By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅಕ್ಟೋಬರ್.12, 13ರಂದು ವೈಭವದ ರಾಜಾ ವೀರ ಮದಕರಿ ನಾಯಕ ಜಯಂತ್ಯೋತ್ಸವ | ಕೃಷ್ಣಮೂರ್ತಿ
    3 hours ago
    ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ.
    ವಿದ್ಯೆಗಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ | ಬಿ.ಸಿ.ಶಾಂತರಾಜ್
    10 hours ago
    ಶ್ರಾವಣಮಾಸದ ಪ್ರಯುಕ್ತ ಮುರುಘಾಮಠದಲ್ಲಿ ವಚನಾಭಿಷೇಕ
    ಶ್ರಾವಣಮಾಸದ ಪ್ರಯುಕ್ತ ಮುರುಘಾಮಠದಲ್ಲಿ ವಚನಾಭಿಷೇಕ | ಶ್ರೀ ಸಾವಳಗಿ ಗುರುಶಾಂತ ಸ್ವಾಮಿಗಳವರ ಸ್ಮರಣೆ
    10 hours ago
    ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆ
    ಡಾ.ಹೇಮಂತರಾಜು ಅವರ ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆ
    10 hours ago
    ಪೌರಕಾರ್ಮಿಕರಿಗೆ ಬಟ್ಟೆ ವಿತರಣೆ
    ಪೌರ ಕಾರ್ಮಿಕರ ನೋವು ಅರ್ಥಮಾಡಿಕೊಂಡಿದ್ದೇನೆ | ಪಿ.ರಘು
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 week ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    21 hours ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    10 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಆಶಾದಾಯಕ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 21 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 20 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    3 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 week ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    21 hours ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Turmeric
    ಯಾವ ರೀತಿಯ ಗಾಯಗಳಿಗೆ ಅರಿಶಿನ ಮದ್ದು ಎಂಬುದನ್ನು ತಿಳಿಯಿರಿ
    9 hours ago
    rice
    ಅನ್ನ ಮಾಡಿದಾಗ ಯಾವಾಗಲೂ ಅಂಟಾಗುತ್ತದೆಯೇ? ಹಾಗಾದ್ರೆ ಈ ಟ್ರಿಕ್ ಬಳಸಿ
    10 hours ago
    niacinamide and vitamin C
    ನಿಯಾಸಿನಮೈಡ್ ಮತ್ತು ವಿಟಮಿನ್ ಸಿ ನಲ್ಲಿ ಚರ್ಮಕ್ಕೆ ಯಾವುದು ಆಕ್ಟಿವ್ ಉತ್ತಮ?
    1 day ago
    yoga
    ಈ 3 ಯೋಗಾಸನಗಳು ಥೈರಾಯ್ಡ್ ರೋಗಿಗಳಿಗೆ ರಾಮಬಾಣ
    1 day ago
    Soapnut and Amla
    ಕೂದಲು ಉದುರುತ್ತಿದೆಯೇ? ಹಾಗಾದ್ರೆ ಶೀಗೆಕಾಯಿ ಮತ್ತು ನೆಲ್ಲಿಕಾಯಿಯನ್ನು ಈ ರೀತಿ ಬಳಸಿ
    2 days ago
Reading: ST/SC ಉದ್ಯಮಿಗಳಿಗಾಗಿ ಉಚಿತ ವೆಂಡರ್ ಡೆವೆಲೋಪ್‍ಮೆಂಟ್ ಕಾರ್ಯಾಗಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ST/SC ಉದ್ಯಮಿಗಳಿಗಾಗಿ ಉಚಿತ ವೆಂಡರ್ ಡೆವೆಲೋಪ್‍ಮೆಂಟ್ ಕಾರ್ಯಾಗಾರ

News Desk Chitradurga News
Last updated: 7 July 2026 09:38
News Desk Chitradurga News
2 months ago
Share
ಸಾಂದರ್ಭಿಕ ಚಿತ್ರ
SHARE

CHITRADURGA NEWS | 07 JULY 2026

ಚಿತ್ರದುರ್ಗ: ಕೇಂದ್ರ ಸರ್ಕಾರದ ನ್ಯಾಷನಲ್ ಎಸ್‍ಸಿ/ಎಸ್‍ಟಿ ಹಬ್, ಆರೈಸ್ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಎಸ್‍ಸಿ/ಎಸ್‍ಟಿ ಕೈಗಾರಿಕಾ ಉದ್ಯಮಿಗಳ ಸಂಘದ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಉದ್ಯಮಿಗಳಿಗಾಗಿ ವಿಶೇಷ ಉಚಿತ ‘ವೆಂಡರ್ ಡೆವಲಪ್‍ಮೆಂಟ್ ಕಾರ್ಯಾಗಾರ’ವನ್ನು ಇದೇ ಜುಲೈ 21ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಮದಕರಿ ವೃತ್ತದ ಬಳಿಯ ಐಎಂಎ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗದ ನಿಯಲಿಟ್ ಕೇಂದ್ರದಲ್ಲಿ ಉದ್ಯೋಗಾವಕಾಶ | ಜುಲೈ 21 ರಂದು ನೇರ ಸಂದರ್ಶನ

ಹೊಸ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವ ಯುವಕರು, ಮಹಿಳೆಯರು ಮತ್ತು ಹಾಲಿ ಉದ್ಯಮಿಗಳಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದ್ದು, ಕಾರ್ಯಕ್ರಮದಲ್ಲಿ ತಜ್ಞರಿಂದ ಉದ್ಯಮ ಪ್ರಾರಂಭಿಸುವ ಸುಲಭ ವಿಧಾನಗಳು, ಸರ್ಕಾರದ ವಿವಿಧ ಯೋಜನೆಗಳ ವಿವರಣೆ, ಸರ್ಕಾರಿ ಖರೀದಿ ಪ್ರಕ್ರಿಯೆಗಳಲ್ಲಿ ಭಾಗವಹಿಸುವ ಅವಕಾಶಗಳು ಹಾಗೂ ಉದ್ಯಮಕ್ಕೆ ಸಿಗುವ ಹಣಕಾಸಿನ ನೆರವು ಮತ್ತು ಮಾರುಕಟ್ಟೆ ಸಂಪರ್ಕಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುವುದು.

ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ಯುವಕರು, ಮಹಿಳಾ ಫಲಾನುಭವಿಗಳು, ಉದ್ಯಮಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ನಗರಸಭೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ನೋಂದಣಿ ಮತ್ತು ಹೆಚ್ಚಿನ ವಿವರಗಳಿಗಾಗಿ ಆರೈಸ್ ಸಂಸ್ಥೆಯ ಮುಖ್ಯ ತರಬೇತಿ ಸಂಯೋಜನಾಧಿಕಾರಿ ಎಸ್.ಸದಾಶಿವ ಅವರ ಮೊಬೈಲ್ ಸಂಖ್ಯೆ 9880041360ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsST/SC EntrepreneursST/SC ಉದ್ಯಮಿಗಳುWorkshopಕಾರ್ಯಾಗಾರಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article SRS ಹೆರಿಟೇಜ್ ಶಾಲೆಯಲ್ಲಿ ಚುನಾವಣಾ ಪರಿಷತ್ ನಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಪ್ರಮಾಣ ವಚನ ಭೋಧನೆ SRS ಹೆರಿಟೇಜ್ ಶಾಲೆಯಲ್ಲಿ ಚುನಾವಣಾ ಪರಿಷತ್ ನಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಪ್ರಮಾಣ ವಚನ ಭೋಧನೆ
Next Article ಅರ್ಜಿ ಅಹ್ವಾನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
ಮಾರುಕಟ್ಟೆ ಧಾರಣೆ
ಅಕ್ಟೋಬರ್.12, 13ರಂದು ವೈಭವದ ರಾಜಾ ವೀರ ಮದಕರಿ ನಾಯಕ ಜಯಂತ್ಯೋತ್ಸವ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
Turmeric
ಯಾವ ರೀತಿಯ ಗಾಯಗಳಿಗೆ ಅರಿಶಿನ ಮದ್ದು ಎಂಬುದನ್ನು ತಿಳಿಯಿರಿ
Life Style
rice
ಅನ್ನ ಮಾಡಿದಾಗ ಯಾವಾಗಲೂ ಅಂಟಾಗುತ್ತದೆಯೇ? ಹಾಗಾದ್ರೆ ಈ ಟ್ರಿಕ್ ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up