By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರದಾನ
    ಶರಣ ಸಂಸ್ಕೃತಿ ಉತ್ಸವ–2026 | ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರದಾನ
    3 hours ago
    VB Ram G. CEO who inspected the work
    ವಿಬಿ ರಾಮ್ ಜಿ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ | ಕೂಲಿಕಾರರಿಗೆ ಸಕಾಲದಲ್ಲಿ ವೇತನ ಪಾವತಿಸಲು ಸೂಚನೆ
    3 hours ago
    ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ
    ಚಿತ್ರದುರ್ಗದಲ್ಲಿ ನ.1ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ | ಜಿಲ್ಲಾಧಿಕಾರಿ ಎಸ್.ರಮ್ಯಾ ಸೂಚನೆ
    3 hours ago
    ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ
    ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ | 31 ಜನರಿಗೆ ದಂಡ
    13 hours ago
    ನೇರ ರೈಲು ಮಾರ್ಗದ ಸುರಕ್ಷತೆ ಪರಿಶೀಲನೆ
    ನೇರ ರೈಲು ಮಾರ್ಗದ ಸುರಕ್ಷತೆ ಪರಿಶೀಲನೆ | 15 ಕಿ.ಮೀ ಮಾರ್ಗ ಸಂಚಾರಕ್ಕೆ ಸಿದ್ಧ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    5 days ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 week ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    15 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 12 | ಕೈಗೊಂಡ ಕಾರ್ಯಗಳಲ್ಲಿ ಪರಿಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 11 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    7 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 week ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    14 hours ago
    dry, dull, and frizzy hair
    ಒಣ, ಮಂದ ಮತ್ತು ಸುಕ್ಕುಗಟ್ಟಿದ ಕೂದಲಿಗೆ ಮನೆಯಲ್ಲಿ ತಯಾರಿಸಿದ ಕೆರಾಟಿನ್ ಮಾಸ್ಕ್ ಹಚ್ಚಿ
    15 hours ago
    uric acid problems eat mushrooms
    ಯೂರಿಕ್ ಆ್ಯಸಿಡ್ ಸಮಸ್ಯೆ ಇರುವವರು ಅಣಬೆ ತಿನ್ನಬಹುದೇ?
    2 days ago
    eating fruit at night
    ರಾತ್ರಿ ಹಣ್ಣು ತಿಂದರೆ ತೂಕ ಹೆಚ್ಚಾಗುತ್ತದೆಯೇ?
    2 days ago
    chewing gum
    ಚೂಯಿಂಗ್ ಗಮ್ ‘ಡಬಲ್ ಗಲ್ಲದ’ ಸಮಸ್ಯೆಯನ್ನು ಹೋಗಲಾಡಿಸುತ್ತದೆಯೇ?
    3 days ago
Reading: ವಿಬಿ ರಾಮ್ ಜಿ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ | ಕೂಲಿಕಾರರಿಗೆ ಸಕಾಲದಲ್ಲಿ ವೇತನ ಪಾವತಿಸಲು ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿಬಿ ರಾಮ್ ಜಿ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ | ಕೂಲಿಕಾರರಿಗೆ ಸಕಾಲದಲ್ಲಿ ವೇತನ ಪಾವತಿಸಲು ಸೂಚನೆ

News Desk Chitradurga News
Last updated: 15 October 2026 19:51
News Desk Chitradurga News
3 hours ago
Share
VB Ram G. CEO who inspected the work
SHARE

CHITRADURGA NEWS | 15 OCTOBER 2026

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಲ್ಲಿ ‘ವಿಬಿ ರಾಮ್ ಜಿ’ ಯೋಜನೆಯಡಿ ನಡೆಯುತ್ತಿರುವ ವಿವಿಧ ಕೆರೆ ಮತ್ತು ಹಳ್ಳ ಪುನಶ್ಚೇತನ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅವರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಸಂಸದರ, ಶಾಸಕರ ಅನುದಾನದ ಬಾಕಿ ಕಾಮಗಾರಿಗಳನ್ನು ನ.13ರೊಳಗೆ ಪೂರ್ಣಗೊಳಿಸಲು ಎಡಿಸಿ ಸೂಚನೆ

ದೊಡ್ಡೇರಿ ಗ್ರಾಮ ಪಂಚಾಯತಿಯ ಉಪ್ಪಾರಹಟ್ಟಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಹಾಗೂ ಗೋಪನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರೆಡ್ಡಿಹಳ್ಳಿ ಗ್ರಾಮದ ಗರಣಿಹಳ್ಳ ಅಭಿವೃದ್ಧಿ ಕಾಮಗಾರಿ ಅನುಷ್ಠಾನಗೊಳ್ಳುತ್ತಿರುವ ಸ್ಥಳಗಳಿಗೆ ಸಿಇಒ ಭೇಟಿ ನೀಡಿದರು.

ಈ ವೇಳೆ ಮೊಬೈಲ್ ಆಪ್ ಮೂಲಕ ಕೂಲಿಕಾರರ ಎನ್.ಎಂ.ಎಂ.ಎಸ್ ಆನ್‍ಲೈನ್ ಹಾಜರಾತಿಯನ್ನು ಖುದ್ದಾಗಿ ಪರಿಶೀಲಿಸಿದ ಅವರು, ಕೂಲಿಕಾರರ ಜಾಬ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕಗಳನ್ನು ಪರಿಶೀಲಿಸಿ ಕೂಲಿ ಹಣ ನಿಯಮಿತವಾಗಿ ಜಮೆಯಾಗುತ್ತಿದೆಯೇ ಎಂದು ವಿಚಾರಿಸಿದರು.

ಬಳಿಕ ಕೂಲಿಕಾರರೊಂದಿಗೆ ಸಂವಾದ ನಡೆಸಿ ಜಿ.ಪಂ ಸಿಇಒ, ‘ಈ ಹಿಂದೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನೀಡಲಾಗುತ್ತಿತ್ತು. ಜುಲೈ 1 ರಿಂದ ‘ವಿಬಿ ರಾಮ್ ಜಿ’ ಎಂದು ಹೆಸರು ಬದಲಾಯಿಸಲಾಗಿದ್ದು, ಈ ಯೋಜನೆಯಡಿ ಕೆಲಸ ಒದಗಿಸಲಾಗುತ್ತಿದೆ. ಯೋಜನೆಯಲ್ಲಿ ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಉದ್ಯೋಗ ಖಾತರಿ ನೀಡಲಾಗುತ್ತದೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ 2.17 ಲಕ್ಷ ಪಡಿತರ ಫಲಾನುಭವಿಗಳ ಇ-ಕೆವೈಸಿ ಬಾಕಿ

ಲಿಂಗ ತಾರತಮ್ಯವಿಲ್ಲದೆ ಪುರುಷ ಮತ್ತು ಮಹಿಳೆಯರಿಗೆ ದಿನಕ್ಕೆ ರೂ. 382 ಸಮಾನ ಕೂಲಿ ನೀಡಲಾಗುತ್ತಿದ್ದು, ವೈಯಕ್ತಿಕ ಕಾಮಗಾರಿಗಳಿಗೂ ಒತ್ತು ನೀಡಲಾಗಿದೆ. ಜಿಲ್ಲೆಯಲ್ಲಿ ಬರಗಾಲವಿರುವುದರಿಂದ ಗ್ರಾಮೀಣ ಭಾಗದ ಜನರು ಕೆಲಸ ಅರಸಿ ನಗರಗಳಿಗೆ ವಲಸೆ ಹೋಗದೆ, ಸ್ವಗ್ರಾಮಗಳಲ್ಲೇ ಲಭ್ಯವಿರುವ ಈ ಯೋಜನೆಯ ಸೌಲಭ್ಯ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಕರೆ ನೀಡಿದರು.

‘ಕೆಲಸ ಮುಗಿದ 15 ದಿನದೊಳಗೆ ಕೂಲಿ ಹಣ ನಮ್ಮ ಖಾತೆಗೆ ಜಮೆಯಾಗುವಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ ಜೀವನ ಸಾಗಿಸುವುದು ಕಷ್ಟವಾಗುತ್ತದೆ” ಎಂದು ಸಿಇಒ ಬಳಿ ಕೂಲಿಕಾರರು ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಸಿಇಒ, ಸಕಾಲದಲ್ಲಿ ಕೂಲಿ ಹಣ ಜಮೆಯಾಗುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಕೆಲಸದ ಸ್ಥಳದಲ್ಲಿ ಕೂಲಿಗಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ, ನೆರಳಿನ ಆಸರೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರಿಶೀಲನೆ ವೇಳೆ ಸಿಇಒ ಡಾ. ಎಸ್. ಆಕಾಶ್ ಅವರು ಸಾಮಾಜಿಕ ವಲಯ ಅರಣ್ಯ ಇಲಾಖೆಗೆ ಭೇಟಿ ನೀಡಿ, ನರ್ಸರಿ ಸಸಿಗಳ ಕುರಿತು ವಲಯ ಅರಣ್ಯಾಧಿಕಾರಿ ಈಶ್ವರಪ್ಪ ಅವರಿಂದ ಮಾಹಿತಿ ಪಡೆದುಕೊಂಡರು. ನಂತರ ನೇರಲಗುಂಟೆ ಮತ್ತು ಎನ್. ಮಹದೇವಪುರ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಜೆಜೆಎಂ ಹಾಗೂ ಆರ್‍ಒ ಪ್ಲಾಂಟ್ ಕಾಮಗಾರಿಗಳನ್ನು ವೀಕ್ಷಿಸಿ ಪಿಡಿಒಗಳಿಂದ ವಿವರ ಪಡೆದರು.

ಇದನ್ನೂ ಓದಿ: ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ | 31 ಜನರಿಗೆ ದಂಡ

ಅಲ್ಲದೆ, ಸ್ಥಳೀಯ ಸಾರ್ವಜನಿಕರೊಂದಿಗೆ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇದೆಯೇ ಎಂದು ವಿಚಾರಿಸಿದರು. ಸದ್ಯಕ್ಕೆ ಅಂತಹ ಸಮಸ್ಯೆಯಿಲ್ಲ ಎಂದು ಸಾರ್ವಜನಿಕರು ತಿಳಿಸಿದಾಗ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಲ್ಲಿ ತಕ್ಷಣ ತಾಲೂಕು ಇಒ ಅಥವಾ ಜಿಲ್ಲಾ ಪಂಚಾಯತ್ ಗಮನಕ್ಕೆ ತರುವಂತೆ ಮನವಿ ಮಾಡಿದರು.

ಈ ಪರಿಶೀಲನಾ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್, ತಾಲ್ಲೂಕು ಸಹಾಯಕ ನಿರ್ದೇಶಕ ಶಿವಮೂರ್ತಿ, ಜಿಲ್ಲಾ ಪಂಚಾಯತ್ ಎಡಿಪಿಸಿ ಮೋಹನ್ ಕುಮಾರ್, ಜಿಲ್ಲಾ ಐಇಸಿ ರವೀಂದ್ರನಾಥ್, ತಾಲ್ಲೂಕು ಎಂಐಎಸ್ ಸಂಯೋಜಕ ಮಹೇಂದ್ರ, ತಾಲ್ಲೂಕು ಅನುಷ್ಠಾನ ಸಂಯೋಜಕ ಪ್ರಶಾಂತ್, ಗ್ರಾಮ ಪಂಚಾಯತಿ ಪಿಡಿಒಗಳು, ಟಿಎಇ, ಬಿಎಫ್‍ಟಿ, ಕಾಯಕಮಿತ್ರರು ಹಾಗೂ ಗ್ರಾಕ್ರೂಸ್ ಸಂಘಟನೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ವಿಬಿ ರಾಮ್ ಜಿ ಕಾಮಗಾರಿ, ಜಿ.ಪಂ ಸಿಇಒ ಆಕಾಶ್, ಪರಿಶೀಲನೆ, Chitradurga, Chitradurga News, VB Ram G Work, GPM CEO Akash, Check,
Share This Article
Facebook Email Print
Previous Article ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಚಿತ್ರದುರ್ಗದಲ್ಲಿ ನ.1ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ | ಜಿಲ್ಲಾಧಿಕಾರಿ ಎಸ್.ರಮ್ಯಾ ಸೂಚನೆ
Next Article ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಶರಣ ಸಂಸ್ಕೃತಿ ಉತ್ಸವ–2026 | ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರದಾನ
Leave a Comment

Leave a Reply Cancel reply

Your email address will not be published. Required fields are marked *

ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರದಾನ
ಶರಣ ಸಂಸ್ಕೃತಿ ಉತ್ಸವ–2026 | ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರದಾನ
ಮುಖ್ಯ ಸುದ್ದಿ
ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ
ಚಿತ್ರದುರ್ಗದಲ್ಲಿ ನ.1ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ | ಜಿಲ್ಲಾಧಿಕಾರಿ ಎಸ್.ರಮ್ಯಾ ಸೂಚನೆ
ಮುಖ್ಯ ಸುದ್ದಿ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
ಮಾರುಕಟ್ಟೆ ಧಾರಣೆ
ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ
ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ | 31 ಜನರಿಗೆ ದಂಡ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up