By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕಾಂಗ್ರೆಸ್
    ಕಾಂಗ್ರೆಸ್ ಸಭೆಯಲ್ಲಿ ಗೊಂದಲ ಸೃಷ್ಟಿಸಿದ ಆರೋಪ -3 ಜನರಿಗೆ ಕಾರಣ ಕೇಳಿ ನೋಟಿಸ್
    4 hours ago
    ಸಾಮಾನ್ಯ ವರ್ಗದ ಪುರುಷರು/ಮಹಿಳೆಯರಿಗೆ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ | ಅರ್ಜಿ ಆಹ್ವಾನ
    6 hours ago
    ಬ್ರಾಹ್ಮಣ ಅಭಿವೃದ್ಧಿ ಮಂಡಳಿ | ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ
    6 hours ago
    ಹಿರಿಯ ಮಕ್ಕಳ ತಜ್ಞ ಡಾ.ದೇವರಾಜ್ ನಿವೃತ್ತಿ | ಸಹೋದ್ಯೋಗಿಗಳಿಂದ ಬೀಳ್ಕೊಡುಗೆ
    ಹಿರಿಯ ಮಕ್ಕಳ ತಜ್ಞ ಡಾ.ದೇವರಾಜ್ ನಿವೃತ್ತಿ | ಸಹೋದ್ಯೋಗಿಗಳಿಂದ ಬೀಳ್ಕೊಡುಗೆ
    6 hours ago
    ಪಿ. ಕೋದಂಡರಾಮಯ್ಯ
    ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ | ಕೇಂದ್ರ ಮಧ್ಯಪ್ರವೇಶಕ್ಕೆ ನೀರಾವರಿ ಹೋರಾಟ ಸಮಿತಿ ಆಗ್ರಹ
    6 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 week ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 01 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
    7 hours ago
    today bhavishya
    ದಿನ ಭವಿಷ್ಯ | ಜುಲೈ 31 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 30 | ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಜುಲೈ 28 | ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಒತ್ತಡ, ಆರ್ಥಿಕವಾಗಿ ನಿರೀಕ್ಷಿಸಿದ ಮಟ್ಟದ ಫಲಿತಾಂಶ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 week ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    drinking water
    ನೀರು ಕುಡಿಯುವ ಅಭ್ಯಾಸವು ನಿಮ್ಮನ್ನು ಅಸ್ವಸ್ಥಗೊಳಿಸಬಹುದು ಎಚ್ಚರ
    6 hours ago
    amino acid
    ಮಾಂಸಾಹಾರಿ ಆಹಾರವನ್ನು ಸೇವಿಸದವರು ಅಮೈನೋ ಆಮ್ಲದ ಕೊರತೆಯನ್ನು ನೀಗಿಸಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
    7 hours ago
    Eat these foods
    ತಾಯಿಯಾಗುವ ಕನಸು ನನಸಾಗಲು ಈ ಆಹಾರ ಸೇವಿಸಿ
    1 day ago
    Ears getting blocked
    ಮಳೆಗಾಲದಲ್ಲಿ ಕಿವಿಗಳು ಬ್ಲಾಕ್ ಆಗುವುದನ್ನು ತಡೆಯಲು ಈ ಮನೆಮದ್ದುಗಳನ್ನು ಬಳಸಿ 
    1 day ago
    sugar
    ಮಳೆಗಾಲದಲ್ಲಿ ಸಕ್ಕರೆ ತೇವವಾಗುವುದನ್ನು ತಡೆಯಲು ಈ ಸರಳ ತಂತ್ರಗಳನ್ನು ಅನುಸರಿಸಿ
    2 days ago
Reading: ಚಿತ್ರದುರ್ಗದಲ್ಲಿ ಆಗಸ್ಟ್ 6 ರಿಂದ ವಿಶ್ವಕರ್ಮ ಸಮುದಾಯದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ | ಎಂ.ಶಂಕರಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ಆಗಸ್ಟ್ 6 ರಿಂದ ವಿಶ್ವಕರ್ಮ ಸಮುದಾಯದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ | ಎಂ.ಶಂಕರಮೂರ್ತಿ

News Desk Chitradurga News
Last updated: 31 July 2026 08:26
News Desk Chitradurga News
1 day ago
Share
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಎಂ.ಶಂಕರಮೂರ್ತಿ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಎಂ.ಶಂಕರಮೂರ್ತಿ ಮಾತನಾಡಿದರು
SHARE

CHITRADURGA NEWS | 31 JULY 2026

ಚಿತ್ರದುರ್ಗ: ವಿಶ್ವಕರ್ಮ ಸಮುದಾಯದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆ.6 ರಿಂದ 9 ರವರೆಗೆ ನಾಲ್ಕು ದಿನಗಳ ಕಾಲ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಎಂ.ಶಂಕರಮೂರ್ತಿ ತಿಳಿಸಿದರು.

ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ 

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಕರ್ಮ ಸಮಾಜದಲ್ಲಿ ಸಂಘಟನೆಯ ಕೊರತೆಯಿರುವುದರಿಂದ ಕ್ರೀಡೆಯ ಮೂಲಕವಾದರೂ ವಿಶ್ವಕರ್ಮ ಸಮಾಜದವರು ಒಂದೆಡೆ ಸೇರಿ ಸಂಘಟಿತರಾಗಲಿ ಎನ್ನುವ ಉದ್ದೇಶದಿಂದ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

2004, 2012 ರಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿತ್ತು. ಮೂರನೆ ರಾಜ್ಯ ಮಟ್ಟದ ಪಂದ್ಯಾವಳಿಯನ್ನು ವಿಜೃಂಭಣೆಯಿಂದ ನಡೆಸಲಾಗುವುದು. ಆ.8 ರಂದು ಸಂಜೆ ನಾಲ್ಕು ಗಂಟೆಗೆ ಉಚ್ಚಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗದಿಂದ ತಂಡಗಳ ಮೆರವಣಿಗೆ ಹೊರಡಲಿದೆ ಎಂದರು. 

ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಕಾರ್ಯಾಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿ, ವಿಶ್ವಕರ್ಮ ಸಮಾಜದವರನ್ನು ಸಂಘಟಿಸಲು ಕ್ರೀಡೆ ಒಂದು ಸಾಧನ. ಕಾಯಕ ಸಮಾಜ ನಮ್ಮದು. ಎಲ್ಲಾ ರಂಗಗಳಲ್ಲಿಯೂ ಯುವಕರ ಪಾಲ್ಗೊಳ್ಳುವಿಕೆ ಕಡಿಮೆಯಿದೆ. ಆಧುನಿಕ ಜೀವನ ಶೈಲಿಯಿಂದ ಪ್ರತಿಯೊಬ್ಬರು ಒತ್ತಡದಲ್ಲಿದ್ದಾರೆ. ಒಟ್ಟು ಹದಿನಾರು ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ ಎಂದು ಹೇಳಿದರು.

ಇದನ್ನೂ ಓದಿ: ಮಾನವ ಕಳ್ಳಸಾಕಾಣಿಕೆ ತಡೆಗೆ ಕಾನೂನಾತ್ಮಕ ಜಾಗೃತಿ ಅಗತ್ಯ | ನ್ಯಾ.ಜಿ.ಡಿ.ಮಹಾವರ್ಕರ್

ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿಯ ಉಪಾಧ್ಯಕ್ಷ ಸತ್ಯನಾರಾಯಣಚಾರ್ ಮಾತನಾಡಿ, ಮಧ್ಯಕರ್ನಾಟಕದಲ್ಲಿರುವ ವಿಶ್ವಕರ್ಮ ಸಮಾಜದವರನ್ನು ಒಂದೆಡೆ ಸೇರಿಸಿ ಸಂಘಟನೆಯಾಗುವಂತೆ ಜಾಗೃತಿ ಮೂಡಿಸುವುದಕ್ಕಾಗಿ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ನಮ್ಮಲ್ಲಿ ಸಂಘಟನೆ ಕೊರತೆಯಿದೆ. 

ಸ್ಪರ್ಧಾತ್ಮಕ ಯುಗವಾಗಿರುವುದರಿಂದ ನಾವುಗಳು ಕೂಡ ಒಗ್ಗಟ್ಟಾಗಿ ಶಕ್ತಿ ಪ್ರದರ್ಶಿಸಬೇಕಿದೆ. ವಿಶ್ವಕರ್ಮ ಕಲಾವಿದರು ಸಂಕಷ್ಟದಲ್ಲಿದ್ದಾರೆ. ರಾಷ್ಟ್ರೀಯ ಪಕ್ಷಗಳು ನಮ್ಮನ್ನು ಕಡೆಗಣಿಸುತ್ತಿವೆ. ಹಾಗಾಗಿ ನಾವುಗಳು ಒಗ್ಗಟ್ಟಾಬೇಕಿದೆ ಎಂದರು.

ಇದನ್ನೂ ಓದಿ: ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ

ಪತ್ರಿಕಾಗೋಷ್ಠಿಯಲ್ಲಿ ಪ್ರವೀಣ್ ಎನ್, ಶ್ರೀನಿವಾಸ್, ವಿಶ್ವಕರ್ಮ ಸಮಾಜದ ಅಧ್ಯಕ್ಷ ಎ.ಶಂಕರಾಚಾರ್, ಎಸ್.ಶ್ರೀಧರಾಚಾರಿ, ಶ್ಯಾಂಪ್ರಸಾದ್, ಪ್ರದೀಪ್‍ಕುಮಾರ್ ಎಸ್, ಸಂಜಯ್ ಡಿ. ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsState Level Cricket TournamentVishwakarma Communityಚಿತ್ರದುರ್ಗಚಿತ್ರದುರ್ಗ ನ್ಯೂಸ್ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿವಿಶ್ವಕರ್ಮ ಸಮುದಾಯ
Share This Article
Facebook Email Print
Previous Article ಎಸ್.ಐ.ಆರ್ ಸಂಬಂಧಿಸಿದಂತೆ ಸಭೆ ಮತದಾರರ ಪಟ್ಟಿ ಪರಿಷ್ಕರಣೆ | ಶೇ.94 ರಷ್ಟು ಗಣಕೀಕರಣ ಪೂರ್ಣ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ 
Next Article ಪ್ರತಿಭಾ ಪುರಸ್ಕಾರ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ | ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್
ಕಾಂಗ್ರೆಸ್ ಸಭೆಯಲ್ಲಿ ಗೊಂದಲ ಸೃಷ್ಟಿಸಿದ ಆರೋಪ -3 ಜನರಿಗೆ ಕಾರಣ ಕೇಳಿ ನೋಟಿಸ್
ಮುಖ್ಯ ಸುದ್ದಿ
drinking water
ನೀರು ಕುಡಿಯುವ ಅಭ್ಯಾಸವು ನಿಮ್ಮನ್ನು ಅಸ್ವಸ್ಥಗೊಳಿಸಬಹುದು ಎಚ್ಚರ
Life Style
ಸಾಮಾನ್ಯ ವರ್ಗದ ಪುರುಷರು/ಮಹಿಳೆಯರಿಗೆ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಬ್ರಾಹ್ಮಣ ಅಭಿವೃದ್ಧಿ ಮಂಡಳಿ | ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up