By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹಿಂದೂ ಮಹಾಗಣಪತಿ ಶೊಭಾಯಾತ್ರೆ
    ಹಿಂದೂ ಮಹಾಗಣಪತಿ ಅದ್ದೂರಿ ಶೊಭಾಯಾತ್ರೆ | ಹೈಕೋರ್ಟ್ ನ್ಯಾಯವಾದಿ ಅರುಣ್ ಶ್ಯಾಮ್ ಚಾಲನೆ
    2 hours ago
    ನಾಳೆ ಚಿತ್ರದುರ್ಗಕ್ಕೆ ಕೇಂದ್ರ ಬರ ಅಧ್ಯಯನ ತಂಡ | ಬೆಳೆ ಹಾನಿ ಪರಿಶೀಲನೆ
    4 hours ago
    Dr.Yuvaraj
    ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
    14 hours ago
    Training Workshop on Tuberculosis Detection in Children
    2030ರೊಳಗೆ ಕ್ಷಯ ಮುಕ್ತ ಭಾರತ | ಮೊದಲು ಚಿತ್ರದುರ್ಗ ಕ್ಷಯ ಮುಕ್ತಗೊಳಿಸಲು ಕರೆ
    1 day ago
    Mahatma Gandhiji and Lal Bahadur Shastriji's Birth Anniversaries at SJM Polytechnic College
    ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    16 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 week ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 hours ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    14 hours ago
    Heart Health
    ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
    15 hours ago
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    2 days ago
    sunscreen
    ಸನ್‌ಸ್ಕ್ರೀನ್ ಹಚ್ಚುವಾಗ ನೀವು ಮಾಡುವಂತಹ ಈ ತಪ್ಪುಗಳು ಚರ್ಮ ಕಪ್ಪಾಗಲು ಕಾರಣವಾಗಬಹುದು ಎಚ್ಚರ
    2 days ago
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    3 days ago
Reading: ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ

News Desk Chitradurga News
Last updated: 2 October 2026 19:44
News Desk Chitradurga News
1 day ago
Share
Mahatma Gandhiji and Lal Bahadur Shastriji's Birth Anniversaries at SJM Polytechnic College
ಎಸ್‌ಜೆಎಂ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿ
SHARE

CHITRADURGA NEWS | 02 OCTOBER 2026

ಚಿತ್ರದುರ್ಗ: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಸರಳತೆ, ಸತ್ಯ, ಪ್ರಾಮಾಣಿಕತೆ ಮತ್ತು ದೇಶಪ್ರೇಮದ ಆದರ್ಶಗಳನ್ನು ಇಂದಿನ ಪೀಳಿಗೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಪಾಲಿಟೆಕ್ನಿಕ್‌ನ ಅಧೀಕ್ಷಕ ಸಿ.ಎನ್. ಮೋಹನ್ ಹೇಳಿದರು.

ಇದನ್ನೂ ಓದಿ: ಜಿಲ್ಲಾಸ್ಪತ್ರೆಯ ವೈದ್ಯಕೀಯ ಸೇವೆಗೆ ಮತ್ತಷ್ಟು ಬಲ | 18 ವೈದ್ಯರ ನೇಮಕ

ನಗರದ ಎಸ್‌ಜೆಎಂ ಪಾಲಿಟೆಕ್ನಿಕ್‌ನಲ್ಲಿ ಕಾಲೇಜಿನ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಗಾಂಧೀಜಿಯವರ ಹೋರಾಟಕ್ಕೆ ದಕ್ಷಿಣ ಆಫ್ರಿಕಾದಲ್ಲಿ ಎದುರಾದ ಅವಮಾನಗಳು ಪ್ರೇರಣೆಯಾದವು. ಸತ್ಯ ಮತ್ತು ಅಹಿಂಸೆಯ ಮಾರ್ಗದ ಮೂಲಕ ಅವರು ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು. ಗಾಂಧೀಜಿಯವರನ್ನು ‘ರಾಷ್ಟ್ರಪಿತ’ ಎಂದು ಮೊದಲು ಸಂಬೋಧಿಸಿದವರು ಸುಭಾಷ್ ಚಂದ್ರ ಬೋಸ್ ಎಂದು ತಿಳಿಸಿದರು. ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಜಿ ಸರಳ ಹಾಗೂ ಸತ್ಯನಿಷ್ಠ ಜೀವನ ನಡೆಸಿದ ಮಹನೀಯರಾಗಿದ್ದರು ಎಂದರು.

ಅಧ್ಯಾಪಕ ಹೆಚ್.ಜೆ. ಗಂಗಾಧರ್ ಮಾತನಾಡಿ, ಗಾಂಧೀಜಿ ಮತ್ತು ಶಾಸ್ತ್ರಿಜಿ ಜಾತಿ, ಧರ್ಮದ ಎಲ್ಲೆಗಳನ್ನು ಮೀರಿದವರು. ಅವರ ಜಯಂತಿಯನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೆ ಎಲ್ಲರೂ ಒಗ್ಗೂಡಿ ಆಚರಿಸಬೇಕು. ಅವರ ಆದರ್ಶಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ ಎಂದರು.

ಇದನ್ನೂ ಓದಿ: ನಾಳೆ KSRTC ಬಸ್ ನಿಲ್ದಾಣ APMC ಮಾರುಕಟ್ಟೆಗೆ ಶಿಫ್ಟ್

ಅಧ್ಯಾಪಕ ಟಿ. ಗೋವಿಂದರಾಜು ಮಾತನಾಡಿ, ಮಹನೀಯರ ಜಯಂತಿ ಆಚರಣೆ ಕೇವಲ ಪುಷ್ಪಾರ್ಚನೆಗೆ ಸೀಮಿತವಾಗಬಾರದು. ಅವರ ಜೀವನ ಮೌಲ್ಯಗಳು ಮತ್ತು ದೇಶಕ್ಕೆ ನೀಡಿದ ಕೊಡುಗೆಗಳನ್ನು ಯುವಜನರಿಗೆ ತಿಳಿಸಿ, ಅವುಗಳನ್ನು ಸಾರ್ವಜನಿಕ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದರು.

ಗ್ರಂಥಪಾಲಕ ವೀರಯ್ಯ ಎಂ. ಮಾತನಾಡಿ, ಗಾಂಧೀಜಿ ಸತ್ಯ, ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಜನಸಾಮಾನ್ಯರನ್ನು ಪ್ರೇರೇಪಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿಜಿ ಸರಳತೆಯ ಸಾಕಾರಮೂರ್ತಿಯಾಗಿದ್ದು, ದುಂದುವೆಚ್ಚಕ್ಕೆ ಕಡಿವಾಣ ಹಾಕಿದ ಪ್ರಧಾನಿಯಾಗಿದ್ದರು ಎಂದು ಸ್ಮರಿಸಿದರು.

ಬೋಧಕ ಕೋಣನವರ ಸುರೇಶ್ ಮಾತನಾಡಿ, ಸ್ವಾತಂತ್ರ್ಯಪೂರ್ವದಲ್ಲಿ ಗಾಂಧೀಜಿ ಶಾಂತಿಯುತ ಹೋರಾಟದ ಮೂಲಕ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದರೆ, ಸ್ವಾತಂತ್ರ್ಯಾನಂತರ ಸದೃಢ ಭಾರತ ನಿರ್ಮಾಣ, ಗ್ರಾಮಸ್ವರಾಜ್ಯ, ಅಸ್ಪೃಶ್ಯತೆ ನಿವಾರಣೆ, ಸಮಾನತೆ, ವ್ಯಸನಮುಕ್ತ ಭಾರತ ಹಾಗೂ ಮಹಿಳಾ ಸಬಲೀಕರಣದ ಕನಸು ಕಂಡಿದ್ದರು ಎಂದರು. ಶಾಸ್ತ್ರಿಜಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶ ಎದುರಿಸಿದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸರಳತೆ, ನಿಷ್ಠೆ ಹಾಗೂ ಪ್ರಾಮಾಣಿಕ ಆಡಳಿತಕ್ಕೆ ಮಾದರಿಯಾದರು ಎಂದರು.

ಇದನ್ನೂ ಓದಿ: ಶರಣಸಂಸ್ಕೃತಿ ಉತ್ಸವಕ್ಕೆ ವಿವಿಧ ಸ್ಪರ್ಧೆಗಳ ಆಯೋಜನೆ, ನೋಂದಣಿ ಆರಂಭ

ಕಚೇರಿ ಸಿಬ್ಬಂದಿ ರುದ್ರಮೂರ್ತಿ ಎಂ.ಜೆ. ಮಾತನಾಡಿ, ಗಾಂಧೀಜಿಯವರ ಸ್ವಚ್ಛ ಪರಿಸರದ ಕನಸನ್ನು ಸಾಕಾರಗೊಳಿಸುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದೆ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು. ಶಾಸ್ತ್ರಿಜಿ ದೇಶಪ್ರೇಮ, ಸರಳತೆ ಹಾಗೂ ಮಾನವೀಯತೆಯ ಪ್ರತೀಕವಾಗಿದ್ದರು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಪಿ. ಜಯಪ್ಪ, ಲೋಕೇಶ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

Share This Article
Facebook Email Print
Previous Article Mahatma Gandhi, Lal Bahadur Shastri Jayanti ಜೀವನದಲ್ಲಿ ಸರಳತೆ, ಆತ್ಮಸಂಯಮ ಬೆಳೆಸಿಕೊಳ್ಳಿ | ಡಿಸಿ
Next Article Training Workshop on Tuberculosis Detection in Children 2030ರೊಳಗೆ ಕ್ಷಯ ಮುಕ್ತ ಭಾರತ | ಮೊದಲು ಚಿತ್ರದುರ್ಗ ಕ್ಷಯ ಮುಕ್ತಗೊಳಿಸಲು ಕರೆ
Leave a Comment

Leave a Reply Cancel reply

Your email address will not be published. Required fields are marked *

ಹಿಂದೂ ಮಹಾಗಣಪತಿ ಶೊಭಾಯಾತ್ರೆ
ಹಿಂದೂ ಮಹಾಗಣಪತಿ ಅದ್ದೂರಿ ಶೊಭಾಯಾತ್ರೆ | ಹೈಕೋರ್ಟ್ ನ್ಯಾಯವಾದಿ ಅರುಣ್ ಶ್ಯಾಮ್ ಚಾಲನೆ
ಮುಖ್ಯ ಸುದ್ದಿ
ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
ಹಿರಿಯೂರು
ನಾಳೆ ಚಿತ್ರದುರ್ಗಕ್ಕೆ ಕೇಂದ್ರ ಬರ ಅಧ್ಯಯನ ತಂಡ | ಬೆಳೆ ಹಾನಿ ಪರಿಶೀಲನೆ
ಮುಖ್ಯ ಸುದ್ದಿ
turmeric to your hair
ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up