By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ | ಅರ್ಜಿ ಅಹ್ವಾನ 
    1 hour ago
    ಸಾಂದರ್ಭಿಕ ಚಿತ್ರ
    25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ 
    1 hour ago
    ರೈತರಿಗೆ ಗುಡ್ ನ್ಯೂಸ್ | ರಸಗೊಬ್ಬರ ಮಾರಾಟ ಅಪ್ ಜಾರಿ | ನಾಳೆ ಚಾಲನೆ 
    3 hours ago
    ಜಿ.ಎಸ್. ಉಜ್ಜನಪ್ಪ ಅವರ ನುಡಿನಮನ ಕಾರ್ಯಕ್ರಮ
    ಜಿ.ಎಸ್. ಉಜ್ಜನಪ್ಪ ನಿರಂತರ ಚಟುವಟಿಕೆಯ ಚೇತನ | ಪ್ರೊ. ತಾರಿಣಿ ಶುಭದಾಯಿನಿ ಅಭಿಮತ
    4 hours ago
    ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
    ವಿದ್ಯುತ್‌ ಖಾಸಗೀಕರಣಕ್ಕೆ ಬಿಡಬೇಡಿ | ರೈತರಿಗೆ ಗೋವಿಂದ ಕಾರಜೋಳ ಸಲಹೆ 
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 month ago
  • ತಾಲೂಕು
    ತಾಲೂಕುShow More
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    5 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 24 | ಉದ್ಯೋಗಗಳಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 23 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಅರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 24 | ಮೆಕ್ಕೆಜೋಳ, ರಾಗಿ ರೇಟ್
    5 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    14 hours ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    5 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 days ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 week ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    5 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 month ago
  • Life Style
    Life StyleShow More
    eye
    ನಿಮ್ಮ ಕಣ್ಣಿನ ಚೀಲಗಳು ಸಹ ನಿಮ್ಮ ಆರೋಗ್ಯದ ಬಗ್ಗೆ ತಿಳಿಸುತ್ತವೆಯಂತೆ
    14 hours ago
    black chickpeas
    ಹೆಚ್ಚಿನ ಪ್ರೋಟೀನ್‍ಗಾಗಿ ಈ 6 ಆಹಾರಗಳನ್ನು ಕಪ್ಪು ಕಡಲೆಯೊಂದಿಗೆ ಸೇವಿಸಿ
    15 hours ago
    Bitter gourd
    ಹಾಗಲಕಾಯಿಯ ಕಹಿಯನ್ನು ಕಡಿಮೆ ಮಾಡಲು ಈ ಟ್ರಿಕ್ ಫಾಲೋ ಮಾಡಿ
    2 days ago
    windows and doors
    ನಿಮ್ಮ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸಲು ವಾಸ್ತು ಪ್ರಕಾರ ಕಿಟಕಿಗಳು ಮತ್ತು ಬಾಗಿಲುಗಳ ಸಂಖ್ಯೆಯನ್ನು ಎಷ್ಟಿರಬೇಕು ಗೊತ್ತಾ?
    2 days ago
    Does sweat make your hair smel
    ಬೆವರಿನಿಂದ ನಿಮ್ಮ ಕೂದಲಿನಲ್ಲಿ ವಾಸನೆ ಬರುತ್ತದೆಯೇ? ಹಾಗಾದ್ರೆ ಅಡುಗೆಮನೆಯಲ್ಲಿ ಸಿಗುವ ಈ ಪದಾರ್ಥವನ್ನು ಬಳಸಿ
    3 days ago
Reading: ರೈತರಿಗೆ ಗುಡ್ ನ್ಯೂಸ್ | ರಸಗೊಬ್ಬರ ಮಾರಾಟ ಅಪ್ ಜಾರಿ | ನಾಳೆ ಚಾಲನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈತರಿಗೆ ಗುಡ್ ನ್ಯೂಸ್ | ರಸಗೊಬ್ಬರ ಮಾರಾಟ ಅಪ್ ಜಾರಿ | ನಾಳೆ ಚಾಲನೆ 

News Desk Chitradurga News
Last updated: 24 June 2026 19:08
News Desk Chitradurga News
3 hours ago
Share
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
SHARE

CHITRADURGA NEWS | 24 JUNE 2026

ಚಿತ್ರದುರ್ಗ: ರೈತರಿಗೆ ಸಕಾಲದಲ್ಲಿ ಮತ್ತು ಸುಲಭವಾಗಿ ರಸಗೊಬ್ಬರ ವಿತರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ‘ಫರ್ಟಿಲೈಸರ್ ಸೇಲ್ಸ್ ಅಪ್ಲಿಕೇಶನ್ ಸಿಸ್ಟಮ್’ ತಂತ್ರಾಂಶ ಆಧಾರಿತ ರಸಗೊಬ್ಬರ ವಿತರಣಾ ವ್ಯವಸ್ಥೆಯು ಇದೇ ಜೂನ್ 25 ರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ಬರಲಿದೆ.

ಇದನ್ನೂ ಓದಿ: ಜಿ.ಎಸ್. ಉಜ್ಜನಪ್ಪ ನಿರಂತರ ಚಟುವಟಿಕೆಯ ಚೇತನ | ಪ್ರೊ. ತಾರಿಣಿ ಶುಭದಾಯಿನಿ ಅಭಿಮತ

ರಾಷ್ಟ್ರಮಟ್ಟದ ‘ಫ್ರೇಮ್‍ವರ್ಕ್ ಫಾರ್ ಫರ್ಟಿಲೈಸರ್ ಸೇಲ್’ ಯೋಜನೆಯಡಿ ಈ ಹೊಸ ಡಿಜಿಟಲ್ ವ್ಯವಸ್ಥೆ ತರಲಾಗುತ್ತಿದ್ದು, ರಾಜ್ಯದಲ್ಲಿ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳನ್ನು ಪ್ರಾಯೋಗಿಕ ಜಾರಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಇದೇ ಜೂನ್ 25ರಂದು ಮಧ್ಯಾಹ್ನ 3ಕ್ಕೆ ಚಿತ್ರದುರ್ಗ ನಗರದ ಟಿಪಿಎಂಎಸ್ ಆವರಣದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್ ಅವರ ಸಮ್ಮುಖದಲ್ಲಿ ‘ಫರ್ಟಿಲೈಸರ್ ಸೇಲ್ಸ್ ಅಪ್ಲಿಕೇಶನ್ ಸಿಸ್ಟಮ್’ ತಂತ್ರಾಂಶದ ಮೂಲಕ ರಸಗೊಬ್ಬರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ಈ ಹೊಸ ವ್ಯವಸ್ಥೆಯಡಿ ರೈತರು ತಮಗೆ ಅಗತ್ಯವಿರುವ ರಸಗೊಬ್ಬರವನ್ನು ಎರಡು ದಿನ ಮುಂಗಡವಾಗಿ ತಂತ್ರಾಂಶದ ಮೂಲಕ ಕಾಯ್ದಿರಿಸಬಹುದು. ಇದರಿಂದ ಅಗತ್ಯ ಪ್ರಮಾಣದ ದಾಸ್ತಾನು ಮುಂಚಿತವಾಗಿಯೇ ವ್ಯವಸ್ಥೆಗೊಳ್ಳುತ್ತದೆ. ರೈತರಿಗೆ ಸುಗಮ ಹಾಗೂ ನಿರೀಕ್ಷಿತ ಸೇವೆ ಸಕಾಲದಲ್ಲಿ ದೊರೆಯುತ್ತದೆ. 

ರಸಗೊಬ್ಬರ ಮಾರಾಟ ಚೌಕಟ್ಟು ರೈತರ ಸ್ನೇಹಿ ಮತ್ತು ಸರಳ ವಿಧಾನವನ್ನು ಪರಿಚಯಿಸುತ್ತದೆ. ರೈತರು ಮತ್ತು ಕೃಷಿಕರು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಪ್ರತಿ ಖರೀದಿಗೂ ಡಿಜಿಟಲ್ ಮೂಲಕ ಮುಂಗಡ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿಯನ್ನು ದೃಢೀಕರಿಸಿದ ನಂತರ ಆಯ್ಕೆ ಮಾಡಿದ ಅಂಗಡಿಯಿಂದ ಅನುದಾನಿತ ರಸಗೊಬ್ಬರವನ್ನು ಸುಲಭವಾಗಿ ಪಡೆದುಕೊಳ್ಳಬಹುದು. 

ಇದನ್ನೂ ಓದಿ: ವಿದ್ಯುತ್‌ ಖಾಸಗೀಕರಣಕ್ಕೆ ಬಿಡಬೇಡಿ | ರೈತರಿಗೆ ಗೋವಿಂದ ಕಾರಜೋಳ ಸಲಹೆ 

ಇದರಿಂದ ರೈತರ ಸಮಯ ಮತ್ತು ಶ್ರಮ ಉಳಿತಾಯವಾಗುತ್ತದೆ. ಇದರಿಂದಾಗಿ ಅಂಗಡಿ ಮಟ್ಟದ ದಾಸ್ತಾನು ನಿರ್ವಹಣೆ, ರಸಗೊಬ್ಬರ ಸಾಗಣೆ ಹಾಗೂ ಹತ್ತಿರದ ರಸಗೊಬ್ಬರ ಮರಾಟ ಮಳಿಗೆಯ ಗುರುತು ಪರಿಶೀಲನೆ ನಿರ್ವಹಿಸಿ, ರೈತರಿಗೆ ಹೆಚ್ಚು ವಿಶ್ವಾಸಾರ್ಹ, ಪಾರದರ್ಶಕ ಮತ್ತು ಅನುಕೂಲಕರವಾದ ರಸಗೊಬ್ಬರ ವಿತರಣಾ ವ್ಯವಸ್ಥೆಯನ್ನು ಒದಗಿಸುತ್ತದೆ. ಇದರಿಂದ ರೈತರು ತಮ್ಮ ಕೃಷಿ ಚಟುವಟಿಕೆಗಳ ಮೇಲೆ ಹೆಚ್ಚಿನ ಗಮನಹರಿಸಬಹುದಾಗಿರುತ್ತದೆ.

ಜಿಲ್ಲೆಯಲ್ಲಿ ಅಧಿಕೃತವಾಗಿ ರಸಗೊಬ್ಬರ ಪರವಾನಗಿ ಹೊಂದಿರುವ 434 ಖಾಸಗಿ ರಸಗೊಬ್ಬರ ಮಾರಾಟಗಾರರು, 67 ಸಹಕಾರ ಸಂಘಗಳು ಹಾಗೂ 27 ರೈತ ಉತ್ಪಾದಕ ಸಂಸ್ಥೆಗಳ ಸಿಬ್ಬಂದಿಗೆ ಈಗಾಗಲೇ ಈ ತಂತ್ರಾಂಶದ ಕುರಿತು ತರಬೇತಿ ನೀಡಲಾಗಿದ್ದು, ರೈತರು ರಸಗೊಬ್ಬರ ಮಾರಾಟಗಾರರ ಸೇವೆಯನ್ನು ತಂತ್ರಾಂಶದ ಮೂಲಕ ರಸಗೊಬ್ಬರ ಮುಂಗಡವಾಗಿ ಕಾಯ್ದರಿಸಲು ಉಪಯೋಗಿಸಿಕೊಳ್ಳಬಹುದಾಗಿದೆ. ಇದಲ್ಲದೇ, ಕೃಷಿ ಇಲಾಖೆಯ ವಿಸ್ತರಣಾಧಿಕಾರಿಗಳು, ಸಾಮಾನ್ಯ ಸೇವಾ ಕೇಂದ್ರ ಮತ್ತು ಕೃಷಿ ಸಖಿಯರ ಮೂಲಕವು ಸಹ ರೈತರು ಮುಂಗಡವಾಗಿ ರಸಗೊಬ್ಬರಗಳನ್ನು ತಂತ್ರಾಂಶದ ಮೂಲಕ ಕಾಯ್ದಿರಿಸಿಕೊಳ್ಳಬಹುದಾಗಿದೆ.

ರಸಗೊಬ್ಬರ ಕಾಯ್ದಿರಿಸಲು ರೈತರು ಆಧಾರ್ ಜೋಡಣೆ ಹೊಂದಿರುವ ‘ಕೇಂದ್ರೀಯ ಎಫ್.ಐ.ಡಿ’ ಹೊಂದಿರುವುದು ಕಡ್ಡಾಯವಾಗಿದೆ. ಹಾಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಕೇಂದ್ರಿಯ ಎಫ್‍ಐಡಿ ಹೊಂದಿರುವ ಮತ್ತು ಎಫ್‍ಐಡಿಯೊಂದಿಗೆ ಸರ್ವೆ ನಂಬರ್ ಸೇರಿಸಲು ಬಾಕಿ ಇರುವ ರೈತರ ಭೂ ಹಿಡುವಳಿ ವಿವರ ಇಂತಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 24 | ಮೆಕ್ಕೆಜೋಳ, ರಾಗಿ ರೇಟ್

ಮೊಳಕಾಲ್ಮುರು ತಾಲ್ಲೂಕಿನಲ್ಲಿ 18,723, ಚಳ್ಳಕೆರೆಯಲ್ಲಿ 50,277, ಚಿತ್ರದುರ್ಗದಲ್ಲಿ 49,882, ಹೊಳಲ್ಕೆರೆಯಲ್ಲಿ 36,235, ಹೊಸದುರ್ಗದಲ್ಲಿ 36,134 ಮತ್ತು ಹಿರಿಯೂರಿನಲ್ಲಿ 39,255 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 2,30,506 ಕೇಂದ್ರೀಯ ಎಫ್.ಐ.ಡಿಗಳು ಸೃಜನೆಯಾಗಿವೆ. ಆದರೆ ಇನ್ನು ಕೂಡ ಜಿಲ್ಲೆಯಾದ್ಯಂತ 30,346 ಎಫ್.ಐ.ಡಿಗಳು ಸಿಂಕ್ ಆಗಲು ಬಾಕಿ ಇವೆ. 

ಹಾಗೆಯೇ ಫ್ರೂಟ್ಸ್ ತಂತ್ರಾಂಶದಲ್ಲಿ ಜಿಲ್ಲೆಯ ಒಟ್ಟು 4,78,730 ಭೂಹಿಡುವಳಿಗಳು ದಾಖಲಾಗಿದ್ದು, ಇನ್ನೂ 1,58,721 ಹಿಡುವಳಿಗಳನ್ನು ಸೇರಿಸುವುದು ಬಾಕಿ ಉಳಿದಿದೆ.

ರೈತರು ತಮ್ಮ ಭೂ ಹಿಡುವಳಿಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸೇರಿಸಲು ಮತ್ತು ಈಗಾಗಲೇ ಎಫ್‍ಐಡಿ ಹೊಂದಿರುವ ರೈತರು ಕೇಂದ್ರಿಯ ಎಫ್‍ಐಡಿ ಯೊಂದಿಗೆ ಸಂಯೋಜನೆ ಮಾಡಿಸಲು ಹತ್ತಿರದ ರೈತ ಸಂಪರ್ಕ ಕೇಂದ್ರ, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಪ್ರಕಟಣೆಯಲ್ಲಿ ಕೋರಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFarmersFertilizer Sales Upಚಿತ್ರದುರ್ಗಚಿತ್ರದುರ್ಗ ನ್ಯೂಸ್ರಸಗೊಬ್ಬರ ಮಾರಾಟ ಅಪ್ರೈತರು
Share This Article
Facebook Email Print
Previous Article ಜಿ.ಎಸ್. ಉಜ್ಜನಪ್ಪ ಅವರ ನುಡಿನಮನ ಕಾರ್ಯಕ್ರಮ ಜಿ.ಎಸ್. ಉಜ್ಜನಪ್ಪ ನಿರಂತರ ಚಟುವಟಿಕೆಯ ಚೇತನ | ಪ್ರೊ. ತಾರಿಣಿ ಶುಭದಾಯಿನಿ ಅಭಿಮತ
Next Article ಸಾಂದರ್ಭಿಕ ಚಿತ್ರ 25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ 
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ 
ಮುಖ್ಯ ಸುದ್ದಿ
ಜಿ.ಎಸ್. ಉಜ್ಜನಪ್ಪ ಅವರ ನುಡಿನಮನ ಕಾರ್ಯಕ್ರಮ
ಜಿ.ಎಸ್. ಉಜ್ಜನಪ್ಪ ನಿರಂತರ ಚಟುವಟಿಕೆಯ ಚೇತನ | ಪ್ರೊ. ತಾರಿಣಿ ಶುಭದಾಯಿನಿ ಅಭಿಮತ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
ವಿದ್ಯುತ್‌ ಖಾಸಗೀಕರಣಕ್ಕೆ ಬಿಡಬೇಡಿ | ರೈತರಿಗೆ ಗೋವಿಂದ ಕಾರಜೋಳ ಸಲಹೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up