CHITRADURGA NEWS | 22 AUGUST 2026
ಚಿತ್ರದುರ್ಗ: ಜಿಲ್ಲೆಯಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳು ಕಡ್ಡಾಯವಾಗಿ ಸರ್ಕಾರದ ನಿಯಮಾವಳಿಯಂತೆ ನೋಂದಾಯಿಸಿಕೊಳ್ಳಬೇಕು.
ಇದನ್ನೂ ಓದಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ಸೆ.4ರವರೆಗೆ ವಿಸ್ತರಣೆ
ವಿಕಲಚೇತನರ ಅಧಿನಿಯಮ 2016ರ ಸೆಕ್ಷನ್ 51 ಹಾಗೂ 52ರ ಅಡಿಯಲ್ಲಿ ಈ ನೋಂದಣಿ ಪ್ರಕ್ರಿಯೆ ಕಡ್ಡಾಯವಾಗಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೆ ನೋಂದಣಿಯಾಗದ ಸಂಸ್ಥೆಗಳು ತಕ್ಷಣವೇ ‘ಸೇವಾ ಸಿಂಧು’ ಪೋರ್ಟಲ್ ಮೂಲಕ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಅಂಗವಿಕಲರ ಅಧಿನಿಯಮ 2016ರ ಸೆಕ್ಷನ್ 51, 52ರಡಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

