By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    9 ಗ್ರಾಮ ಪಂಚಾಯಿತಿಗಳ ಕರವಸೂಲಿಗಾರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
    17 hours ago
    ಕನಕದಾಸರ ತತ್ವಗಳು ಆಡಳಿತ ವ್ಯವಸ್ಥೆಗೆ ದಾರಿದೀಪ | ಸಚಿವ ಟಿ.ರಘುಮೂರ್ತಿ
    17 hours ago
    ಜಿಲ್ಲಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ | ಜಿಲ್ಲಾಧಿಕಾರಿ ಎಸ್.ರಮ್ಯಾ
    2 days ago
    Municipal Council
    ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಬಜೆಟ್ ಸಿದ್ಧತೆಗೆ ನ.30ರಂದು ಸಭೆ
    2 days ago
    ನವೋದಯ ವಿದ್ಯಾಲಯ
    ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನ.28ರಂದು ನವೋದಯ ಪರೀಕ್ಷೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    2 weeks ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    2 weeks ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    1 month ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 months ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 23 ನವೆಂಬರ್‌ | ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿ ರಾಜ್ಯದ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು
    7 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    1 week ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 28 | ಆರೋಗ್ಯದಲ್ಲಿ ಸಮಸ್ಯೆ, ಶುಭಸುದ್ದಿಗಳು
    4 hours ago
    today bhavishya
    ದಿನ ಭವಿಷ್ಯ | ನವೆಂಬರ್ 27 | ಶ್ರಮಕ್ಕೆ ತಕ್ಕ ಫಲ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು
    1 day ago
    today bhavishya
    ದಿನ ಭವಿಷ್ಯ | 26 ನವೆಂಬರ್ | ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು, ಹಠಾತ್ ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ನವೆಂಬರ್ 25 | ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಅನಾರೋಗ್ಯದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ನವೆಂಬರ್ 24 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 26 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ನವೆಂಬರ್ 25 | ರಾಗಿ, ಮೆಕ್ಕೆಜೋಳ, ಸೂರ್ಯಕಾಂತಿ ರೇಟ್…..
    3 days ago
    ಮಾರುಕಟ್ಟೆ ಧಾರಣೆ | ನವೆಂಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
    7 days ago
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮನೆಯಲ್ಲಿ ಮಹಾಮನೆ ಕಾರ್ಯಕ್ರಮ
    ಮಠಗಳ ಆಸ್ತಿ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ | ಡಾ. ಬಸವಕುಮಾರ ಸ್ವಾಮೀಜಿ
    15 hours ago
    ಕಂಚಿಮಟ್ಟಿ ಕೆರೆ, ರಾಮಗಿರಿ ಕೆರೆ, ಮಾಗಿಮುರಲುಕಟ್ಟೆ ಕೆರೆಗಳಿಗೆ ಇಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಪರಿಶೀಲನೆ
    ಹೊಳಲ್ಕೆರೆ ತಾಲೂಕಿನಲ್ಲಿ ಕೈಬಿಟ್ಟಿರುವ 30 ಕೆರೆಗಳಿಗೆ ಭದ್ರಾ ನೀರು | ಹನುಮಲಿ ಷಣ್ಮುಖಪ್ಪ ಭರವಸೆ
    15 hours ago
    ಕರಡಿ ದಾಳಿ
    ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
    6 days ago
    ಅಧಿಕಾರವೆಂಬುದು ಸ್ವಂತಕ್ಕಲ್ಲ, ಜನಸೇವೆಗಾಗಿ | ಶಾಸಕ ಡಾ.ಎಂ.ಚಂದ್ರಪ್ಪ
    7 days ago
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    1 week ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    1 week ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    4 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    1 month ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    1 month ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    1 month ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    1 month ago
Reading: ಮೊಳಕಾಲ್ಮೂರಿನಲ್ಲಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆ | ಬಸ್‍ಗಳ ಕಾರ್ಯಾಚರಣೆಗೆ ಸಚಿವ ಟಿ.ರಘುಮೂರ್ತಿ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮೊಳಕಾಲ್ಮೂರಿನಲ್ಲಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆ | ಬಸ್‍ಗಳ ಕಾರ್ಯಾಚರಣೆಗೆ ಸಚಿವ ಟಿ.ರಘುಮೂರ್ತಿ ಚಾಲನೆ

News Desk Chitradurga News
Last updated: 23 August 2026 20:19
News Desk Chitradurga News
3 months ago
Share
ಮೊಳಕಾಲ್ಮೂರಿನಲ್ಲಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆ | ಬಸ್‍ಗಳ ಕಾರ್ಯಾಚರಣೆಗೆ ಸಚಿವ ಟಿ.ರಘುಮೂರ್ತಿ ಚಾಲನೆ
ಮೊಳಕಾಲ್ಮೂರಿನಲ್ಲಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆ | ಬಸ್‍ಗಳ ಕಾರ್ಯಾಚರಣೆಗೆ ಸಚಿವ ಟಿ.ರಘುಮೂರ್ತಿ ಚಾಲನೆ
SHARE

CHITRADURGA NEWS | 23 AUGUST 2026

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಮೊಳಕಾಲ್ಮುರು ಪಟ್ಟಣದಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದಲ್ಲಿ ಭಾನುವಾರ ಪೂಜಾ ಕಾರ್ಯಕ್ರಮ ನೆರವೇರಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ರಘುಮೂರ್ತಿ ಅವರು ಸಾಂಕೇತಿಕವಾಗಿ ಬಸ್‍ಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು. 

ಇದನ್ನೂ ಓದಿ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಈ ವೇಳೆ ಮಾತನಾಡಿದ ಸಚಿವ ಟಿ.ರಘುಮೂರ್ತಿ ಅವರು, ಇದು ಬಸ್ ನಿಲ್ದಾಣದ ಅಧಿಕೃತ ಉದ್ಘಾಟನಾ ಸಮಾರಂಭವಲ್ಲ. ಮೊಳಕಾಲ್ಮುರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಡಿಪೋ ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿವೆ. ಆದರೆ, ಸಾರ್ವಜನಿಕರ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸಾಂಕೇತಿಕವಾಗಿ ಬಸ್‍ಗಳ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಮೊಳಕಾಲ್ಮುರು ಪಟ್ಟಣದ ನೂತನ ಬಸ್ ನಿಲ್ದಾಣ ಅಂದಾಜು ರೂ. 5.45 ಕೋಟಿ ವೆಚ್ಚದಲ್ಲಿ ಈ ಬಸ್ ನಿಲ್ದಾಣ ನಿರ್ಮಾಣಗೊಂಡಿದೆ. 2018 ರಿಂದ 2023 ರ ಅವಧಿಯ ಸರ್ಕಾರದಲ್ಲಿ ಮಂಜೂರಾಗಿದ್ದ ಈ ಯೋಜನೆಯ ಕಾಮಗಾರಿ ಪ್ರಸ್ತುತ ಪೂರ್ಣಗೊಳ್ಳುವ ಹಂತಕ್ಕೆ ಬಂದಿವೆ. ಮುಂದಿನ ದಿನಗಳಲ್ಲಿ ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿಗಳು ಹಾಗೂ ಎಲ್ಲಾ ಪಕ್ಷದ ನಾಯಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ ಅತ್ಯಂತ ವಿಜೃಂಭಣೆಯಿಂದ ಉದ್ಘಾಟನಾ ಸಮಾರಂಭ ಆಯೋಜಿಸಲಾಗುವುದು ಎಂದು ತಿಳಿಸಿದರು.

ಮೊಳಕಾಲ್ಮುರು ಶಾಸಕ ಎನ್. ವೈ. ಗೋಪಾಲಕೃಷ್ಣ ಮಾತನಾಡಿ, ಸಾರ್ವಜನಿಕರ ಒತ್ತಾಯ ಹಾಗೂ ಅನುಕೂಲಕ್ಕಾಗಿ ಇಂದಿನಿಂದ ಸಾಂಕೇತಿಕವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಬಸ್ ನಿಲ್ದಾಣವನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣ ಹಾಗೂ ಬಸ್ ಡಿಪೋಗೆ ಶ್ರಮಿಸಿದ ಮತ್ತು ಅನುದಾನ ನೀಡಿದ ಹಿಂದಿನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಅಹ್ವಾನಿಸಿ ಶಿಷ್ಟಾಚಾರದ ಪ್ರಕಾರ ಅಧಿಕೃತವಾಗಿ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಗುವುದು ಎಂದು ಶಾಸಕರು ತಿಳಿಸಿದರು.  

ಒಂದು ತಿಂಗಳೊಗೆ ಡಿಪೋ ಕಾಮಗಾರಿ ಪೂರ್ಣ: 

ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದಿಂದ ಸರ್ವಿಸ್ ರಸ್ತೆ ಹಾಗೂ ಲಿಂಕ್ ರಸ್ತೆ ಅಪ್ರೋಚ್‍ಗೆ ಅನುಮತಿ ಸಿಗುವುದು ಸ್ವಲ್ಪ ತಡವಾಗಿತ್ತು. ಈ ಕುರಿತು ಅಧಿಕಾರಿಗಳೊಂದಿಗೆ ಸತತ ಮಾತುಕತೆ ನಡೆಸಿ ಅನುಮತಿ ಪಡೆಯಲಾಗಿದೆ. ಇನ್ನು ಒಂದು ತಿಂಗಳ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಬಸ್ ಡಿಪೋ ಕಾಮಗಾರಿಯೂ ಪೂರ್ಣಗೊಳ್ಳಲಿದೆ ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು.

ಇದನ್ನೂ ಓದಿ: ಬ್ರಾಹ್ಮಣ ಅಭಿವೃದ್ಧಿ ಮಂಡಳಿ | ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಮಾತನಾಡಿ, ಮೊಳಕಾಲ್ಮರು ನೂತನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ಕುಡಿಯುವ ನೀರು, ಆಸನಗಳ ವ್ಯವಸ್ಥೆ, ಪುರುಷರು, ಮಹಿಳೆಯರು ಹಾಗೂ ವಿಕಲಚೇತನರಿಗೆ ಪ್ರತ್ಯೇಕ ಶೌಚಾಲಯ, ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಮತ್ತು ತಾಯಂದಿರಿಗೆ ಮಗುವಿಗೆ ಹಾಲುಣಿಸುವ ‘ಫೀಡಿಂಗ್ ರೂಮ್’ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಕ್ಯಾಂಟೀನ್ ವ್ಯವಸ್ಥೆ ಹಾಗೂ 6 ಸ್ಟಾಲ್‍ಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದುಹೋಗುವ ಬಸ್‍ಗಳಿಗೂ ಈ ನಿಲ್ದಾಣದೊಂದಿಗೆ ಸಂಪರ್ಕ ಕಲ್ಪಿಸಲಾಗುತ್ತಿದ್ದು, ಸದ್ಯಕ್ಕೆ 53ಕ್ಕೂ ಹೆಚ್ಚು ಬಸ್‍ಗಳು ಇಲ್ಲಿಗೆ ಬಂದು ಹೋಗುವ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸಾಂಕೇತಿಕವಾಗಿ ಬಸ್ ಸಂಚಾರ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು. 

ಇದನ್ನೂ ಓದಿ: PHD ಫೆಲೋಶಿಪ್ | ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ತಹಶೀಲ್ದಾರ್ ಡಾ.ನಾಗವೇಣಿ, ಕೆಎಸ್‍ಆರ್‍ಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಜಿ.ಟಿ.ಪ್ರಭಾಕರ ರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.

TAGGED:Bus StandChitradurgaChitradurga newsMinister T. RaghumurthyMolakalmuruಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸ್ ನಿಲ್ದಾಣಮೊಳಕಾಲ್ಮೂರುಸಚಿವ ಟಿ.ರಘುಮೂರ್ತಿ
Share This Article
Facebook Email Print
Previous Article ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Next Article ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
Leave a Comment

Leave a Reply Cancel reply

Your email address will not be published. Required fields are marked *

Gravatar profile

today bhavishya
ದಿನ ಭವಿಷ್ಯ | ನವೆಂಬರ್ 28 | ಆರೋಗ್ಯದಲ್ಲಿ ಸಮಸ್ಯೆ, ಶುಭಸುದ್ದಿಗಳು
Dina Bhavishya
ಮನೆಯಲ್ಲಿ ಮಹಾಮನೆ ಕಾರ್ಯಕ್ರಮ
ಮಠಗಳ ಆಸ್ತಿ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ | ಡಾ. ಬಸವಕುಮಾರ ಸ್ವಾಮೀಜಿ
ಹೊಳಲ್ಕೆರೆ
ಕಂಚಿಮಟ್ಟಿ ಕೆರೆ, ರಾಮಗಿರಿ ಕೆರೆ, ಮಾಗಿಮುರಲುಕಟ್ಟೆ ಕೆರೆಗಳಿಗೆ ಇಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಪರಿಶೀಲನೆ
ಹೊಳಲ್ಕೆರೆ ತಾಲೂಕಿನಲ್ಲಿ ಕೈಬಿಟ್ಟಿರುವ 30 ಕೆರೆಗಳಿಗೆ ಭದ್ರಾ ನೀರು | ಹನುಮಲಿ ಷಣ್ಮುಖಪ್ಪ ಭರವಸೆ
ಹೊಳಲ್ಕೆರೆ
9 ಗ್ರಾಮ ಪಂಚಾಯಿತಿಗಳ ಕರವಸೂಲಿಗಾರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up