By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ನ್ಯಾಯಾಂಗ ತರಬೇತಿಗೆ ಅರ್ಜಿ ಅಹ್ವಾನ 
    5 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
    5 hours ago
    Agriculture Tryning center
    ಜಿಲ್ಲೆಯ ರೈತರಿಗೆ ಅಣಬೆ ಬೇಸಾಯ, ಮೌಲ್ಯವರ್ಧನೆ ತರಬೇತಿ
    5 hours ago
    JEE ಯಲ್ಲಿ 485 ರ್ಯಾಂಕ್ ಪಡೆದ ಸುಮಂತ್ ಗೆ ಸನ್ಮಾನಿಸಿ ಅಭಿನಂದಿಸಲಾಯಿತು
    ರೈಲ್ವೆ ನೌಕರನ ಪುತ್ರ ಸುಮಂತ್ ಗೆ JEE ಯಲ್ಲಿ 485 ರ್ಯಾಂಕ್ 
    5 hours ago
    Orange, strawberry, and pineapple drink
    ಸಡಿಲವಾದ ಚರ್ಮ ಮತ್ತು ನೆರಿಗೆಗಳನ್ನು ನಿವಾರಿಸಲು ಈ ಒಂದು ಪಾನೀಯ ಕುಡಿಯಿರಿ
    6 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 days ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    4 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 month ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 days ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    4 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 02 | ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 01 | ಉದ್ಯೋಗದಲ್ಲಿ ಕೆಲಸದ ಒತ್ತಡ, ಸ್ನೇಹಿತರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 30 | ಹಠಾತ್ ಆರ್ಥಿಕ ಲಾಭ, ಆಧ್ಯಾತ್ಮಿಕ ಚಿಂತೆಗಳು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 29 | ಉದ್ಯೋಗದಲ್ಲಿ ಕೆಲಸದ ಒತ್ತಡ, ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 28 | ಆಕಸ್ಮಿಕ ಧನಲಾಭದ ಸೂಚನೆ, ಅನಿರೀಕ್ಷಿತ ಪ್ರಯಾಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 01 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 29 | ಮೆಕ್ಕೆಜೋಳ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 25 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 24 | ಮೆಕ್ಕೆಜೋಳ, ರಾಗಿ ರೇಟ್
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    4 days ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    2 weeks ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 week ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    These yoga poses help keep your heart healthy
    ಈ ಯೋಗಾಸನಗಳು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತವೆಯಂತೆ
    7 hours ago
    donating old clothes
    ಹಳೆಯ ಬಟ್ಟೆಗಳನ್ನು ದಾನ ಮಾಡುವ ಮೊದಲು ಈ ನಿಯಮಗಳನ್ನು ತಿಳಿದುಕೊಳ್ಳಿ
    1 day ago
    mango and milk
    ಮಾವು ಮತ್ತು ಹಾಲನ್ನು ಒಟ್ಟಿಗೆ ಸೇವಿಸುವುದು ಒಳ್ಳೆಯದೇ?
    1 day ago
    vegetables
    ಈ ತರಕಾರಿಗಳನ್ನು ಹಸಿಯಾಗಿ ತಿನ್ನುವ ಬದಲು ಬೇಯಿಸಿ ತಿಂದರೆ ಹೆಚ್ಚು ಪ್ರಯೋಜನಕಾರಿಯಂತೆ
    2 days ago
    oga poses will make you look young even after 40
    ಈ ಯೋಗಾಸನಗಳು 40 ವರ್ಷದ ನಂತರವೂ ನೀವು ಯಂಗ್ ಆಗಿ ಕಾಣುವಂತೆ ಮಾಡುತ್ತದೆಯಂತೆ
    2 days ago
Reading: ನ್ಯಾಯಾಂಗ ತರಬೇತಿಗೆ ಅರ್ಜಿ ಅಹ್ವಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನ್ಯಾಯಾಂಗ ತರಬೇತಿಗೆ ಅರ್ಜಿ ಅಹ್ವಾನ 

News Desk Chitradurga News
Last updated: 2 July 2026 09:48
News Desk Chitradurga News
5 hours ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 02 JULY 2026

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗ-1, 2ಎ, 3ಬಿ, ವರ್ಗಕ್ಕೆ ಸೇರಿದ ನಿರುದ್ಯೋಗಿ ಕಾನೂನು ಪದವೀಧರರನ್ನು ನ್ಯಾಯಾಂಗ ತರಬೇತಿ ಯೋಜನೆಯಡಿ 2026-27ನೇ ಸಾಲಿನಲ್ಲಿ ಆಯ್ಕೆ ಮಾಡಲು ಖಾಲಿ ಇರುವ 10 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ವಿಬಿಜಿರಾಮ್‍ಜಿ ಯೋಜನೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ | 125 ದಿನ ಉದ್ಯೋಗಾವಕಾಶ

ಅರ್ಜಿ ಸಲ್ಲಿಸಲು ಇರುವ ನಿಬಂಧನೆಗಳು:

ಅಭ್ಯರ್ಥಿಯು ವರ್ಗ-1, 2ಎ, 3ಬಿ, ವರ್ಗಕ್ಕೆ ಸೇರಿದ ಅಭ್ಯರ್ಥಿಗಳಾಗಿರಬೇಕು. ಆಯ್ಕೆ ಮಾಡಲಾಗುವ ಒಟ್ಟಾರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಲ್ಲಿ ಶೇ.33.33 ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗುವುದು. 

ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಹಿಂದೆ ಎರಡು ವರ್ಷಗಳಗೊಳಗಾಗಿ ಅಭ್ಯರ್ಥಿಯು ಕಾನೂನು ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು. 

ಸರ್ಕಾರಿ ಆದೇಶದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ 2ಎ, 3ಎ, 3ಬಿ ವರ್ಗಗಳ (ಅಲ್ಪ ಸಂಖ್ಯಾತರ ಜಾತಿಗಳನ್ನು ಹೊರತುಪಡಿಸಿ) ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ವಾರ್ಷಿಕ ಆದಾಯ ರೂ. 2,50,000/- ಹಾಗೂ ಪ್ರವರ್ಗ-1 ಅಭ್ಯರ್ಥಿಗಳು ರೂ.3,50,00 ಗಳ ಆದಾಯ ಮೀರಿಬಾರದು.

ಇದನ್ನೂ ಓದಿ: BLO ಗಳಿಗೆ ಮತದಾರರ ಛಾಯಾಚಿತ್ರ ಸ್ಪರ್ಧೆ | ಡಾ.ಎಸ್.ಆಕಾಶ್

ಈ ತರಬೇತಿಯು 4 ವರ್ಷಗಳಾಗಿದ್ದು, ತರಬೇತಿ ಅವಧಿಯಲ್ಲಿ ನಿಯಮಾನುಸಾರ ಭತ್ಯೆ ನೀಡಲಾಗುವುದು. ಆಯ್ಕೆಯನ್ನು ಜಿಲ್ಲಾ ಆಯ್ಕೆ ಸಮಿತಿ ಮೂಲಕ ನಡೆಸಲಾಗುವುದು. 

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 38 ವರ್ಷ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೊಂದಾಯಿಸಿರಬೇಕು. ನೊಂದಾಯಿಸಿಲ್ಲದ ಪಕ್ಷದಲ್ಲಿ ಆಯ್ಕೆಯಾದ ತಕ್ಷಣ ನೊಂದಾಯಿಸದ ಹೊರತು ಶಿಷ್ಯವೇತನ ಪಾವತಿಯಾಗುವುದಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಜಾತಿ, ಆದಾಯ ಪ್ರಮಾಣ ಪತ್ರ ಅಥವಾ ಇತರೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿ ಆಯ್ಕೆಯಾದ ಪಕ್ಷದಲ್ಲಿ ಅಂತವರನ್ನು ಶಿಕ್ಷೆಗೆ ಗುರಿಪಡಿಸುವುದಲ್ಲದೇ, ಶಿಷ್ಯ ವೇತನದ ಜೊತೆಗೆ ಶೇ.10ರ ಬಡ್ಡಿಯನ್ನು ಭೂ ಕಂದಾಯ ಬಾಕಿ ರೂಪದಲ್ಲಿ ವಸೂಲಿ ಮಾಡಲಾಗುವುದು. ಅಲ್ಲದೇ ತರಬೇತಿಯನ್ನು ಮಧ್ಯದಲ್ಲಿ ಬಿಟ್ಟಲ್ಲಿ ಇಲಾಖೆಯಿಂದ ಪಡೆದ ಶಿಷ್ಯವೇತನವನ್ನು ಹಿಂತಿರುಗಿಸಬೇಕಾಗುವುದು. 

ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು 20 ವರ್ಷಗಳಿಗೆ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಅಪೂರ್ಣ ಅವಧಿ ಮೀರಿದ ತಪ್ಪು ಮಾಹಿತಿ ಅಥವಾ ನಿಗದಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು. 

ಇದನ್ನೂ ಓದಿ: ಸದ್ಗುರು ಜೊತೆ ಕಾರು ಚಲಾಯಿಸಿದ ಮಾದಾರ ಚನ್ನಯ್ಯ ಶ್ರೀ 

ಅರ್ಜಿದಾರರು ಬೇರೆ ಇಲಾಖೆಯಿಂದ ತರಬೇತಿ ಭತ್ಯೆ ಪಡೆಯುತ್ತಿದ್ದಲ್ಲಿ ಅರ್ಹರಿರುವುದಿಲ್ಲ. ಅರ್ಜಿದಾರರು ಸ್ಥಳೀಯ ಸಂಸ್ಥೆ ಹಾಗೂ ಸೊಸೈಟಿ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಯಾವುದೇ ಸದಸ್ಯರಾಗಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹಾಗೂ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಲು ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಡಿ.ದೇವರಾಜ ಅರಸು ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsJudicial Trainingಚಿತ್ರದುರ್ಗಚಿತ್ರದುರ್ಗ ನ್ಯೂಸ್ನ್ಯಾಯಾಂಗ ತರಬೇತಿ
Share This Article
Facebook Email Print
Previous Article ಜಿಲ್ಲಾಸ್ಪತ್ರೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
ಮುಖ್ಯ ಸುದ್ದಿ
Agriculture Tryning center
ಜಿಲ್ಲೆಯ ರೈತರಿಗೆ ಅಣಬೆ ಬೇಸಾಯ, ಮೌಲ್ಯವರ್ಧನೆ ತರಬೇತಿ
ಮುಖ್ಯ ಸುದ್ದಿ
JEE ಯಲ್ಲಿ 485 ರ್ಯಾಂಕ್ ಪಡೆದ ಸುಮಂತ್ ಗೆ ಸನ್ಮಾನಿಸಿ ಅಭಿನಂದಿಸಲಾಯಿತು
ರೈಲ್ವೆ ನೌಕರನ ಪುತ್ರ ಸುಮಂತ್ ಗೆ JEE ಯಲ್ಲಿ 485 ರ್ಯಾಂಕ್ 
ಮುಖ್ಯ ಸುದ್ದಿ
Orange, strawberry, and pineapple drink
ಸಡಿಲವಾದ ಚರ್ಮ ಮತ್ತು ನೆರಿಗೆಗಳನ್ನು ನಿವಾರಿಸಲು ಈ ಒಂದು ಪಾನೀಯ ಕುಡಿಯಿರಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up