By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
    ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
    15 hours ago
    66th Annual General Meeting of the Kavimam Employees' Cooperative Society
    ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
    15 hours ago
    Public Service Movement Meeting
    ಅರ್ಜಿಗಳನ್ನು ರಿಜಿಸ್ಟ್ರೇಷನ್‌ಗೆ ಸೀಮಿತಗೊಳಿಸದೆ, ಸಮಸ್ಯೆಗಳಿಗೆ ಪರಿಹಾರ ನೀಡಿ | ಸಚಿವ ಟಿ.ರಘುಮೂರ್ತಿ
    1 day ago
    Hindu Maha Ganapati to be installed in Chitradurga
    ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ
    1 day ago
    chitradurga District Police
    ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 days ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    17 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 13 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 week ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 week ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Gooseberry
    ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
    15 hours ago
    ghee
    ಶೀತ, ತಲೆನೋವನ್ನು ನಿವಾರಿಸಲು ತುಪ್ಪಕ್ಕೆ ಇವುಗಳನ್ನು ಮಿಕ್ಸ್ ಮಾಡಿ ಬಳಸಿ
    16 hours ago
    Dark circles under the eyes
    ಕಣ್ಣುಗಳ ಕೆಳಗಿನ ಡಾರ್ಕ್ ಸರ್ಕಲ್‍ಗಳು ಏನನ್ನು ಸೂಚಿಸುತ್ತವೆ? ತಿಳಿಬೇಕಾ
    2 days ago
    chia seeds
    ತೂಕ ಇಳಿಸಿಕೊಳ್ಳಲು ಚಿಯಾ ಬೀಜಗಳನ್ನು ಹೇಗೆ ತಿನ್ನಬೇಕು? ತಿಳಿಯಿರಿ
    2 days ago
    Weeds
    ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
    3 days ago
Reading: ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ 

News Desk Chitradurga News
Last updated: 13 September 2026 19:24
News Desk Chitradurga News
1 day ago
Share
chitradurga District Police
ಚಿತ್ರದುರ್ಗ ಜಿಲ್ಲಾ ಪೊಲೀಸ್
SHARE

CHITRADURGA NEWS | 13 SEPTEMBER 2026

ಚಿತ್ರದುರ್ಗ: ಜಿಲ್ಲೆಯಲ್ಲಿ ಸಾರ್ವಜನಿಕರು ಶಾಂತಿಯುತವಾಗಿ ಗೌರಿ-ಗಣೇಶ ಹಬ್ಬವನ್ನು ಆಚರಿಸಲು ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಒಟ್ಟು 2134 ಸಾರ್ವಜನಿಕ ಗಣಪತಿಗಳನ್ನು ಪ್ರತಿಷ್ಟಾಪಿಸಲಾಗುತ್ತಿದ್ದು, ಇವುಗಳಲ್ಲಿ 07 ಅತಿ ಸೂಕ್ಷ್ಮ, 114 ಸೂಕ್ಷ್ಮ, 2013 ಸಾಮಾನ್ಯ ಗಣಪತಿಗಳೆಂದು ವಿಂಗಡಿಸಲಾಗಿರುತ್ತದೆ. 

ಇದನ್ನೂ ಓದಿ: ಸೆ.24ಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಿತ್ರದುರ್ಗಕ್ಕೆ | ಗೋನೂರು ಕೆರೆಗೆ ಬಾಗೀನ

ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸಂಘಟನೆ ವತಿಯಿಂದ ಜಿಲ್ಲೆಯ ವಿವಿಧ ತಾಲ್ಲೂಕುಗಳ 07 ಸ್ಥಳಗಳಲ್ಲಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಟಾಪಿಸುತ್ತಿರುತ್ತಾರೆ. 

ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನಲೆಯಲ್ಲಿ ಹೆಚ್ಚಿನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ನೇಮಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ. ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಗಣಪತಿ ಪ್ರತಿಷ್ಟಾಪನಾ ಸಮಿತಿಯವರು ಹಾಗೂ ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಪಾಲನೆ ಮಾಡಿ ಶಾಂತಿ ಸುವ್ಯವಸ್ಥೆಯನ್ನು ಕಾಯ್ದುಕೊಂಡು ಹೋಗಲು ಸಹಕರಿಸಲು ಸೂಚಿಸಿದೆ.

ಜಿಲ್ಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಸಂಬಂಧಿಸಿದಂತೆ ಸೇವಾ ಸಮಿತಿ ಮತ್ತು ಮಂಡಳಿಗಳಿಗೆ ತ್ವರಿತ ಗತಿಯಲ್ಲಿ ಅನುಮತಿಯನ್ನು ಪಡೆದುಕೊಳ್ಳುವ ಸಲುವಾಗಿ “ಏಕ ಗವಾಕ್ಷಿ ಯೋಜನೆ” ಯನ್ನು ಜಾರಿಗೆ ತಂದು ಜಿಲ್ಲೆಯ ಎಲ್ಲಾ ಆರು ತಾಲ್ಲೂಕು ಕೇಂದ್ರಗಳಲ್ಲಿ ಏಕ ಗವಾಕ್ಷಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿರುತ್ತದೆ.

ಇದನ್ನೂ ಓದಿ: ಜೆಜೆಎಂ ಕಾಮಗಾರಿ ವಿಳಂಬ | 383 ಕಾಮಗಾರಿಗಳಿಗೆ ಕಾಲಾವಧಿ ವಿಸ್ತರಣೆ, ದಂಡ ವಿಧಿಸಲು ಪ್ರಸ್ತಾವನೆ

ಸಾರ್ವಜನಿಕರು / ಗಣಪತಿ ಪ್ರತಿಷ್ಟಾಪನಾ ಸೇವಾ ಸಮಿತಿ ಮತ್ತು ಮಂಡಳಿಯವರು ವಿವಿಧ ಇಲಾಖೆಗಳಾದ ಸ್ಥಳೀಯ ಸಂಸ್ಥೆಗಳು, ಬೆಸ್ಕಾಂ, ಅಗ್ನಿಶಾಮಕ ದಳ, ಹಾಗೂ ಇತರೆ ಪ್ರಾಧಿಕಾರಗಳಿಂದ ಎನ್.ಓ.ಸಿ ಪಡೆದ ನಂತರ ಗಣಪತಿ ಪ್ರತಿಷ್ಟಾಪನೆಗೆ ಅನುಮತಿಯನ್ನು ಕೋರಿ ಅರ್ಜಿ ಸಲ್ಲಿಸಿ ಪರವಾನಿಗೆಯನ್ನು ಪಡೆದುಕೊಂಡು ಗಣಪತಿ ಮೂರ್ತಿ ಪ್ರತಿಷ್ಟಾಪನೆಗೆ ಕ್ರಮ ಕೈಗೊಳ್ಳುವುದು. 

ಪ್ಲಾಸ್ಟರ್ ಆಫ್ ಪ್ಯಾರೀಸ್/ಲೋಹ ಮಿಶ್ರಿತ ಬಣ್ಣದ ಹೊಂದಿರುವ ಗಣಪತಿಗಳನ್ನು ಪ್ರತಿಷ್ಟಾಪಿಸದೇ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸುವುದು.

ಸರ್ವೋಚ್ಛ ನ್ಯಾಯಾಲಯ ಹಾಗೂ ರಾಜ್ಯ ಉಚ್ಛ ನ್ಯಾಯಾಲಯದ ಸೂಚನೆಯಂತೆ ಜಿಲ್ಲೆಯಲ್ಲಿ ಡಿ.ಜೆ. ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲು ಕ್ರಮ ವಹಿಸಲಾಗಿದ್ದು, ಡಿ.ಜೆ. ಬಳಕೆಗೆ ಅವಕಾಶ ಇರುವುದಿಲ್ಲ. 

ಕಾರ್ಯಕ್ರಮ ಸ್ಥಳ ಹಾಗೂ ಮೆರವಣಿಗೆಯಲ್ಲಿ ಕಾರ್ಯಕ್ರಮಕ್ಕೆ ಅಳವಡಿಸುವ ಧ್ವನಿವರ್ಧಕಗಳಿಗೆ ಕಡ್ಡಾಯವಾಗಿ ಪೊಲೀಸ್ ಇಲಾಖೆಯಿಂದ ಪರವಾನಿಗೆ ಪಡೆದುಕೊಳ್ಳಬೇಕು ಹಾಗೂ ಧ್ವನಿವರ್ಧಕ ಬಳಸುವಾಗ 75 ಡೆಸಿಬಲ್ ಮೀರದಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ: ಭದ್ರ ಹರಿವ ಸಂತಸ | ಲಕ್ಷ ಸಿಹಿ ಹಂಚಿ ಸಂಭ್ರಮ | ಭೋವಿ ಗುರುಪೀಠದಿಂದ ವಿಶೇಷ ಪೂಜೆ

ಸಾರ್ವಜನಿಕರ ಹಿತದೃಷ್ಟಿ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ / ಸಿಡಿಮದ್ದು ಹಾಗೂ ಪೇಪರ್ ಬ್ಲಾಸ್ಟಿಂಗ್ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.

ರಾಜ್ಯ ಸರ್ಕಾರವು ಹೊರಡಿಸಿರುವ ಜನಸಂದಣಿ ನಿರ್ವಹಣೆ ಮತ್ತು ನಿಯಂತ್ರಣದ ಸಲುವಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಯಲ್ಲಿನ ಅಂಶಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲು ಕ್ರಮ ವಹಿಸಬೇಕು. 

ಹೆಚ್ಚಿನ ಜನರು ಸೇರುವ ಗಣಪತಿ ಪೆಂಡಾಲ್‌ಗಳ ಬಳಿ ಕಡ್ಡಾಯವಾಗಿ ಸಿ.ಸಿ.ಕ್ಯಾಮೆರಾಗಳನ್ನು ಮತ್ತು ಆಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಗಣಪತಿ ಪೆಂಡಾಲ್‌ಗಳ ಬಳಿ ಸೇವಾ ಸಮಿತಿಯವರು ರಾತ್ರಿ ವೇಳೆ ಕಡ್ಡಾಯವಾಗಿ ಇರಲು ಕ್ರಮ ಕೈಗೊಳ್ಳಬೇಕು.

ಗಣಪತಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಅಳವಡಿಸಲಾಗುವ ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಅಳವಡಿಸಲು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳಿಂದ ಪರವಾನಿಗೆ ಪಡೆದು ಅಳವಡಿಸಲು ಕ್ರಮ ವಹಿಸಬೇಕು.

ಫ್ಲೆಕ್ಸ್, ಬ್ಯಾನರ್‌ಗಳಲ್ಲಿ ಯಾವುದೇ ರೀತಿಯ ಕೋಮು ಸೂಕ್ಷ್ಮ ಪ್ರಚೋದನಾತ್ಮಕ ಬರಹ / ಚಿತ್ರಗಳನ್ನು  ಅಳವಡಿಸಿರುವುದು ಕಂಡು ಬಂದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲಾಗಿದ್ದು, ಕೋಮು ಸೂಕ್ಷ್ಮ, ಪ್ರಚೋದನಾತ್ಮಕ ಬರಹ, ಚಿತ್ರಗಳನ್ನು ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.

ರಸ್ತೆಗೆ ಅಡ್ಡಲಾಗಿ ಮತ್ತು ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗದಂತೆ ಸ್ಥಳಗಳಲ್ಲಿ ಯಾವುದೇ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸುವಂತಿಲ್ಲ. 

ಇದನ್ನೂ ಓದಿ: ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ

ಸಂಘಟಕರು ಈಗಾಗಲೇ ಅನುಮತಿ ಪಡೆದ ಮೆರವಣಿಗೆ ಮಾರ್ಗವನ್ನು ಹೊರತು ಪಡಿಸಿ ಬೇರಾವುದೇ ಮಾರ್ಗದಲ್ಲಿ ಮೆರವಣಿಗೆಗೆ ಅವಕಾಶ ಇರುವುದಿಲ್ಲ. 

ಈಗಾಗಲೇ ಎಲ್ಲಾ ಕೋಮಿನ ಮುಖಂಡರು, ಗಣಪತಿ ಸಂಘಟನಾ ಸಮಿತಿಯವರೊಂದಿಗೆ ಶಾಂತಿ ಸಭೆಯನ್ನು ನಡೆಸಿ ಹಬ್ಬದ ಆಚರಣೆ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಹಾಗೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಹೋಗಲು ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಲು ಸೂಚನೆಗಳನ್ನು ನೀಡಲಾಗಿರುತ್ತದೆ. 

ಅಲಾದಾಗ್ಯೂ ಜಿಲ್ಲೆಯ ಯಾವುದೇ ಕಡೆಗಳಲ್ಲಿ ಶಾಂತಿ ಕದಡುವ, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ / ಬರಹಗಳನ್ನು ಪೋಸ್ಟ್ ಮಾಡುವಂತಹ ಘಟನೆಗಳ ಬಗ್ಗೆ ಮಾಹಿತಿ ಇದ್ದರೇ ಕೂಡಲೇ ದೂರವಾಣಿ ಸಂಖ್ಯೆ:112, ಜಿಲ್ಲಾ ನಿಸ್ತಂತು ಕೇಂದ್ರ ಮೊ.ನಂ: 9480803100 ಮತ್ತು ದೂರವಾಣಿ ಸಂಖ್ಯೆ: 08194-222782 ಗಳಿಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGanesh FestivalPolice Departmentಗಣೇಶ ಹಬ್ಬಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೊಲೀಸ್ ಇಲಾಖೆ
Share This Article
Facebook Email Print
Previous Article ಭದ್ರೆಗೆ ಪೂಜೆ ಸಲ್ಲಿಸಲಾಯಿತು ಭದ್ರ ಹರಿವ ಸಂತಸ | ಲಕ್ಷ ಸಿಹಿ ಹಂಚಿ ಸಂಭ್ರಮ | ಭೋವಿ ಗುರುಪೀಠದಿಂದ ವಿಶೇಷ ಪೂಜೆ
Next Article Hindu Maha Ganapati to be installed in Chitradurga ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ
Leave a Comment

Leave a Reply Cancel reply

Your email address will not be published. Required fields are marked *

ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
ಮುಖ್ಯ ಸುದ್ದಿ
66th Annual General Meeting of the Kavimam Employees' Cooperative Society
ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
ಮುಖ್ಯ ಸುದ್ದಿ
Gooseberry
ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
Life Style
ghee
ಶೀತ, ತಲೆನೋವನ್ನು ನಿವಾರಿಸಲು ತುಪ್ಪಕ್ಕೆ ಇವುಗಳನ್ನು ಮಿಕ್ಸ್ ಮಾಡಿ ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up