CHITRADURGA NEWS | 03 JULY 2026
ಹೊಳಲ್ಕೆರೆ: ತಾಲೂಕಿನ ಜಮ್ಮೇನಹಳ್ಳಿ ಗ್ರಾಮದಲ್ಲಿ ಎರಡು ಕೋಟಿ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ಕಾಮಗಾರಿಗೆ ಗುರುವಾರ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.
ಇದನ್ನೂ ಓದಿ: ದಂಡದ ಮೊತ್ತದಲ್ಲಿ ಗುತ್ತಿಗೆದಾರರಿಗೆ ರಿಯಾಯಿತಿ | ಕಳಪೆ ಕಾಮಗಾರಿ ಮಾಡಿದವರಿಗೆ ಬ್ಲಾಕ್ ಲಿಸ್ಟ್
ಈ ಸಂದರ್ಭದಲ್ಲಿ ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಉಪಾಧ್ಯಕ್ಷ ಶೈಲೇಶ್ಕುಮಾರ್, ಮೋಹನ್, ಪಂಚಾಕ್ಷರಿ, ತಿಪ್ಪಣ್ಣ, ಈಶಣ್ಣ, ಜ್ಯೋತಣ್ಣ, ಜಯಣ್ಣ, ಗುರುಮೂರ್ತಿ ಹಾಗೂ ಗ್ರಾಮದ ಮುಖಂಡರುಗಳು ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
