಶಶಿಧರ್, ಸಾಮಾಜಿಕ ಜಾಲತಾಣ ಅಣ್ಣಪ್ಪ , ಜಿಲ್ಲಾ ಕಾರ್ಯದರ್ಶಿ ರೇಖಾ, ನಗರ ಉಪಾಧ್ಯಕ್ಷರಾದ ಮಹಂತೇಶ್, ಪಲ್ಲವಿ ಪ್ರಸನ್ನ, ನಗರ ಕಾರ್ಯದರ್ಶಿ ನಾಗರಾಜ್, ವಿರೂಪಾಕ್ಷಿ, ಸುಮ, ಮಾಧ್ಯಮ ವಕ್ತಾರರಾದ ನಾಗರಾಜ್‍ಬೇದ್ರೆ, ನಗರಾಧ್ಯಕ್ಷರಾದ ಹೆಚ್.ಎನ್.ಲೋಕೇಶ್, ನಗರ ಮಂಡಲದ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChandravalliChitradurgaChitradurga newsCleanlinessEnvironmentಚಂದ್ರವಳ್ಳಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರಿಸರಬಿಜೆಪಿಸ್ವಚ್ಛತೆ
Share This Article
Facebook Email Print
Previous Article ರೋಟರಿ ಕ್ಲಬ್ ವತಿಯಿಂದ ಹೊಲಿಗೆ ಯಂತ್ರಗಳ ವಿತರಣೆ ರೋಟರಿ ಕ್ಲಬ್ ವತಿಯಿಂದ ಹೊಲಿಗೆ ಯಂತ್ರಗಳ ವಿತರಣೆ 
Next Article ಸಿ.ಎನ್.ಯಶೋಧರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿವೃತ್ತ ಅಧಿಕಾರಿ ಯಶೋಧರ ನಿಧನ 
Leave a Comment

Leave a Reply Cancel reply

Your email address will not be published. Required fields are marked *

International Snakebite Awareness Day Program
ಹಾವು ಕಡಿತ | ಭಯಕ್ಕಿಂತ ಜಾಗೃತಿ, ಸಮಯಪ್ರಜ್ಞೆ ಮುಖ್ಯ
ಮುಖ್ಯ ಸುದ್ದಿ
World Tourism Day programme
ಪ್ರವಾಸೋದ್ಯಮ ಬೆಳೆದಷ್ಟೂ ಆರ್ಥಿಕ ಸಂಪನ್ಮೂಲ ವೃದ್ಧಿ | ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
11th National Ayurveda Day Celebration
ಆಯುರ್ವೇದ ಪದ್ಧತಿಗೆ ಮಹತ್ವ, ಗುಣಮಟ್ಟದ ಚಿಕಿತ್ಸೆ ನೀಡಿ | ಡಾ.ಎಂ.ಚಂದ್ರಪ್ಪ
ಮುಖ್ಯ ಸುದ್ದಿ
Rangapur Rishi Gurukula School
ರಂಗಾಪುರ ಋಷಿ ಗುರುಕುಲದಲ್ಲಿ ಅ.9ರಿಂದ ಮಕ್ಕಳ ಚೈತನ್ಯ ಶಿಬಿರ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up