By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Municipal Council
    ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಬಜೆಟ್ ಸಿದ್ಧತೆಗೆ ನ.30ರಂದು ಸಭೆ
    4 hours ago
    ನವೋದಯ ವಿದ್ಯಾಲಯ
    ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನ.28ರಂದು ನವೋದಯ ಪರೀಕ್ಷೆ
    4 hours ago
    ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
    ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
    15 hours ago
    ಸರಸ್ವತಿ ಕಾನೂನು ಕಾಲೇಜಿನಲ್ಲಿ ನ್ಯಾಯೋತ್ಸವ ಕಾನೂನು ಹಬ್ಬ
    ಚಿತ್ರದುರ್ಗದ ನೆನಪುಗಳನ್ನು ಮೆಲುಕು ಹಾಕಿದ ನಟ ಅಭಿಜಿತ್‌ | ಸರಸ್ವತಿ ಕಾನೂನು ಕಾಲೇಜಿನ ನ್ಯಾಯೋತ್ಸವದಲ್ಲಿ ಭಾಗೀ
    15 hours ago
    ಡಿಸೆಂಬರ್ 15ರೊಳಗೆ ಜಿಲ್ಲೆಯ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ | ಸಚಿವ ರಘುಮೂರ್ತಿ ಎಚ್ಚರಿಕೆ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    1 week ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    1 week ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    4 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 months ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 23 ನವೆಂಬರ್‌ | ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು
    5 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    6 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    7 days ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | 26 ನವೆಂಬರ್ | ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು, ಹಠಾತ್ ಆರ್ಥಿಕ ಲಾಭ
    4 hours ago
    today bhavishya
    ದಿನ ಭವಿಷ್ಯ | ನವೆಂಬರ್ 25 | ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಅನಾರೋಗ್ಯದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ನವೆಂಬರ್ 24 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | 23 ನವೆಂಬರ್ | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    3 days ago
    today bhavishya
    ದಿನ ಭವಿಷ್ಯ | ನವೆಂಬರ್ 22 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಶುಭವಾರ್ತೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 25 | ರಾಗಿ, ಮೆಕ್ಕೆಜೋಳ, ಸೂರ್ಯಕಾಂತಿ ರೇಟ್…..
    17 hours ago
    ಮಾರುಕಟ್ಟೆ ಧಾರಣೆ | ನವೆಂಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ನವೆಂಬರ್ 19 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಕರಡಿ ದಾಳಿ
    ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
    4 days ago
    ಅಧಿಕಾರವೆಂಬುದು ಸ್ವಂತಕ್ಕಲ್ಲ, ಜನಸೇವೆಗಾಗಿ | ಶಾಸಕ ಡಾ.ಎಂ.ಚಂದ್ರಪ್ಪ
    5 days ago
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    6 days ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    6 days ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    4 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    4 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    4 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    4 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    4 weeks ago
Reading: ಪದವೀಧರರಿಗಾಗಿ ಯುವಜಯ ಫಸ್ಟ್ ಜಾಬ್-2026 ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪದವೀಧರರಿಗಾಗಿ ಯುವಜಯ ಫಸ್ಟ್ ಜಾಬ್-2026 ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

News Desk Chitradurga News
Last updated: 7 October 2026 20:14
News Desk Chitradurga News
2 months ago
Share
Yogish Sahyadri
ಯೋಗೀಶ್ ಸಹ್ಯಾದ್ರಿ
SHARE

CHITRADURGA NEWS | 07 October 2026

ಚಿತ್ರದುರ್ಗ: ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳ ಮಾಹಿತಿ, ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ರೋಟರಿ ಕ್ಲಬ್ ಚಿತ್ರದುರ್ಗ ಹಾಗೂ ಯುವಜಯ ಫೌಂಡೇಶನ್ ವತಿಯಿಂದ ‘ಯುವಜಯ ಫಸ್ಟ್ ಜಾಬ್-2026’ ವೃತ್ತಿ ಮಾರ್ಗದರ್ಶನ ಮತ್ತು ಕೌನ್ಸೆಲಿಂಗ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂಬರುವ ಚುನಾವಣೆಯಲ್ಲಿ ರಾಜ್ಯ–ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ | ಆರ್.ಅಶೋಕ್ ವಿಶ್ವಾಸ

ಅಕ್ಟೋಬರ್ 10ರಂದು ನಗರದ ಡಿ.ಸಿ. ಸರ್ಕಲ್ ಬಳಿಯ ರೋಟರಿ ಕ್ಲಬ್ ಚಿತ್ರದುರ್ಗದ ರೋಟರಿ ಬಾಲಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 3ರಿಂದ 5 ಗಂಟೆಯವರೆಗೆ ಉದ್ಯೋಗಾಕಾಂಕ್ಷಿಗಳಿಗೆ ಕೌನ್ಸೆಲಿಂಗ್ ಹಾಗೂ ಮಾರ್ಗದರ್ಶನ ನೀಡಲಾಗುವುದು.

ಪದವೀಧರರು ಉದ್ಯೋಗ ಪಡೆಯಲು ಅಗತ್ಯವಿರುವ ವೃತ್ತಿ ಮಾರ್ಗದರ್ಶನ, ಉದ್ಯೋಗ ಕೌಶಲ್ಯ, ರೆಸ್ಯೂಮ್ ತಯಾರಿ, ಸಂದರ್ಶನ ಕೌಶಲ್ಯ, ಸಂವಹನ ಕೌಶಲ್ಯ ಹಾಗೂ ವಿವಿಧ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಲಾಗುವುದು. ಪ್ಲೇಸ್‌ಮೆಂಟ್‌ಗೆ ಅಗತ್ಯವಾದ ಮಾರ್ಗದರ್ಶನವನ್ನೂ ನೀಡಲಾಗುತ್ತದೆ.

ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪದವೀಧರ ಶಿಕ್ಷಕರ ಸಂಘ | ಸುಂದರ ರಾಜ್ ಅವಿರೋಧ ಆಯ್ಕೆ

ಹೆಚ್ಚಿನ ಮಾಹಿತಿಗಾಗಿ 8892600667, 8105476196 ಸಂಪರ್ಕಿಸಬಹುದು.

TAGGED:ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಯುವಜಯ ಫಸ್ಟ್ ಜಾಬ್, Chitradurga, Chitradurga News, Yuvajaya First Job,
Share This Article
Facebook Email Print
Previous Article ಮುಂಬರುವ ಚುನಾವಣೆಯಲ್ಲಿ ರಾಜ್ಯ–ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ | ಆರ್.ಅಶೋಕ್ ವಿಶ್ವಾಸ
Next Article ಜಿಲ್ಲಾ ಪಂಚಾಯಿತಿ ತಾಪಂ, ಜಿಪಂ ಚುನಾವಣೆಗೆ ಸಿದ್ಧತೆ | ಮೀಸಲಾತಿ ನಿಗಧಿ ಮಾಡಿದ ಸರ್ಕಾರ
Leave a Comment

Leave a Reply Cancel reply

Your email address will not be published. Required fields are marked *

Gravatar profile

Municipal Council
ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಬಜೆಟ್ ಸಿದ್ಧತೆಗೆ ನ.30ರಂದು ಸಭೆ
ಮುಖ್ಯ ಸುದ್ದಿ
ನವೋದಯ ವಿದ್ಯಾಲಯ
ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನ.28ರಂದು ನವೋದಯ ಪರೀಕ್ಷೆ
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | 26 ನವೆಂಬರ್ | ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು, ಹಠಾತ್ ಆರ್ಥಿಕ ಲಾಭ
Dina Bhavishya
ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up