CHITRADURGA NEWS | 12 AUGUST 2026
ಚಿತ್ರದುರ್ಗ: ಹೊಸದುರ್ಗ ಪುರಸಭೆ ವ್ಯಾಪ್ತಿಯಲ್ಲಿ ಭಾರತ್ ಜೋಡೊ ಯುವ ಸಂಘವನ್ನು ಸ್ಥಾಪಿಸಲು ಅರ್ಹ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ
16 ರಿಂದ 35 ವರ್ಷದೊಳಗಿನ ಆಸಕ್ತ ಯುವಕರು ಗ್ರಾಮ-1, ಕರ್ನಾಟಕ-1 ಹಾಗೂ ನಾಗರಿಕ ಸೇವಾ ಕೇಂದ್ರಗಳ ಸಹಯೋಗದೊಂದಿಗೆ, ಈ ಪ್ರಕಟಣೆ ಹೊರಬಿದ್ದ 7 ದಿನಗಳ ಒಳಗಾಗಿ ಅರ್ಜಿ ಸಲ್ಲಿಸಬೇಕಾಗಿ ಕೋರಲಾಗಿದೆ.
ನೋಂದಣಿ ಶುಲ್ಕ ರೂ. 10 ಇರುತ್ತದೆ. ವಿಕಾಸಶೀಲ ಮತ್ತು ಸೌಹಾರ್ದಶೀಲ ಕರ್ನಾಟಕವನ್ನು ನಿರ್ಮಿಸಲು ಯುವಜನರು ಕೈಜೋಡಿಸಬೇಕು ಎಂದು ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

