By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿ.ಪಂ.ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆ
    6 hours ago
    ಮಾಹಿತಿ ಕಾರ್ಯಾಗಾರ
    ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ | ಡಯಟ್ ಉಪನ್ಯಾಸಕ ಬಸವರಾಜು
    6 hours ago
    ಕೆರೆ ಪುನಶ್ಚೇತನ ಕಾಮಗಾರಿ ಸ್ಥಳಗಳಿಗೆ ಡಾ.ಎಸ್.ಆಕಾಶ್ ಭೇಟಿ
    ಬರಗಾಲದಲ್ಲಿ ಗ್ರಾಮದಲ್ಲೇ ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾಗಿ | ಡಾ.ಎಸ್.ಆಕಾಶ್
    17 hours ago
    ಅಂತರ ಕಾಲೇಜು ಸಂಸ್ಕೃತಿ ಪುನಶ್ಚೇತನ ಶಿಬಿರ-ಸ್ಪರ್ಧೆ
    17 hours ago
    ಅಂಚೆ ಸೇವೆಗಳ ದೂರು, ಸಲಹೆ ಸಲ್ಲಿಕೆಗೆ ಅ.9ರಂದು ಡಾಕ್ ಅದಾಲತ್
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 week ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ
    6 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 08 | ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ, ಕೈಗೆತ್ತಿಕೊಂಡ ಕೆಲಸಗಳು ಪೂರ್ಣ 
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 07 | ವ್ಯವಹಾರಗಳಲ್ಲಿ ಹೂಡಿಕೆ, ಅರೋಗ್ಯದಲ್ಲಿ ಎಚ್ಚರ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 06 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 05 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಶುಭವಾರ್ತೆಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 week ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    6 days ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    knee pain
    ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು ಬರಲು ನೀವು ತಿಳಿಯದೆ ಮಾಡುವ ಈ ತಪ್ಪುಗಳೇ ಕಾರಣವಂತೆ
    5 hours ago
    cholesterol
    ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪ್ರತಿದಿನ ಒಂದು ಚಮಚ ಈ ಪುಡಿಯನ್ನು ಸೇವಿಸಿ
    6 hours ago
    dry hair
    ಒಣ ಕೂದಲಿನ ಸಮಸ್ಯೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಹಚ್ಚಿ
    1 day ago
    lungs
    ನಿಮ್ಮ ಶ್ವಾಸಕೋಶವನ್ನು ಪ್ರತಿದಿನ ಈ ರೀತಿ ಡಿಟಾಕ್ಸ್ ಮಾಡಿ
    1 day ago
    Vessel
    ಯಾವ ಪಾತ್ರೆಯಲ್ಲಿ ತಿನ್ನುವುದು ನಿಮ್ಮ ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ತಿಳಿಯಿರಿ
    2 days ago
Reading: ಮಕ್ಕಳಿಗೆ ಉಚಿತ ಲಸಿಕೆ ಸದುಪಯೋಗಪಡಿಸಿಕೊಳ್ಳಿ | ಮೂಗಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಕ್ಕಳಿಗೆ ಉಚಿತ ಲಸಿಕೆ ಸದುಪಯೋಗಪಡಿಸಿಕೊಳ್ಳಿ | ಮೂಗಪ್ಪ

News Desk Chitradurga News
Last updated: 19 August 2026 07:51
News Desk Chitradurga News
2 months ago
Share
ಅಂಗನವಾಡಿ ಬಿ ಕೇಂದ್ರದಲ್ಲಿ ಲಸಿಕಾ ಅಧಿವೇಶನ ಭೇಟಿ
ಅಂಗನವಾಡಿ ಬಿ ಕೇಂದ್ರದಲ್ಲಿ ಲಸಿಕಾ ಅಧಿವೇಶನ ಭೇಟಿ
SHARE

CHITRADURGA NEWS | 19 AUGUST 2026

ಚಿತ್ರದುರ್ಗ: ಸರ್ಕಾರ 13 ಮಾರಕ ರೋಗಗಳ ವಿರುದ್ಧ ಉಚಿತವಾಗಿ ಮಕ್ಕಳಿಗೆ ಲಸಿಕೆಗಳನ್ನು ನೀಡುತ್ತಿದ್ದು, ಅವು ಸುರಕ್ಷಿತ ಮತ್ತು ಹೆಚ್ಚು ಪರಿಣಾಮಕಾರಿಯಾಗಿವೆ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಹೇಳಿದರು.

ಇದನ್ನೂ ಓದಿ: ಮುರುಘಾಮಠ | ಅಕ್ಟೋಬರ್ 13ರಿಂದ 21ರವರೆಗೆ ಶರಣಸಂಸ್ಕೃತಿ ಉತ್ಸವ | ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನ 

ನಗರದ ಆಶ್ರಯ ಬಡಾವಣೆ ಅಂಗನವಾಡಿ ಬಿ ಕೇಂದ್ರದಲ್ಲಿ ಮಂಗಳವಾರ ಲಸಿಕಾ ಅಧಿವೇಶನ ಭೇಟಿ ಮಾಡಿ ತಾಯಂದಿರ ಸಭೆಯಲ್ಲಿ ಅವರು ಮಾತನಾಡಿದರು.

ಅಪಾಯಕಾರಿ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಿಸಲು ಸರ್ಕಾರ ಉಚಿತವಾಗಿ ಲಸಿಕೆಗಳನ್ನು ನೀಡುತ್ತಿದ್ದು, ಒಂದು ಕಾಲದಲ್ಲಿ ವ್ಯಾಪಕವಾಗಿ ಮಕ್ಕಳಿಗೆ ಹರಡುತ್ತಿದ್ದ ಸಾಂಕ್ರಾಮಿಕ ರೋಗಗಳು ಲಸಿಕಾ ಕಾರ್ಯಕ್ರಮಗಳಿಂದಾಗಿ ಅವು ಕಡಿಮೆಯಾಗಿವೆ. ಸಾವಿಗೆ ಕಾರಣವಾಗುವ ಕಾಯಿಲೆಗಳಿಂದ ಲಸಿಕೆಗಳು ಮಕ್ಕಳನ್ನು ರಕ್ಷಿಸುತ್ತವೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಾರ್ವಜನಿಕರಿಗೆ ಕರೆ ನೀಡಿದರು.

ಬಾಲ್ಯ ವಿವಾಹಕ್ಕೆ ಆಸ್ಪದ ನೀಡಬೇಡಿ. ಬಾಲ ಗರ್ಭಿಣಿಯರಾಗದಂತೆ ನಿಗಾ ವಹಿಸಿರಿ. ಬಾಲ ಗರ್ಭಿಣಿಯರಾದರೆ ಹೆರಿಗೆಯ ಸಮಯದಲ್ಲಿ ಪಡಬಾರದ ಯಾತನೆ ಅನುಭವಿಸಿ ತಾಯಿ ಮರಣಕ್ಕೂ ಕಾರಣವಾಗಬಹುದು. ಬಾಲ್ಯ ವಿವಾಹ ಕಂಡುಬಂದಲ್ಲಿ 1098ಕ್ಕೆ ಕರೆ ಮಾಡಿರಿ, ಕರೆ ಮಾಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದರು.

ತಾಲೂಕು ಆಶಾಮೆಂಟರ್ ತಬಿತಾ ಮಾತನಾಡಿ, ಹೆಣ್ಣು ಮಕ್ಕಳಿಗೆ ಗರ್ಭ ನಿರೋಧಕ ಇಂಪ್ಲಾಂಟ್ ಒಂದು ಆಧುನಿಕ ತಾತ್ಕಾಲಿಕ ಕುಟುಂಬ ಕಲ್ಯಾಣ ವಿಧಾನವಾಗಿದ್ದು ಇದನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞರು ಅರ್ಹರಿಗೆ ಅಳವಡಿಸುತ್ತಾರೆ ಇದರ ಸದುಪಯೋಗ ಪಡಿಸಿಕೊಳ್ಳಲು ತಾಯಂದಿರಿಗೆ ಮನವರಿಕೆ ಮಾಡಿದರು.

ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬಕ್ಕೆ ಅವಕಾಶವಿಲ್ಲ | ಸಚಿವ ರಘುಮೂರ್ತಿ

ಆರೋಗ್ಯ ನಿರೀಕ್ಷಣಾಧಿಕಾರಿ ರುದ್ರಮುನಿ ಮಾಹಿತಿ ನೀಡುತ್ತಾ, ಡೆಂಗ್ಯೂ ಜ್ವರ ಮತ್ತು ಚಿಕನ್ ಗುನ್ಯಾ ರೋಗಗಳಿಗೆ ನಿಗದಿತ ಚಿಕಿತ್ಸೆ ಲಭ್ಯವಿಲ್ಲ ಮುಂಜಾಗ್ರತೆಯೇ ಮದ್ದು ಆಶಾ ಕಾರ್ಯಕರ್ತೆಯರು ಲಾರ್ವ ಸಮೀಕ್ಷೆಗೆ ಮನೆ ಬಾಗಿಲಿಗೆ ಬಂದಾಗ ಅವರಿಗೆ ಸಹಕರಿಸಿರಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಿ ಘನತ್ಯಾಜ್ಯ ವಸ್ತುಗಳನ್ನು ದೂರ ವಿಲೇವಾರಿ ಮಾಡಿ ನೀರು ನಿಲ್ಲದಂತೆ ಎಚ್ಚರವಹಿಸಿರಿ ಎಂದರು.

ಸೊಳ್ಳೆ ಚಿಕ್ಕದು, ಕಾಟದೊಡ್ಡದು ಸೊಳ್ಳೆ ಕಚ್ಚಿಸಿಕೊಳ್ಳದಂತೆ ನಿಗಾ ವಹಿಸಿ ಕೀಟಜನ್ಯ ರೋಗಗಳಿಂದ ದೂರವಿರಿ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ನಿತಿನ್ ಹೇಳಿದರು.

 ಪಿಹೆಚ್‍ಸಿಓ ರೂಪ ಎಂಟು ಮಕ್ಕಳಿಗೆ ಹಾಗೂ ನಾಲ್ಕು ಜನ ಗರ್ಭಿಣಿ ತಾಯಂದಿರಿಗೆ ಲಸಿಕೆ ನೀಡಿದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆ ಅನಿತಲಕ್ಷಿ,ಲ ಆಶಾ ಕಾರ್ಯಕರ್ತೆ ಯಶೋಧ, ಗರ್ಭಿಣಿ ಬಾಣಂತಿಯರು ಮಕ್ಕಳು ಹಾಗೂ ಸಾರ್ವಜನಿಕರು ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChildrenChitradurgaChitradurga newsHealth DepartmentVaccinationಆರೋಗ್ಯ ಇಲಾಖೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಕ್ಕಳುಲಸಿಕೆ
Share This Article
Facebook Email Print
Previous Article today bhavishya ದಿನ ಭವಿಷ್ಯ | ಆಗಸ್ಟ್ 19 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಆರ್ಥಿಕ ಸಹಾಯ ದೊರೆಯುತ್ತದೆ
Next Article ಜಿಟಿಟಿಸಿ‌ ತರಬೇತಿ ಕೇಂದ್ರ ಚಿತ್ರದುರ್ಗ ಜಿಟಿಟಿಸಿಯಲ್ಲಿ ಟೂಲ್ ರೂಮ್ ಮಷಿನಿಸ್ಟ್ ಕೋರ್ಸ್‌ಗೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

knee pain
ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು ಬರಲು ನೀವು ತಿಳಿಯದೆ ಮಾಡುವ ಈ ತಪ್ಪುಗಳೇ ಕಾರಣವಂತೆ
Life Style
ಜಿ.ಪಂ.ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆ
ಮುಖ್ಯ ಸುದ್ದಿ
ಮಾಹಿತಿ ಕಾರ್ಯಾಗಾರ
ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ | ಡಯಟ್ ಉಪನ್ಯಾಸಕ ಬಸವರಾಜು
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ
Dina Bhavishya

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up