CHITRADURGA NEWS | 04 JUNE 2026
ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿವೃತ್ತ ದ್ವಿತೀಯ ದರ್ಜೆ ಸಹಾಯಕ, ನಗರದ ಬುರುಜನಹಟ್ಟಿ ನಿವಾಸಿ ಸಿ.ಎನ್.ಯಶೋಧರ (65) ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಜೂ.5ರ ಬೆಳಗ್ಗೆ ಸುಮಾರು 11ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

