CHITRADURGA NEWS | 10 JULY 2026
ಚಿತ್ರದುರ್ಗ: ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತಂತೆ ಚಳ್ಳಕರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ರೇಷ್ಮಾ ಹಾನಗಲ್ ಅವರು ತುರುವನೂರು ಹೋಬಳಿ ವ್ಯಾಪ್ತಿಯ ವಿವಿಧೆಡೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: SIR | ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 2.68 ಲಕ್ಷಕ್ಕೂ ಅಧಿಕ ಮತದಾರರ ಗಣತಿ ನಮೂನೆ ವಿತರಣೆ
ಎಸ್.ಐ.ಆರ್ ಕಾರ್ಯವನ್ನು ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ ಬೆಳಗಟ್ಟ ಗ್ರಾಮದ ಬಿ.ಎಲ್.ಒ ಓಬಯ್ಯ ರವರ ಕಾರ್ಯಕ್ಷಮತೆ ಶ್ಲಾಘಿಸಿದ ಅಧಿಕಾರಿಗಳು, ಓಬಯ್ಯ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತುರುವನೂರು ಉಪ ತಹಸೀಲ್ದಾರ್ ಪ್ರಕಾಶ್, ಕಂದಾಯ ನಿರೀಕ್ಷಕ ನವೀನ್ ಕುಮಾರ್ ಹಾಗೂ ಬಿ.ಎಲ್.ಒ ಮೇಲ್ವಿಚಾರಕ ಹೊಸಮನಿ ಚಂದ್ರಪ್ಪ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

