CHITRADURGA NEWS | 29 June 2026
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಹೈವೆಯಲ್ಲಿ ಲಾರಿ-ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಉಪರಾಷ್ಟ್ರಪತಿಗಳಿಂದ ಮಾದಾರ ಚನ್ನಯ್ಯ ಶ್ರೀಗಳಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ
12 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಒರ್ವನ ಸ್ಥಿತಿ ಗಂಭೀರವಾಗಿದ್ದು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಹೈವೆಯಲ್ಲಿ ಈ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಮತ್ತೊಂದು ಬದಿಯಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಲಾರಿ ಡಿಕ್ಕಿಯಾಗದೆ.
ಸಿಂಧನೂರು ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಒಟ್ಟು 34 ಮಂದಿ ಪ್ರಯಾಣಿಸುತ್ತಿದ್ದರು.
ಇದನ್ನೂ ಓದಿ: ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ
ಗಾಯಾಳುಗಳನ್ನು ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಪಿಎಸ್ಐ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
