
CHITRADURGA NEWS | 29 AUGUST 2026
ಚಿತ್ರದುರ್ಗ: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ವೃತ್ತಿ ಕೌಶಲ್ಯ ಅಭಿವೃದ್ಧಿ ನಿಗಮದ (ಕೆವಿಟಿಎಸ್ಡಿಸಿ) ವತಿಯಿಂದ ಸೆಪ್ಟೆಂಬರ್ 6ರಂದು ಬೆಂಗಳೂರಿನಲ್ಲಿ ‘ವಿದೇಶದಲ್ಲಿ ಅಧ್ಯಯನ-2026’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್
ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 4 ಹತ್ತಿರದ ಗಾಯತ್ರಿ ವಿಹಾರದಲ್ಲಿರುವ ‘ಗಾಯತ್ರಿ ಗ್ರಾಂಡ್’ ನಲ್ಲಿ ಈ ಶಿಕ್ಷಣ ಮೇಳ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ದೇಶಗಳ 75ಕ್ಕೂ ಅಧಿಕ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳು ಭಾಗವಹಿಸುತ್ತಿವೆ. ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆಗಳು, ವಿದ್ಯಾರ್ಥಿ ವೀಸಾ ಮಾಹಿತಿ, ಲಭ್ಯವಿರುವ ಕೋರ್ಸ್ಗಳು ಹಾಗೂ ವಿದ್ಯಾರ್ಥಿ ವೇತನದ (Scholarship) ಕುರಿತು ಒಂದೇ ವೇದಿಕೆಯಲ್ಲಿ ಸಮಗ್ರ ಮಾಹಿತಿ ನೀಡಲಾಗುವುದು.
ಇದನ್ನೂ ಓದಿ: ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 6ರ ಸಂಜೆ 5:00 ಗಂಟೆಯೊಳಗಾಗಿ https://studyabroad.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

