By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Immersion of Sri Gauri
    53 ಅಡಿ ಗಣಪತಿ ದೇವಸ್ಥಾನದಲ್ಲಿ ಶ್ರೀಗೌರಿ ವಿಸರ್ಜನೆ | ವಿಶೇಷ ಪೂಜೆ, ಅನ್ನ ಸಂತರ್ಪಣೆ
    1 hour ago
    Inspection of preparations for the mega event to be held at the grounds adjacent to the Madara Channayya Gurupeetha
    ಭದ್ರಾ ಜಲ ಹರಿವಿನ ಐತಿಹಾಸಿಕ ಸಂಭ್ರಮ | ಸೆ.24ರಂದು ಸಿಎಂ ಶಿವಕುಮಾರ್‌ರಿಂದ ಗಂಗಾಪೂಜೆ | ಸಚಿವ ಚಲುವರಾಯಸ್ವಾಮಿ
    1 hour ago
    Ganga Puja was performed and *Bagina* (ritual offering) was offered to the Bhadra waters near the village pond in Adiralu
    ಭದ್ರಾ ನೀರು ಹರಿವಿಗೆ ವೇಗ | ನವೆಂಬರ್ ಅಂತ್ಯಕ್ಕೆ 17.5 ಟಿಎಂಸಿ ಲಿಫ್ಟ್ ಗುರಿ | ಚಲುವರಾಯಸ್ವಾಮಿ
    1 hour ago
    ತಾಲ್ಲೂಕು ಮಟ್ಟದ ಕ್ರೀಡಾಕೂಟ | ಸಿರಿಗೆರೆ ಮೈಸೂರು ಬಸವಯ್ಯ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
    7 hours ago
    ಅರ್ಜಿ ಅಹ್ವಾನ
    ಸವಿತಾ ಸಮಾಜ ಅಭಿವೃದ್ಧಿ ನಿಗಮ | ಸಾಲ–ಸೌಲಭ್ಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 20 | ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ, ಧನಲಾಭದ ಸೂಚನೆ
    15 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 19 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 18 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 17 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೀರ್ಘಾವಧಿ ಸಾಲಗಳಿಂದ ಮುಕ್ತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 16 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
    5 days ago
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Eat this to relieve fatigue during menstruation
    ಮುಟ್ಟಿನ ಸಮಯದಲ್ಲಿ ಕಾಡುವ ಆಯಾಸವನ್ನು ನಿವಾರಿಸಲು ಇದನ್ನು ತಿನ್ನಿ
    13 hours ago
    low blood pressure
    ಲೋಬಿಪಿ ಸಮಸ್ಯೆ ಇರುವವರು ಈ ಆಹಾರ ಸೇವಿಸಿ
    14 hours ago
    Herbs
    ಈ ಗಿಡಮೂಲಿಕೆಗಳು ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿಯಂತೆ
    2 days ago
    sandalwood
    ಟ್ಯಾನಿಂಗ್ ಕಡಿಮೆಯಾಗಲು ಈ 3 ವಸ್ತುಗಳನ್ನು ಶ್ರೀಗಂಧದಲ್ಲಿ ಬೆರೆಸಿ ಮುಖಕ್ಕೆ ಹಚ್ಚಿ
    2 days ago
    Licorice
    ಈ ಕಾಯಿಲೆಗಳಿಂದ ಬಳಲುತ್ತಿರುವವರು ಜೇಷ್ಠಮಧು ಸೇವಿಸಿ
    3 days ago
Reading: ಭದ್ರಾ ಜಲ ಹರಿವಿನ ಐತಿಹಾಸಿಕ ಸಂಭ್ರಮ | ಸೆ.24ರಂದು ಸಿಎಂ ಶಿವಕುಮಾರ್‌ರಿಂದ ಗಂಗಾಪೂಜೆ | ಸಚಿವ ಚಲುವರಾಯಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಜಲ ಹರಿವಿನ ಐತಿಹಾಸಿಕ ಸಂಭ್ರಮ | ಸೆ.24ರಂದು ಸಿಎಂ ಶಿವಕುಮಾರ್‌ರಿಂದ ಗಂಗಾಪೂಜೆ | ಸಚಿವ ಚಲುವರಾಯಸ್ವಾಮಿ

News Desk Chitradurga News
Last updated: 20 September 2026 20:04
News Desk Chitradurga News
1 hour ago
Share
Inspection of preparations for the mega event to be held at the grounds adjacent to the Madara Channayya Gurupeetha
ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ
SHARE

CHITRADURGA NEWS | 20 SEPTEMBER 2026

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ರಾಜ್ಯ ಸರ್ಕಾರದ ಸಂಕಲ್ಪ ಸಾಕಾರಗೊಂಡಿದೆ. ಈ ಐತಿಹಾಸಿಕ ಸಾಧನೆಯ ಸಂಕೇತವಾಗಿ ಇದೇ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿತ್ರದುರ್ಗಕ್ಕೆ ಆಗಮಿಸಿ ಭದ್ರಾ ಜಲಕ್ಕೆ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ಬೃಹತ್ ಸಾರ್ವಜನಿಕ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಪಂಪ್‌ಸೆಟ್, ಬಿಡಿಭಾಗ ವಿತರಣೆ

ನಗರದ ದಾವಣಗೆರೆ ರಸ್ತೆಯಲ್ಲಿರುವ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿ, ಯೋಜನೆ ಮತ್ತು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೂ, ಆ ಎಲ್ಲಾ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವ ಜೊತೆಯಲ್ಲೇ ಸರ್ಕಾರ ನೀರಾವರಿ ಯೋಜನೆಗಳಿಗೂ ಹೆಚ್ಚಿನ ಆದ್ಯತೆ ನೀಡಿದೆ. ಇತರ ರಾಜ್ಯಗಳು ಭರವಸೆಗಳನ್ನು ಈಡೇರಿಸಲು ಪರದಾಡುತ್ತಿದ್ದರೆ, ನಮ್ಮ ಸರ್ಕಾರ ಬರಗಾಲ ಹೊದ್ದು ಮಲಗಿದ್ದ ಚಿತ್ರದುರ್ಗಕ್ಕೆ ಭದ್ರೆಯ ನೀರು ಹರಿಸುವ ಮೂಲಕ ತನ್ನ ಬದ್ಧತೆ ಮೆರೆದಿದೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ 3 ಟಿಎಂಸಿ ನೀರನ್ನು ಪ್ರಾಯೋಗಿಕವಾಗಿ ಹರಿಸಲಾಗುತ್ತಿದೆ. ಪ್ರಸಕ್ತ ವರ್ಷದ ನವೆಂಬರ್-ಡಿಸೆಂಬರ್ ತಿಂಗಳ ಒಳಗೆ ತುಂಗಾ ನದಿಯಿಂದ 17.5 ಟಿಎಂಸಿ ನೀರನ್ನು ಲಿಫ್ಟ್ ಮಾಡುವ ಮೂಲಕ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಯಶಸ್ವಿಗೊಳಿಸಲು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದಕ್ಕಾಗಿ ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಪಡೆದು ವಿದ್ಯುತ್ ಟವರ್‍ಗಳ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ ಎಂದರು.

ಇದನ್ನೂ ಓದಿ: ತಾಲ್ಲೂಕು ಮಟ್ಟದ ಕ್ರೀಡಾಕೂಟ | ಸಿರಿಗೆರೆ ಮೈಸೂರು ಬಸವಯ್ಯ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

 ಈ ಮಹತ್ವಾಕಾಂಕ್ಷೆಯ ಯೋಜನೆಗೆ ಕೇಂದ್ರ ಸರ್ಕಾರದ ಅಸಹಕಾರ ಎದ್ದು ಕಾಣುತ್ತಿದೆ. ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ರೂ.5,300 ಕೋಟಿ ಅನುದಾನವನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರವೇ ಈಗಾಗಲೇ 12 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದ ಅವರು, ಇದೇ ವೇಳೆ, ಯಾವುದೇ ಇತರ ಅಭಿವೃದ್ಧಿ ಅನುದಾನವನ್ನು ಕೇಳದೆ ಕೇವಲ ಜಿಲ್ಲೆಗೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದ ದಿವಂಗತ ಸಚಿವ ಡಿ. ಸುಧಾಕರ್ ಅವರ ಕಳಕಳಿಯನ್ನು ಸಚಿವ ಚಲುವರಾಯಸ್ವಾಮಿ ಅವರು ಸ್ಮರಿಸಿಕೊಂಡರು.

ಇತಿಹಾಸ ನಿರ್ಮಾಣವಾಗುವ ಐತಿಹಾಸಿಕ ಸಂದರ್ಭ:

 ಸೆಪ್ಟೆಂಬರ್ 24ರಂದು ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮವು ಈ ಭಾಗದ ಜನರ ದಶಕಗಳ ಕನಸು ನನಸು ಮಾಡುವ ಹಾಗೂ ಹೊಸ ಇತಿಹಾಸ ನಿರ್ಮಿಸುವ ಅತ್ಯಂತ ಮಹತ್ವದ ಸಂದರ್ಭವಾಗಿದೆ ಎಂದು ಜಲಸಂಪನ್ಮೂಲ ಸಚಿವರು ತಿಳಿಸಿದರು.

ಗಂಗಾಪೂಜೆ ಕಾರ್ಯಕ್ರಮವು ಸರ್ಕಾರದ ಈ ಸಾಧನೆಯ ಕೈಗನ್ನಡಿಯಾಗಲಿದ್ದು, ಇದನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದ ಸಚಿವರು, ಶಿಷ್ಟಾಚಾರ ಉಲ್ಲಂಘನೆಯಾಗದಂತೆ, ಸಾರ್ವಜನಿಕರಿಗೆ ಯಾವುದೇ ಟ್ರಾಫಿಕ್ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಲು ತಿಳಿಸಿದರು.

ಇದನ್ನೂ ಓದಿ: ಬೀದಿ ನಾಯಿಗಳಿಗೆ ಉಚಿತ ಆಹಾರ ಒದಗಿಸಲು ಸಂಸ್ಥೆಗಳಿಂದ ಅರ್ಜಿ ಆಹ್ವಾನ

ವೇದಿಕೆಯ ಮುಂಭಾಗದ ಜನರಿಗೆ ಗಂಗಾಪೂಜೆಯ ನೇರ ಪ್ರಸಾರ ಒದಗಿಸುವುದು, ಸುಸಜ್ಜಿತ ಊಟದ ವ್ಯವಸ್ಥೆ ಹಾಗೂ ಸಾರ್ವಜನಿಕರ ಸುಗಮ ಪ್ರವೇಶಕ್ಕೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆಗಳನ್ನು ಲೋಪದೋಷವಿಲ್ಲದಂತೆ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಕುಡಾ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಹೆಚ್.ಸಿ.ರಮೇಂದ್ರ, ಮುಖ್ಯ ಇಂಜಿನಿಯರ್ ರವಿಶಂಕರ್ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra JalChitradurgaChitradurga newsCM ShivakumarGanga Pujaಗಂಗಾ ಪೂಜೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಭದ್ರಾ ಜಲಸಿಎಂ ಶಿವಕುಮಾರ್
Share This Article
Facebook Email Print
Previous Article Ganga Puja was performed and *Bagina* (ritual offering) was offered to the Bhadra waters near the village pond in Adiralu ಭದ್ರಾ ನೀರು ಹರಿವಿಗೆ ವೇಗ | ನವೆಂಬರ್ ಅಂತ್ಯಕ್ಕೆ 17.5 ಟಿಎಂಸಿ ಲಿಫ್ಟ್ ಗುರಿ | ಚಲುವರಾಯಸ್ವಾಮಿ
Next Article Immersion of Sri Gauri 53 ಅಡಿ ಗಣಪತಿ ದೇವಸ್ಥಾನದಲ್ಲಿ ಶ್ರೀಗೌರಿ ವಿಸರ್ಜನೆ | ವಿಶೇಷ ಪೂಜೆ, ಅನ್ನ ಸಂತರ್ಪಣೆ
Leave a Comment

Leave a Reply Cancel reply

Your email address will not be published. Required fields are marked *

Immersion of Sri Gauri
53 ಅಡಿ ಗಣಪತಿ ದೇವಸ್ಥಾನದಲ್ಲಿ ಶ್ರೀಗೌರಿ ವಿಸರ್ಜನೆ | ವಿಶೇಷ ಪೂಜೆ, ಅನ್ನ ಸಂತರ್ಪಣೆ
ಮುಖ್ಯ ಸುದ್ದಿ
Ganga Puja was performed and *Bagina* (ritual offering) was offered to the Bhadra waters near the village pond in Adiralu
ಭದ್ರಾ ನೀರು ಹರಿವಿಗೆ ವೇಗ | ನವೆಂಬರ್ ಅಂತ್ಯಕ್ಕೆ 17.5 ಟಿಎಂಸಿ ಲಿಫ್ಟ್ ಗುರಿ | ಚಲುವರಾಯಸ್ವಾಮಿ
ಮುಖ್ಯ ಸುದ್ದಿ
ತಾಲ್ಲೂಕು ಮಟ್ಟದ ಕ್ರೀಡಾಕೂಟ | ಸಿರಿಗೆರೆ ಮೈಸೂರು ಬಸವಯ್ಯ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಸವಿತಾ ಸಮಾಜ ಅಭಿವೃದ್ಧಿ ನಿಗಮ | ಸಾಲ–ಸೌಲಭ್ಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up