By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    8ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‌ಎಂಎಂಎಸ್ ವಿದ್ಯಾರ್ಥಿವೇತನ ಪರೀಕ್ಷೆ | ಅ.31ರೊಳಗೆ ಅರ್ಜಿ ಸಲ್ಲಿಸಿ
    7 hours ago
    ಮೆದೇಹಳ್ಳಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
    ಮೆದೇಹಳ್ಳಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ | 200ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ
    7 hours ago
    ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
    ಅಪ್ರಾಪ್ತ ಬಾಲಕಿ ಅಪಹರಣ, ಅತ್ಯಾಚಾರ ಪ್ರಕರಣ | ಆರೋಪಿಗೆ 20 ವರ್ಷ ಜೈಲು
    7 hours ago
    ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
    ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
    18 hours ago
    ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
    ಶರಣ ಸಂಸ್ಕೃತಿ ಉತ್ಸವ | ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    4 days ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 week ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    7 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 12 | ಕೈಗೊಂಡ ಕಾರ್ಯಗಳಲ್ಲಿ ಪರಿಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 11 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭ ಸುದ್ದಿ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 10 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    7 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 week ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    uric acid problems eat mushrooms
    ಯೂರಿಕ್ ಆ್ಯಸಿಡ್ ಸಮಸ್ಯೆ ಇರುವವರು ಅಣಬೆ ತಿನ್ನಬಹುದೇ?
    6 hours ago
    eating fruit at night
    ರಾತ್ರಿ ಹಣ್ಣು ತಿಂದರೆ ತೂಕ ಹೆಚ್ಚಾಗುತ್ತದೆಯೇ?
    7 hours ago
    chewing gum
    ಚೂಯಿಂಗ್ ಗಮ್ ‘ಡಬಲ್ ಗಲ್ಲದ’ ಸಮಸ್ಯೆಯನ್ನು ಹೋಗಲಾಡಿಸುತ್ತದೆಯೇ?
    1 day ago
    red or white dragon fruit
    ಕೆಂಪು ಮತ್ತು ಬಿಳಿ ಡ್ರ್ಯಾಗನ್ ಹಣ್ಣಿನಲ್ಲಿ ಯಾವುದು ಉತ್ತಮ?
    1 day ago
    Slim waist
    ನಿಮ್ಮ ಸೊಂಟ ಸ್ಲಿಮ್ ಆಗಬೇಕೆಂದು ಬಯಸುವಿರಾ? ಹಾಗಾದ್ರೆ ಈ ಸರಳ ಸಲಹೆಗಳನ್ನು ಅನುಸರಿಸಿ
    2 days ago
Reading: ಕೃತಕ ಬುದ್ಧಿಮತ್ತೆ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ | ಎಸ್.ಬಿ. ಪಾಟೀಲ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೃತಕ ಬುದ್ಧಿಮತ್ತೆ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ | ಎಸ್.ಬಿ. ಪಾಟೀಲ್ 

News Desk Chitradurga News
Last updated: 13 October 2026 07:31
News Desk Chitradurga News
1 day ago
Share
ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆ ಕುರಿತ ಉಪನ್ಯಾಸ ಕಾರ್ಯಕ್ರಮ
ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆ ಕುರಿತ ಉಪನ್ಯಾಸ ಕಾರ್ಯಕ್ರಮ
SHARE

CHITRADURGA NEWS | 13 OCTOBER 2026

ಚಿತ್ರದುರ್ಗ: ವೇಗವಾಗಿ ಬೆಳೆಯುತ್ತಿರುವ ತಾಂತ್ರಿಕ ಪ್ರಗತಿಯ ನಡುವೆ ಕೃತಕ ಬುದ್ಧಿಮತ್ತೆ (ಎಐ) ಕುರಿತ ಚರ್ಚೆಗಳು ಜಾಗತಿಕ ಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿವೆ. ಎಐ ತಂತ್ರಜ್ಞಾನವನ್ನು ಸದುದ್ದೇಶದಿಂದ ಬಳಸುವುದರ ಜೊತೆಗೆ, ಅದರ ದುರುಪಯೋಗದ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಎಸ್.ಬಿ. ಪಾಟೀಲ್ ತಿಳಿಸಿದರು.

ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಆರಂಭ | ಕ್ವಿಂಟಾಲ್‌ಗೆ ₹8,343 ನಿಗದಿ

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಸಮಾಜಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ ‘ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನವನ ದೌರ್ಬಲ್ಯಗಳು ಮತ್ತು ಕೃತಕ ಬುದ್ಧಿಮತ್ತೆಯ ಅಗಾಧ ಸಾಮರ್ಥ್ಯದ ನಡುವಿನ ಹೋಲಿಕೆ ಇಂದು ಚರ್ಚೆಯ ಕೇಂದ್ರಬಿಂದುವಾಗಿದೆ. ಎಐ ತಂತ್ರಜ್ಞಾನವು ಜಾಗತಿಕ ಶಕ್ತಿಗಳ ನಡುವೆ ಹೊಸ ರೀತಿಯ ಪೈಪೋಟಿಗೆ ಕಾರಣವಾಗುವ ಆತಂಕವಿದೆ. ಅಮೆರಿಕ ಮತ್ತು ಚೀನಾ ನಡುವೆ ಎಐ ಆಧಾರಿತ ಶಸ್ತ್ರಾಸ್ತ್ರಗಳ ಸ್ಪರ್ಧೆ ಆರಂಭವಾಗಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಎಐ ಬಳಸಿ ಓದಿಗೆ ಅಗತ್ಯವಾದ ಟಿಪ್ಪಣಿಗಳು, ಪ್ರಬಂಧಗಳು ಹಾಗೂ ಸಂಶೋಧನಾ ಕಾರ್ಯಗಳಿಗೆ ನೆರವು ಪಡೆಯಬಹುದು. ಆದರೆ, ಎಐ ಮೂಲಕ ಸಿದ್ಧಪಡಿಸಿದ ವಿಷಯಗಳನ್ನು ನಕಲು ಮಾಡುವ ಬದಲು ಕಲಿಕೆ ಮತ್ತು ಜ್ಞಾನವೃದ್ಧಿಗೆ ಬಳಸಬೇಕು. ಒಂದೇ ಸಾಲಿನ ಸೂಚನೆಯ ಮೂಲಕ ವಿಡಿಯೊ ಹಾಗೂ ಪೋಸ್ಟರ್‌ಗಳನ್ನು ರಚಿಸುವ ಸಾಮರ್ಥ್ಯ ಈ ತಂತ್ರಜ್ಞಾನಕ್ಕಿದೆ ಎಂದರು.

ಇದನ್ನೂ ಓದಿ: ಕೆಳಗೋಟೆಯ ಅಂಬಾ ಭವಾನಿ ದೇವಿಗೆ ಅರಿಶಿನ ಅಲಂಕಾರ

ಎಐ ದುರುಪಯೋಗದ ಬಗ್ಗೆ ಎಚ್ಚರಿಕೆ ಅಗತ್ಯ

ಎಐ ಬಳಸಿ ತಂದೆಯ ಧ್ವನಿಯನ್ನು ನಕಲು ಮಾಡಿ ಮಗಳ ಬಳಿ ₹50 ಸಾವಿರ ವಸೂಲಿ ಮಾಡುವಂತಹ ವಂಚನೆಗಳು ನಡೆಯುತ್ತಿವೆ. ಸಾಮಾಜಿಕ ಜಾಲತಾಣಗಳಿಂದ ಫೋಟೊಗಳನ್ನು ಪಡೆದು ಅಶ್ಲೀಲ ಚಿತ್ರಗಳನ್ನು ಸೃಷ್ಟಿಸುವುದು ಹಾಗೂ ನಕಲಿ ಉದ್ಯೋಗಾವಕಾಶಗಳ ಹೆಸರಿನಲ್ಲಿ ಹಣ ವಸೂಲಿ ಮಾಡುವಂತಹ ಸೈಬರ್ ಅಪರಾಧಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಅನುಮಾನಾಸ್ಪದ ಕರೆಗಳು, ಸಂದೇಶಗಳು ಹಾಗೂ ಉದ್ಯೋಗದ ಆಮಿಷಗಳನ್ನು ಪರಿಶೀಲಿಸದೆ ನಂಬಬಾರದು. ಖಾತೆಗಳ ಸುರಕ್ಷತೆಗಾಗಿ ಬಹುಹಂತದ ದೃಢೀಕರಣ (ಎಂಎಫ್‌ಎ) ಸಕ್ರಿಯಗೊಳಿಸಬೇಕು. ಸೈಬರ್ ವಂಚನೆಗೆ ಒಳಗಾದ ತಕ್ಷಣ 1930 ಸಹಾಯವಾಣಿಗೆ ಕರೆ ಮಾಡಬೇಕು. ಎಐ ಮೂಲಕ ಸೃಷ್ಟಿಸಿದ ನಕಲಿ ಚಿತ್ರ, ಧ್ವನಿ ಹಾಗೂ ವಿಡಿಯೊಗಳನ್ನು ಗುರುತಿಸಲು ಪರಿಶೀಲನಾ ಸಾಧನಗಳ ನೆರವು ಪಡೆಯಬೇಕು. ಅಂತರ್ಜಾಲದಲ್ಲಿ ಹಂಚಿಕೊಳ್ಳುವ ಪ್ರತಿಯೊಂದು ಫೋಟೊ ಮತ್ತು ಪ್ರತಿಕ್ರಿಯೆಯ ಬಗ್ಗೆಯೂ ಎಚ್ಚರಿಕೆ ಇರಲಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಮಾಜಿ ಸಚಿವ ಅಶ್ವತ್ಥರೆಡ್ಡಿ ಮೊಮ್ಮಗ ಸಂದೀಪ್ ಗುಂಡಾರ್ಪಿ ಕಾಂಗ್ರೆಸ್‌ಗೆ ಸೇರ್ಪಡೆ

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಶಿವಣ್ಣ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿಜಯಲಕ್ಷ್ಮಿ ಮಾತನಾಡಿದರು. ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಮಮತಾ ಸಾಹುಕಾರ ವೇದಿಕೆಯಲ್ಲಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಕೃತಕ ಬುದ್ಧಿಮತ್ತೆ, Chitradurga, Chitradurga News, Artificial Intelligence,
Share This Article
Facebook Email Print
Previous Article ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಆರಂಭ | ಕ್ವಿಂಟಾಲ್‌ಗೆ ₹8,343 ನಿಗದಿ
Next Article ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

uric acid problems eat mushrooms
ಯೂರಿಕ್ ಆ್ಯಸಿಡ್ ಸಮಸ್ಯೆ ಇರುವವರು ಅಣಬೆ ತಿನ್ನಬಹುದೇ?
Life Style
eating fruit at night
ರಾತ್ರಿ ಹಣ್ಣು ತಿಂದರೆ ತೂಕ ಹೆಚ್ಚಾಗುತ್ತದೆಯೇ?
Life Style
8ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‌ಎಂಎಂಎಸ್ ವಿದ್ಯಾರ್ಥಿವೇತನ ಪರೀಕ್ಷೆ | ಅ.31ರೊಳಗೆ ಅರ್ಜಿ ಸಲ್ಲಿಸಿ
ಮುಖ್ಯ ಸುದ್ದಿ
ಮೆದೇಹಳ್ಳಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
ಮೆದೇಹಳ್ಳಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ | 200ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up