CHITRADURGA NEWS | 03 OCTOBER 2026
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಬೋಧಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೋಗಿಗಳಿಗೆ ಸರ್ಕಾರದಿಂದ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಇದನ್ನೂ ಓದಿ: ಜೀವನದಲ್ಲಿ ಸರಳತೆ, ಆತ್ಮಸಂಯಮ ಬೆಳೆಸಿಕೊಳ್ಳಿ | ಡಿಸಿ
ಈ ಸೌಲಭ್ಯಗಳನ್ನು ಪಡೆಯಲು ಅರ್ಹ ರೋಗಿಗಳು ತಮ್ಮ ಜಾತಿ ಪ್ರಮಾಣಪತ್ರದಲ್ಲಿರುವ ಆರ್ಡಿ ಸಂಖ್ಯೆ ಹಾಗೂ ಆಧಾರ್ ಕಾರ್ಡ್ ಸಂಖ್ಯೆಯನ್ನು ಹೊರರೋಗಿ ಅಥವಾ ಒಳರೋಗಿ ನೋಂದಣಿ ವಿಭಾಗದಲ್ಲಿ ತಪ್ಪದೇ ಸಲ್ಲಿಸಬೇಕು.
ಬಿಪಿಎಲ್, ಅಂತ್ಯೋದಯ ಅಥವಾ ಆಧಾರ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಸರ್ಕಾರದ ನಿಯಮಾನುಸಾರ ಉಚಿತ ಸವಲತ್ತು ಸಹಿತ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಲು ಈ ದಾಖಲೆಗಳನ್ನು ನೀಡುವುದು ಕಡ್ಡಾಯವಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ಡೀನ್ ಹಾಗೂ ನಿರ್ದೇಶಕ ಡಾ. ಬಿ. ವೈ. ಯುವರಾಜ್ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

