By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Talent Awards for Club Members' Children
    ಮಕ್ಕಳನ್ನು ಇತರರೊಂದಿಗೆ ಹೋಲಿಸಿ ಒತ್ತಡ ಹೇರಬೇಡಿ | ಎಚ್.ಹನುಮಂತಪ್ಪ
    43 minutes ago
    Meeting on the formation of Bharat Jodo Youth Associations
    ಭಾರತ್ ಜೋಡೋ ಯುವ ಸಂಘಗಳ ರಚನೆಗೆ ವೇಗ ನೀಡಲು ADC ಸೂಚನೆ
    45 minutes ago
    Bindhu T. Achievement in Athletics
    ಅಥ್ಲೆಟಿಕ್ಸ್‌ನಲ್ಲಿ ಬಿಂಧು ಟಿ. ಸಾಧನೆ | ಜಿಲ್ಲಾ ಮಟ್ಟಕ್ಕೆ ಆಯ್ಕೆ
    47 minutes ago
    Protest organized by the Committee for the Struggle of Those Deprived of Land and Housing Rights
    ಬಗರ್‌ಹುಕುಂ ಸಾಗುವಳಿದಾರರಿಗೆ ಒನ್‌ಟೈಮ್ ಸೆಟ್ಲ್‌ಮೆಂಟ್‌ಗೆ ಆಗ್ರಹ | ಹೋರಾಟ ಸಮಿತಿಯಿಂದ ಪ್ರತಿಭಟನೆ
    49 minutes ago
    Protest by Karunada Vijaya Sene in front of the Deputy Commissioner's office
    ಚಂದ್ರವಳ್ಳಿ, ತಿಮ್ಮಣ್ಣನಾಯಕನ ಕೆರೆಗೆ ಭದ್ರಾ ನೀರು ಹರಿಸಲು ಆಗ್ರಹ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    1 hour ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 20 | ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ, ಧನಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 19 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 18 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    16 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    coriander water is for hair
    ಕೊತ್ತಂಬರಿ ನೀರು ಕೂದಲಿಗೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    50 minutes ago
    Pumpkin flower
    ಕುಂಬಳಕಾಯಿ ಹೂವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಈ ಪ್ರಯೋಜನ ಪಡೆಯಿರಿ
    1 day ago
    Triphala
    ತ್ರಿಫಲವು ಮೂಲವ್ಯಾಧಿಗೆ ಪ್ರಯೋಜನಕಾರಿಯೇ ತಿಳಿಯಿರಿ
    1 day ago
    Eat this to relieve fatigue during menstruation
    ಮುಟ್ಟಿನ ಸಮಯದಲ್ಲಿ ಕಾಡುವ ಆಯಾಸವನ್ನು ನಿವಾರಿಸಲು ಇದನ್ನು ತಿನ್ನಿ
    2 days ago
    low blood pressure
    ಲೋಬಿಪಿ ಸಮಸ್ಯೆ ಇರುವವರು ಈ ಆಹಾರ ಸೇವಿಸಿ
    2 days ago
Reading: ಬಗರ್‌ಹುಕುಂ ಸಾಗುವಳಿದಾರರಿಗೆ ಒನ್‌ಟೈಮ್ ಸೆಟ್ಲ್‌ಮೆಂಟ್‌ಗೆ ಆಗ್ರಹ | ಹೋರಾಟ ಸಮಿತಿಯಿಂದ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಗರ್‌ಹುಕುಂ ಸಾಗುವಳಿದಾರರಿಗೆ ಒನ್‌ಟೈಮ್ ಸೆಟ್ಲ್‌ಮೆಂಟ್‌ಗೆ ಆಗ್ರಹ | ಹೋರಾಟ ಸಮಿತಿಯಿಂದ ಪ್ರತಿಭಟನೆ

News Desk Chitradurga News
Last updated: 22 September 2026 07:39
News Desk Chitradurga News
49 minutes ago
Share
Protest organized by the Committee for the Struggle of Those Deprived of Land and Housing Rights
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ
SHARE

CHITRADURGA NEWS | 22 SEPTEMBER 2026

ಚಿತ್ರದುರ್ಗ: ಬಗರ್‌ಹುಕುಂ ಸಾಗುವಳಿದಾರರಿಗೆ ಒನ್‌ಟೈಮ್ ಸೆಟ್ಲ್‌ಮೆಂಟ್ ಮೂಲಕ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: ಕೊತ್ತಂಬರಿ ನೀರು ಕೂದಲಿಗೆ ಎಷ್ಟು ಪ್ರಯೋಜನಕಾರಿ ಗೊತ್ತಾ?

ಜಿಲ್ಲೆಯಲ್ಲಿ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಬಡ ಕುಟುಂಬಗಳು ಫಾರಂ ನಂ.50, 53 ಹಾಗೂ 57ರಲ್ಲಿ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಹಲವು ವರ್ಷಗಳಿಂದ ಭೂಮಿಗಾಗಿ ಕಾಯುತ್ತಿವೆ. ಸಮಿತಿಯು ಹಲವು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಇದುವರೆಗೆ ಆಳಿದ ಸರ್ಕಾರಗಳು ಸಮಸ್ಯೆ ಪರಿಹರಿಸದೆ ಕಾಲಹರಣ ಮಾಡುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಭೂ ಮಂಜೂರಾತಿ ಸಮಿತಿಗಳನ್ನು ರಚಿಸಲಾಗಿದ್ದರೂ ಕಾಲಕಾಲಕ್ಕೆ ಸಭೆಗಳು ನಡೆಯದ ಕಾರಣ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗಳು ಬಗೆಹರಿದಿಲ್ಲ. ಕೂಡಲೇ ಅರ್ಹ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ಇಲ್ಲದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಸಂಚಾಲಕ ಕುಮಾರ್ ಸಮತಳ ಮಾತನಾಡಿ, ಅರಣ್ಯ ಹಾಗೂ ಕಂದಾಯ ಭೂಮಿಗಳ ಜಂಟಿ ಸರ್ವೆ ನಡೆಸಬೇಕು. ಭೂ ಮಂಜೂರಾತಿ ಆಗಿ ಸಾಗುವಳಿ ಚೀಟಿ ಪಡೆದಿರುವವರಿಗೆ ಪಹಣಿ ವಿತರಿಸಬೇಕು. ನಿವೇಶನ ಹಾಗೂ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವ ಅರ್ಹ ಬಗರ್‌ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಚಂದ್ರವಳ್ಳಿ, ತಿಮ್ಮಣ್ಣನಾಯಕನ ಕೆರೆಗೆ ಭದ್ರಾ ನೀರು ಹರಿಸಲು ಆಗ್ರಹ

ಸಮಿತಿಯ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ, ಹನುಮಂತಣ್ಣ ಗೋನೂರು, ಡಿಎಸ್‌ಎಸ್ ಮುಖಂಡ ಬಿ. ರಾಜಣ್ಣ, ಕರಿಯಪ್ಪ ಈಚಘಟ್ಟ, ಪುರುಷೋತ್ತಮ್, ಅಂಜಿನಪ್ಪ, ನೀಲಮ್ಮ, ಅಕ್ಕಮ್ಮ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bagarhukum farmersChitradurgaChitradurga newsprotestಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಟನೆಬಗರ್‌ಹುಕುಂ ಸಾಗುವಳಿದಾರು
Share This Article
Facebook Email Print
Previous Article coriander water is for hair ಕೊತ್ತಂಬರಿ ನೀರು ಕೂದಲಿಗೆ ಎಷ್ಟು ಪ್ರಯೋಜನಕಾರಿ ಗೊತ್ತಾ?
Next Article Bindhu T. Achievement in Athletics ಅಥ್ಲೆಟಿಕ್ಸ್‌ನಲ್ಲಿ ಬಿಂಧು ಟಿ. ಸಾಧನೆ | ಜಿಲ್ಲಾ ಮಟ್ಟಕ್ಕೆ ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

Talent Awards for Club Members' Children
ಮಕ್ಕಳನ್ನು ಇತರರೊಂದಿಗೆ ಹೋಲಿಸಿ ಒತ್ತಡ ಹೇರಬೇಡಿ | ಎಚ್.ಹನುಮಂತಪ್ಪ
ಮುಖ್ಯ ಸುದ್ದಿ
Meeting on the formation of Bharat Jodo Youth Associations
ಭಾರತ್ ಜೋಡೋ ಯುವ ಸಂಘಗಳ ರಚನೆಗೆ ವೇಗ ನೀಡಲು ADC ಸೂಚನೆ
ಮುಖ್ಯ ಸುದ್ದಿ
Bindhu T. Achievement in Athletics
ಅಥ್ಲೆಟಿಕ್ಸ್‌ನಲ್ಲಿ ಬಿಂಧು ಟಿ. ಸಾಧನೆ | ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮುಖ್ಯ ಸುದ್ದಿ
coriander water is for hair
ಕೊತ್ತಂಬರಿ ನೀರು ಕೂದಲಿಗೆ ಎಷ್ಟು ಪ್ರಯೋಜನಕಾರಿ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up