
CHITRADURGA NEWS | 17 June 2026
ಹಿರಿಯೂರು: ಹಿರಿಯೂರು ತಾಲೂಕು ಬಿಜೆಪಿ ಅಧ್ಯಕ್ಷ ಅಭಿನಂದನ್ ಅವರ ನಾಲ್ಕು ವರ್ಷದ ಮಗು ಮೃತಪಟ್ಟಿದೆ.

ಇದನ್ನೂ ಓದಿ: ವಿವಿಧ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಅಹ್ವಾನ
ಪುಟ್ಟ ಬಾಲಕ ವೈಷ್ಣವ್ ಹಿರಿಯೂರು ನಗರ ವಾಸಿಯಾಗಿದ್ದು, ಎದೆಯುರಿ ಎಂದು ಹೇಳಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
