CHITRADURGA NEWS | 07 JULY 2026
ಚಿತ್ರದುರ್ಗ: ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜುಲೈ 08ರಂದು ಬೆಳಗ್ಗೆ 10 ಗಂಟೆಗೆ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿ.ಜಿ.ಸಮುದಾಯ ಭವನದಲ್ಲಿ ಅಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಪೂರ್ವ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಈ ಸಭೆಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಲಿದ್ದಾರೆ.
ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿದಾನಂದ ಗೌಡ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ತಿಪ್ಪೇಸ್ವಾಮಿ ನೇರ್ಲಗುಂಟೆ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಿವಯೋಗಿ ಸ್ವಾಮಿ, ವೈ.ಎ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ಆಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಸೇರಿದಂತೆ ಮುಖಂಡರು, ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

