By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
    1 hour ago
    ದೀಪ ಬೆಳಗುವ ಮತ್ತು ಪ್ರಮಾಣ ವಚನ ಸ್ವೀಕರಿಸುವ ಜ್ಯೋತಿರ್ಗಮಯ ಸಮಾರಂಭ
    ನರ್ಸಿಂಗ್ ವೃತ್ತಿ ಸಮಾಜ ಸೇವೆಯ ಪ್ರತೀಕ | ಜಿಲ್ಲಾಧಿಕಾರಿ ಎಸ್.ರಮ್ಯಾ
    1 hour ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    13 hours ago
    ಹೋಂ ಸ್ಟೇ
    ಚಿತ್ರದುರ್ಗ ಜಿಲ್ಲೆಯ ಹೋಂಸ್ಟೇಗಳ ನೋಂದಣಿ ಕಡ್ಡಾಯ | ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ
    14 hours ago
    ಮುರುಘಾಮಠದಲ್ಲಿ ಕೃಷಿ ಮೇಳ
    ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಕೇಂದ್ರದ ನೆರವು ಅಗತ್ಯ | ಸಚಿವ ಟಿ.ರಘುಮೂರ್ತಿ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    7 days ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 week ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    2 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 week ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    45 minutes ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    2 hours ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    1 day ago
    Stairs in Homes
    ಮನೆಗಳಲ್ಲಿ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು ಗೊತ್ತಾ? ವಾಸ್ತು ನಿಯಮ ತಿಳಿಯಿರಿ
    1 day ago
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    2 days ago
Reading: ನೇತ್ರದಾನದಿಂದ ಅನೇಕರ ಬಾಳಿಗೆ ಬೆಳಕು ನೀಡಬಹುದು | ಡಾ.ಅನುಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನೇತ್ರದಾನದಿಂದ ಅನೇಕರ ಬಾಳಿಗೆ ಬೆಳಕು ನೀಡಬಹುದು | ಡಾ.ಅನುಶ್ರೀ

News Desk Chitradurga News
Last updated: 27 August 2026 08:48
News Desk Chitradurga News
2 months ago
Share
41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
SHARE

CHITRADURGA NEWS | 27 AUGUST 2026

ಚಿತ್ರದುರ್ಗ: ಪ್ರತಿಯೊಬ್ಬರೂ ಮರಣಾನಂತರ ತಮ್ಮ ಕಣ್ಣುಗಳನ್ನು ದಾನ ಮಾಡುವ ಸಂಕಲ್ಪ ಮಾಡಬೇಕು. ನೇತ್ರದಾನದ ಮಹತ್ವದ ಸಂದೇಶವನ್ನು ಸಮಾಜಕ್ಕೆ ತಲುಪಿಸುವುದು ಅಗತ್ಯ ಎಂದು ಡಾ.ಅನುಶ್ರೀ ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಿದ ಶೀತ, ಕೆಮ್ಮು, ಜ್ವರ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಎಸ್‌ಒಎಸ್ ಮತ್ತು ಪಿಯು ಕಾಲೇಜ್ ಆಫ್ ಎಕ್ಸಲೆನ್ಸ್ ಸಭಾಂಗಣದಲ್ಲಿ ಬಸವೇಶ್ವರ ಪುನರ್‌ಜ್ಯೋತಿ ಐ ಬ್ಯಾಂಕ್ (ರಿ.), ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಎಸ್‌ಒಎಸ್ ಮತ್ತು ಪಿಯು ಕಾಲೇಜ್ ಆಫ್ ಎಕ್ಸಲೆನ್ಸ್ ಸಹಯೋಗದಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮರಣದ ನಂತರ ಮಾನವ ದೇಹವನ್ನು ಹೂಳಲಾಗುತ್ತದೆ ಅಥವಾ ಸುಡಲಾಗುತ್ತದೆ. ಕಣ್ಣುಗಳೂ ನಾಶವಾಗುತ್ತವೆ. ಆದರೆ ಅವುಗಳನ್ನು ದಾನ ಮಾಡಿದರೆ ಕುರುಡುತನದಿಂದ ಬಳಲುತ್ತಿರುವವರಿಗೆ ದೃಷ್ಟಿ ಮರಳಿ ಪಡೆಯಲು ಸಾಧ್ಯವಾಗುತ್ತದೆ. ಕತ್ತಲೆಯಲ್ಲಿ ಬದುಕುತ್ತಿರುವವರಿಗೆ ಬೆಳಕು ನೀಡುವುದು ಶ್ರೇಷ್ಠ ಸೇವೆಯಾಗಿದೆ. ನೇತ್ರದಾನವು ಕೇವಲ ದೇಹದ ಒಂದು ಅಂಗವನ್ನು ದಾನ ಮಾಡುವುದಲ್ಲ, ಬದಲಾಗಿ ಮತ್ತೊಬ್ಬರ ಜೀವನದಲ್ಲಿ ಭರವಸೆಯ ಬೆಳಕನ್ನು ಮೂಡಿಸುವ ಕಾರ್ಯವಾಗಿದೆ ಎಂದರು.

ನಟ ಪುನೀತ್ ರಾಜ್‌ಕುಮಾರ್ ಅವರಂತೆ ಪ್ರತಿಯೊಬ್ಬರೂ ನೇತ್ರದಾನ ಮಾಡುವ ಪ್ರತಿಜ್ಞೆ ಕೈಗೊಳ್ಳಬೇಕು. ದೇಶದಲ್ಲಿ ಕಾರ್ನಿಯಾ ಸಂಬಂಧಿತ ಅಂಧತ್ವದಿಂದ ಅನೇಕರು ಬಳಲುತ್ತಿದ್ದಾರೆ. ಮರಣಾನಂತರ ಕಣ್ಣುಗಳನ್ನು ದಾನ ಮಾಡುವ ಮೂಲಕ ಅನೇಕರಿಗೆ ದೃಷ್ಟಿ ನೀಡಬಹುದು. ನೇತ್ರದಾನದಿಂದ ದೃಷ್ಟಿ ಕಳೆದುಕೊಂಡವರ ಸ್ವಾವಲಂಬನೆ ಹಾಗೂ ಜೀವನಮಟ್ಟವನ್ನು ಸುಧಾರಿಸಲು ಸಾಧ್ಯ ಎಂದು ತಿಳಿಸಿದರು.

ಇದನ್ನೂ ಓದಿ: ಕಸಾಪ ಅಧ್ಯಕ್ಷ ಸ್ಥಾನಕ್ಕೆ ಜಾಣಗೆರೆ ವೆಂಕಟರಾಮಯ್ಯ ಸ್ಪರ್ಧೆ | ಎಸ್.ಜಿ.ಸಿದ್ದರಾಮಯ್ಯ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಒಎಸ್ ಮತ್ತು ಪಿಯು ಕಾಲೇಜ್ ಆಫ್ ಎಕ್ಸಲೆನ್ಸ್ ಅಧ್ಯಕ್ಷ ಪ್ರಶಾಂತ್ ವಿ.ಎಲ್. ಮಾತನಾಡಿ, ಮರಣದ ನಂತರ ಕಣ್ಣುಗಳನ್ನು ದಾನ ಮಾಡುವ ಮೂಲಕ ಮತ್ತೊಬ್ಬರ ಜೀವನದಲ್ಲಿ ಬೆಳಕು ಮೂಡಿಸಬಹುದು. ನೇತ್ರದಾನವೂ ಹೃದಯ, ಮೂತ್ರಪಿಂಡ ಹಾಗೂ ಯಕೃತ್ತಿನಂತಹ ಅಂಗಾಂಗ ದಾನದಷ್ಟೇ ಮಹತ್ವದ್ದಾಗಿದೆ ಎಂದರು.

ಬಸವೇಶ್ವರ ಪುನರ್‌ಜ್ಯೋತಿ ಐ ಬ್ಯಾಂಕ್‌ನ ಎಸ್‌.ವಿ. ಗುರುಮೂರ್ತಿ ಮಾತನಾಡಿ, ನೇತ್ರದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮರಣಾನಂತರ ಕಣ್ಣು ದಾನ ಮಾಡಲು ಜನರನ್ನು ಪ್ರೋತ್ಸಾಹಿಸುವುದು ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಉದ್ದೇಶವಾಗಿದೆ. 

1985ರಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಈ ಅಭಿಯಾನ ಆರಂಭವಾಯಿತು. ಬಸವೇಶ್ವರ ಪುನರ್‌ಜ್ಯೋತಿ ಐ ಬ್ಯಾಂಕ್ ವತಿಯಿಂದ ಈವರೆಗೆ 2,675 ಕಣ್ಣುಗಳನ್ನು ಸಂಗ್ರಹಿಸಿ ಅಗತ್ಯವಿರುವವರಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಗೋಪೂಜೆ, ಧ್ವಜಪೂಜೆ ಮೂಲಕ ಚಾಲನೆ 

ಟಿ. ವೀರಭದ್ರಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಆಗಸ್ಟ್ 25ರಿಂದ ಸೆಪ್ಟೆಂಬರ್ 8ರವರೆಗೆ ನಡೆಯುವ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವು ಕಾರ್ನಿಯಾ ದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ. ನೇತ್ರದಾನದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಿ, ಮರಣಾನಂತರ ಕಣ್ಣು ದಾನ ಮಾಡುವ ನಿರ್ಧಾರಕ್ಕೆ ಕುಟುಂಬದವರು ಗೌರವ ನೀಡುವಂತೆ ಅರಿವು ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.

ನೇತ್ರದಾನಕ್ಕೆ ವ್ಯಾಪಕ ಇಚ್ಛೆ ಇದ್ದರೂ ಕಸಿ ಮಾಡಲು ಅಗತ್ಯವಿರುವ ದಾನಿತ ಕಾರ್ನಿಯಾಗಳ ಕೊರತೆಯೇ ಪ್ರಮುಖ ಸವಾಲಾಗಿದೆ. ಒಬ್ಬ ವ್ಯಕ್ತಿಯ ಮರಣಾನಂತರ ಕಣ್ಣು ದಾನ ಮಾಡುವ ನಿರ್ಧಾರವು ಮತ್ತೊಬ್ಬರ ದೃಷ್ಟಿಯನ್ನು ಮರಳಿ ನೀಡುವುದರ ಜತೆಗೆ ಅವರ ಜೀವನದ ಗುಣಮಟ್ಟವನ್ನೂ ಪರಿವರ್ತಿಸಬಹುದು ಎಂದು ಹೇಳಿದರು.

ಇದನ್ನೂ ಓದಿ: ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ

41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಬಸವೇಶ್ವರ ಪುನರ್‌ಜ್ಯೋತಿ ಐ ಬ್ಯಾಂಕ್ ಅಧ್ಯಕ್ಷ ಎಸ್‌. ವಿರೇಶ್ ಉದ್ಘಾಟಿಸಿದರು. ಸಂಸ್ಥಾಪಕ ಅಧ್ಯಕ್ಷೆ ಗಾಯತ್ರಿ ಶಿವರಾಂ, ಸಿ.ಎಲ್. ಮಧುಸೂದನ ರೆಡ್ಡಿ, ಪಿ.ಬಿ. ಶಿವರಾಂ, ಡಾ. ನಾಗರಾಜ್, ಕೆ.ಸಿ. ರಾಮು, ಸುರೇಶ್ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsNetradanaಚಿತ್ರದುರ್ಗಚಿತ್ರದುರ್ಗ ನ್ಯೂಸ್ನೇತ್ರಾದಾನ
Share This Article
Facebook Email Print
Previous Article ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮಹಿಳೆಯರು ಕುಟುಂಬಕ್ಕೆ, ಮಕ್ಕಳಿಗೆ ಸ್ಪೂರ್ತಿಯಾಗಬೇಕು | PSI ರುಕ್ಕಮ್ಮ
Next Article ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

Heart problem
ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
Life Style
ಅರ್ಜಿ ಅಹ್ವಾನ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ದೀಪ ಬೆಳಗುವ ಮತ್ತು ಪ್ರಮಾಣ ವಚನ ಸ್ವೀಕರಿಸುವ ಜ್ಯೋತಿರ್ಗಮಯ ಸಮಾರಂಭ
ನರ್ಸಿಂಗ್ ವೃತ್ತಿ ಸಮಾಜ ಸೇವೆಯ ಪ್ರತೀಕ | ಜಿಲ್ಲಾಧಿಕಾರಿ ಎಸ್.ರಮ್ಯಾ
ಮುಖ್ಯ ಸುದ್ದಿ
plants in your bedroom
ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up