By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
    ದಂಡದ ಮೊತ್ತದಲ್ಲಿ ಗುತ್ತಿಗೆದಾರರಿಗೆ ರಿಯಾಯಿತಿ | ಕಳಪೆ ಕಾಮಗಾರಿ ಮಾಡಿದವರಿಗೆ ಬ್ಲಾಕ್ ಲಿಸ್ಟ್ | ಜಿಪಂ ಸಿಇಓ ಎಚ್ಚರಿಕೆ
    11 hours ago
    jobs in chitradurga news
    BRC ಶಾಲಾ ಸಿದ್ಧತಾ ಕೇಂದ್ರಗಳಲ್ಲಿ ಹುದ್ದೆ | ಅರ್ಜಿ ಅಹ್ವಾನ 
    12 hours ago
    ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ “ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
    ವಚನಕಾರರು ತಮ್ಮ ಸ್ವ-ಅನುಭವದ ಮೂಲಕ ವಚನಗಳನ್ನು ರಚಿಸಿದರು | AC ಡಾ.ಕಾಂತರಾಜ್
    13 hours ago
    ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ
    ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ
    13 hours ago
    ಅರ್ಜಿ ಅಹ್ವಾನ
    ನ್ಯಾಯಾಂಗ ತರಬೇತಿಗೆ ಅರ್ಜಿ ಅಹ್ವಾನ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 days ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    4 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 month ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 days ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    4 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 03 | ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ, ಹೊಸ ವಾಹನ ಖರೀದಿ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 02 | ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 01 | ಉದ್ಯೋಗದಲ್ಲಿ ಕೆಲಸದ ಒತ್ತಡ, ಸ್ನೇಹಿತರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 30 | ಹಠಾತ್ ಆರ್ಥಿಕ ಲಾಭ, ಆಧ್ಯಾತ್ಮಿಕ ಚಿಂತೆಗಳು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 29 | ಉದ್ಯೋಗದಲ್ಲಿ ಕೆಲಸದ ಒತ್ತಡ, ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | 10 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    15 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 01 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 29 | ಮೆಕ್ಕೆಜೋಳ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 25 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    4 days ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    2 weeks ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    What to eat to stay healthy during the monsoon
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಏನು ತಿನ್ನಬೇಕು? ಏನು ತಿನ್ನಬಾರದು? ತಿಳಿಯಿರಿ
    14 minutes ago
    These yoga poses help keep your heart healthy
    ಈ ಯೋಗಾಸನಗಳು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತವೆಯಂತೆ
    1 day ago
    donating old clothes
    ಹಳೆಯ ಬಟ್ಟೆಗಳನ್ನು ದಾನ ಮಾಡುವ ಮೊದಲು ಈ ನಿಯಮಗಳನ್ನು ತಿಳಿದುಕೊಳ್ಳಿ
    2 days ago
    mango and milk
    ಮಾವು ಮತ್ತು ಹಾಲನ್ನು ಒಟ್ಟಿಗೆ ಸೇವಿಸುವುದು ಒಳ್ಳೆಯದೇ?
    2 days ago
    vegetables
    ಈ ತರಕಾರಿಗಳನ್ನು ಹಸಿಯಾಗಿ ತಿನ್ನುವ ಬದಲು ಬೇಯಿಸಿ ತಿಂದರೆ ಹೆಚ್ಚು ಪ್ರಯೋಜನಕಾರಿಯಂತೆ
    3 days ago
Reading: ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ

News Desk Chitradurga News
Last updated: 30 June 2026 15:28
News Desk Chitradurga News
3 days ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 30 JUNE 2026

ಚಿತ್ರದುರ್ಗ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಗೆ ಕ್ರಿಶ್ಚಿಯನ್ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ದಿ ಸಮಾಜದಿಂದ SSLC, PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ FRESH/CET/NEET/JEE ಮೂಲಕ ಆಯ್ಕೆಯಾದ ಎಂಬಿಬಿಎಸ್, ಎಂ.ಡಿ/ಎಂ.ಎಸ್ ಕೋರ್ಸುಗಳಿಗೆ ಸರ್ಕಾರಿ, ಖಾಸಗಿ ಹಾಗೂ ಮ್ಯಾನೇಜ್‍ಮೆಂಟ್ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ.5 ಲಕ್ಷದವರೆಗೆ ಸಾಲ ಸೌಲಭ್ಯ ದೊರೆಯಲಿದೆ. ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯಿಸಲಿದೆ.  

ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kccdconline.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಬೇಕು. 

ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ವಾರ್ಷಿಕ ಆದಾಯ ₹8 ಲಕ್ಷದ ಒಳಗಿರಬೇಕು), ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರಗಳು, CET/NEET/JEE ಹಾಲ್ ಟಿಕೆಟ್, ನೋಟರಿಯೊಂದಿಗೆ ಮಾಡಿಸಿದ ಇಂಡೆಮ್ನಿಟಿ ಬಾಂಡ್ ಹಾಗೂ ವಿದ್ಯಾರ್ಥಿ ಮತ್ತು ಪೋಷಕರ ಸ್ವಯಂ ಘೋಷಣಾ ಪತ್ರ ಸಲ್ಲಿಸಬೇಕು.       

ಇದನ್ನೂ ಓದಿ: ಮರ್ಚೆಂಟ್ಸ್ ಬ್ಯಾಂಕ್ | ವರ್ಷಾಂತ್ಯದಲ್ಲಿ ಅಮೃತ ಮಹೋತ್ಸವ | ಅಧ್ಯಕ್ಷ ರಘುರಾಮರೆಡ್ಡಿ

ಈ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, 2ನೇ ಮಹಡಿ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-226412, ಮೊಬೈಲ್ ಸಂಖ್ಯೆ 8277944213 ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕ್ರಿಶ್ವಿಯನ್ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Arivu Educational LoanChitradurgaChitradurga newsಅರಿವು ಶೈಕ್ಷಣಿಕ ಸಾಲಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಬಸ್‍ಪಾಸ್ ಶುಲ್ಕ ಮರು ಪಾವತಿಗೆ ಅರ್ಜಿ ಅಹ್ವಾನ 
Next Article ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
Leave a Comment

Leave a Reply Cancel reply

Your email address will not be published. Required fields are marked *

What to eat to stay healthy during the monsoon
ಮಳೆಗಾಲದಲ್ಲಿ ಆರೋಗ್ಯವಾಗಿರಲು ಏನು ತಿನ್ನಬೇಕು? ಏನು ತಿನ್ನಬಾರದು? ತಿಳಿಯಿರಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜುಲೈ 03 | ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ, ಹೊಸ ವಾಹನ ಖರೀದಿ
Dina Bhavishya
ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
ದಂಡದ ಮೊತ್ತದಲ್ಲಿ ಗುತ್ತಿಗೆದಾರರಿಗೆ ರಿಯಾಯಿತಿ | ಕಳಪೆ ಕಾಮಗಾರಿ ಮಾಡಿದವರಿಗೆ ಬ್ಲಾಕ್ ಲಿಸ್ಟ್ | ಜಿಪಂ ಸಿಇಓ ಎಚ್ಚರಿಕೆ
ಮುಖ್ಯ ಸುದ್ದಿ
jobs in chitradurga news
BRC ಶಾಲಾ ಸಿದ್ಧತಾ ಕೇಂದ್ರಗಳಲ್ಲಿ ಹುದ್ದೆ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up