
CHITRADURGA NEWS | 11 JULY 2026
ಚಿತ್ರದುರ್ಗ: ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳಿಂದ ‘ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (ಎಓಗಿSಖಿ)-2027′ ರ ಆನ್‍ಲೈನ್ ನೋಂದಣಿ ಪೋರ್ಟಲ್ ಅನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ.
ಇದನ್ನೂ ಓದಿ: SIR | ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 2.68 ಲಕ್ಷಕ್ಕೂ ಅಧಿಕ ಮತದಾರರ ಗಣತಿ ನಮೂನೆ ವಿತರಣೆ
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ (NVS) ಅಧಿಕೃತ ವೆಬ್‍ಸೈಟ್ https://navodaya.gov.in ಮೂಲಕ ಜುಲೈ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಪ್ರವೇಶಕ್ಕೆ ಸಂಬಂಧಿಸಿದ ಸಂಪೂರ್ಣ ಅರ್ಹತಾ ನಿಯಮಾವಳಿಗಳ ಮಾಹಿತಿಯು ವೆಬ್‍ಸೈಟ್‍ನ ‘Admission Notifications’ ಪುಟದಲ್ಲಿ ಲಭ್ಯವಿದ್ದು, ಸಾರ್ವಜನಿಕರು ಲಿಂಕ್ ಬಳಸಿ https://navodaya.gov.in/nvs/
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

