By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ex cm Basavaraj bommai
    ಬಸವ ಮಂಟಪ ವಿವಾದಾತ್ಮಕ ಕೃತಿ ಮುಟ್ಟುಗೋಲು ಹಾಕಿ | ಬಸವರಾಜ ಬೊಮ್ಮಾಯಿ
    2 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ಹಿರಿಯೂರಿಗೆ ಇಂದು ಸಿಎಂ ಡಿ.ಕೆ.ಶಿವಕುಮಾರ್ ಭೇಟಿ | ಪ್ರಜಾಸೇವಾ ಅಭಿಯಾನ ಉದ್ಘಾಟನೆ
    3 hours ago
    ವಿ ಬಿ ರಾಮ್ ಜಿ ಯೋಜನೆಯ ಕಾಮಗಾರಿಗಳನ್ನು ಡಾ.ಆಕಾಶ ವೀಕ್ಷಿಸಿದರು
    ವಿಬಿ ರಾಮ್ ಜಿ ಅಡಿ ವೈಯಕ್ತಿಕ ಕಾಮಗಾರಿ ಸದುಪಯೋಗ ಮಾಡಿಕೊಳ್ಳಿ | ಡಾ.ಆಕಾಶ್
    3 hours ago
    ಟಿ. ಶಂಕರಪ್ಪ
    ನಿವೃತ್ತ ಶಿಕ್ಷಕ ಟಿ. ಶಂಕರಪ್ಪ ನಿಧನ
    3 hours ago
    DC MEATING AN ELECTION ISSUE
    ಜಿಲ್ಲೆಯಲ್ಲಿ 6 ಹೊಸ ಮತಗಟ್ಟೆ ಆರಂಭಕ್ಕೆ ಪ್ರಸ್ತಾವನೆ | ಜಿಲ್ಲಾಧಿಕಾರಿ ಎಸ್‌.ರಮ್ಯಾ ಅಧ್ಯಕ್ಷತೆಯಲ್ಲಿ ನಡೆದ ಸಭೆ
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    3 days ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    4 days ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    3 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 month ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    5 hours ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 18 | ಇಂದು ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಭದ್ರಾವತಿ ಹಾಗೂ ರಾಜ್ಯದ ಅಡಿಕೆ ಧಾರಣೆ
    3 days ago
    arecanut price list
    ಅಡಿಕೆ ಧಾರಣೆ | 16 ನವೆಂಬರ್‌ | ಯಾವ ಅಡಿಕೆ ರೇಟ್‌ ಎಷ್ಟಾಯ್ತು
    4 days ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 20 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪರಿಶ್ರಮಕ್ಕೆ ತಕ್ಕ ಮನ್ನಣೆ
    14 hours ago
    today bhavishya
    ದಿನ ಭವಿಷ್ಯ | ನವೆಂಬರ್ 19 | ಅನಿರೀಕ್ಷಿತ ಧನಲಾಭ, ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | 18 ನವೆಂಬರ್ | ಆರ್ಥಿಕವಾಗಿ ಅನುಕೂಲಕರ ವಾತಾವರಣ, ಕೈಗೆತ್ತಿಕೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | 17 ನವೆಂಬರ್ | ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು, ಸಾಲದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ನವೆಂಬರ್ 16 | ಕೈಗೊಂಡ ಕಾರ್ಯಗಳಿಗೆ ಅಡೆತಡೆಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ | ನವೆಂಬರ್ 19 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ನವೆಂಬರ್ 18 | ಮೆಕ್ಕೆಜೋಳ, ಶೇಂಗಾ ರೇಟ್….
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ನವೆಂಬರ್ 16 | ರಾಗಿ, ಮೆಕ್ಕೆಜೋಳ ರೇಟ್….
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    2 hours ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    2 hours ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    3 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    3 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    3 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    3 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    3 weeks ago
Reading: ಜಿಲ್ಲೆಯಲ್ಲಿ 6 ಹೊಸ ಮತಗಟ್ಟೆ ಆರಂಭಕ್ಕೆ ಪ್ರಸ್ತಾವನೆ | ಜಿಲ್ಲಾಧಿಕಾರಿ ಎಸ್‌.ರಮ್ಯಾ ಅಧ್ಯಕ್ಷತೆಯಲ್ಲಿ ನಡೆದ ಸಭೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲೆಯಲ್ಲಿ 6 ಹೊಸ ಮತಗಟ್ಟೆ ಆರಂಭಕ್ಕೆ ಪ್ರಸ್ತಾವನೆ | ಜಿಲ್ಲಾಧಿಕಾರಿ ಎಸ್‌.ರಮ್ಯಾ ಅಧ್ಯಕ್ಷತೆಯಲ್ಲಿ ನಡೆದ ಸಭೆ

chitradurganews.com
Last updated: 20 November 2026 16:41
chitradurganews.com
5 hours ago
Share
DC MEATING AN ELECTION ISSUE
ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ರಮ್ಯಾ ಸಭೆ ನಡೆಸಿದರು.
SHARE

CHITRADURGA NEWS | 20 NOVEMBER 2026

ಚಿತ್ರದುರ್ಗ: ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಂತರ ಚಿತ್ರದುರ್ಗ ಜಿಲ್ಲೆಯಲ್ಲಿ 6 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ.

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‍ಎಸ್‍ಆರ್)-2027ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತಗಟ್ಟೆಗಳ ಪುನರ್‌ವಿಂಗಡಣೆ (Rationalization) ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ 6 ಹೊಸ ಮತಗಟ್ಟೆಗಳ ಸೃಜನೆಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಯಿತು.

ಇದನ್ನೂ ಓದಿ:ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?

ಜಿಲ್ಲಾಧಿಕಾರಿ ಎಸ್.ರಮ್ಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ನೈಸರ್ಗಿಕ ವಿಕೋಪ, ಕಟ್ಟಡಗಳ ದುಸ್ಥಿತಿ, ಮತದಾರರ ಸಂಖ್ಯೆ ಹೆಚ್ಚಳ ಹಾಗೂ ಮತಗಟ್ಟೆಗಳ ದೂರದ ಆಧಾರದ ಮೇಲೆ ಮತಗಟ್ಟೆಗಳ ಪುನರ್‌ವಿಂಗಡಭೆ ಪ್ರಕ್ರಿಯೆ ಮತ್ತು ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚಿಸಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸುವ ವಿಧಾನದ ಕುರಿತು ವಿವರಿಸಲಾಯಿತು.

ಎಲ್ಲೆಲ್ಲಿ ಹೊಸ ಮತಟ್ಟೆಗಳು

  • ಮೊಳಕಾಲ್ಮುರು ಕ್ಷೇತ್ರದ ಮಲ್ಲೂರಹಳ್ಳಿ
  • ಚಳ್ಳಕೆರೆ ಕ್ಷೇತ್ರದ ಬೊಗಳೇರಹಟ್ಟಿ
  • ಚಿತ್ರದುರ್ಗ ಕ್ಷೇತ್ರದ ಕಳ್ಳಿಹಟ್ಟಿ (ಹೆಚ್) ಮಾನಂಗಿ
  • ಹಿರಿಯೂರು ಕ್ಷೇತ್ರದ ಬ್ಯಾಡರಹಳ್ಳಿಯ ಮತಗಟ್ಟೆ 103ರ ವಿಭಜನೆಯಿಂದ 103ಎ.
  • ಉಡುವಳ್ಳಿ ಮತಗಟ್ಟೆ 258 ರಿಂದ ವಸಂತನಗರಕ್ಕೆ 258ಎ.
  • ಪರಮೇನಹಳ್ಳಿ ಮತಗಟ್ಟೆ 260 ರಿಂದ ಕಾತ್ರಿಕೆನಹಳ್ಳಿ

ಪ್ರಸ್ತುತ ಜಿಲ್ಲೆಯಲ್ಲಿ 1,764 ಮತಗಟ್ಟೆಗಳಿದ್ದು, ಹೊಸದಾಗಿ 6 ಮತಗಟ್ಟೆಗಳ ಸೇರ್ಪಡೆಯಿಂದ ಒಟ್ಟು ಮತಗಟ್ಟೆಗಳ ಸಂಖ್ಯೆ 1,770ಕ್ಕೆ ಏರಲಿದೆ. ಯಾವುದೇ ಮತಗಟ್ಟೆಯ ಸ್ಥಳಾಂತರ ಅಥವಾ ಹೆಸರು ಬದಲಾವಣೆ ಪ್ರಸ್ತಾವನೆ ಇಲ್ಲ ಎಂದು ಸಭೆಯಲ್ಲಿ ತಿಳಿಸಲಾಯಿತು.

ಇದನ್ನೂ ಓದಿ:ಬೋರ್ ವೆಲ್ ಕೊರೆಯುವ ದರ ಇಳಿಕೆಗೆ ರೈತರ ಒತ್ತಾಯ | ಏಕಾಏಕಿ ಅಡಿಗೆ 30 ರೂ. ಹೆಚ್ಚಳ

ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಮಲ್ಲೂರಹಳ್ಳಿಯ ಮತಗಟ್ಟೆ ಸಂಖ್ಯೆ 154ರ ವಿಭಜನೆಯಿಂದ 154ಎ ಹೊಸ ಮತಗಟ್ಟೆ ಸೃಜನೆಯಾಗಲಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ 311ರಿಂದ 312ಕ್ಕೆ ಏರಿಕೆಯಾಗಲಿದೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬೊಗಳೇರಹಟ್ಟಿಯ ಮತಗಟ್ಟೆ ಸಂಖ್ಯೆ 3ರ ವಿಭಜನೆಯಿಂದ 3ಎ ಹೊಸ ಮತಗಟ್ಟೆ ರಚನೆಯಾಗಲಿದ್ದು, ಒಟ್ಟು ಮತಗಟ್ಟೆಗಳು 278ರಿಂದ 279ಕ್ಕೆ ಹೆಚ್ಚಳವಾಗಲಿವೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಳ್ಳಿಹಟ್ಟಿ (ಹೆಚ್) ಮಾನಂಗಿಯ ಮತಗಟ್ಟೆ ಸಂಖ್ಯೆ 102ರ ವಿಭಜನೆಯಿಂದ 102ಎ ಹೊಸ ಮತಗಟ್ಟೆ ಸೃಜನೆಯಾಗಲಿದ್ದು, ಒಟ್ಟು ಸಂಖ್ಯೆ 302ರಿಂದ 303ಕ್ಕೆ ಏರಲಿದೆ. ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ 3 ಹೊಸ ಮತಗಟ್ಟೆಗಳು ಸೇರ್ಪಡೆಯಾಗಲಿದ್ದು, ಒಟ್ಟು ಸಂಖ್ಯೆ 300ರಿಂದ 303ಕ್ಕೆ ಏರಲಿದೆ. ಇಲ್ಲಿ ಬ್ಯಾಡರಹಳ್ಳಿಯ ಮತಗಟ್ಟೆ 103ರ ವಿಭಜನೆಯಿಂದ 103ಎ, ಉಡುವಳ್ಳಿ ಮತಗಟ್ಟೆ 258ರಿಂದ 3 ಕಿ.ಮೀ.ಗಿಂತ ಹೆಚ್ಚಿನ ದೂರದಲ್ಲಿರುವ ವಸಂತನಗರಕ್ಕೆ 258ಎ ಹಾಗೂ ಪರಮೇನಹಳ್ಳಿ ಮತಗಟ್ಟೆ 260 ರಿಂದ ದೂರವಿರುವ ಕತ್ರಿಕೆನಹಳ್ಳಿಗೆ ಹೊಸ ಮತಗಟ್ಟೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಇದನ್ನೂ ಓದಿ:ಕುಡಿಯುವ ನೀರಿನ ಕಾಮಗಾರಿಗಳ ನಿರ್ವಹಣೆ ಇನ್ಮುಂದೆ ಗ್ರಾಮ ಸಮಿತಿಗಳ ಕೈಗೆ!

ಹೊಸದುರ್ಗ ಮತ್ತು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ಹೊಸ ಮತಗಟ್ಟೆಗಳ ಪುನರ್‍ವಿಂಗಡಣೆ ಪ್ರಸ್ತಾವನೆ ಇಲ್ಲ. ಕ್ರಮವಾಗಿ 258 ಮತ್ತು 315 ಮತಗಟ್ಟೆಗಳೇ ಮುಂದುವರಿಯಲಿವೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ಬಳಿಕ, ಈ ಪ್ರಸ್ತಾವನೆಗಳನ್ನು ಚುನಾವಣಾ ಆಯೋಗದ ಅನುಮೋದನೆಗಾಗಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ 2026ರ ಡಿಸೆಂಬರ್ 01ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ.

ಡಿಸೆಂಬರ್ 01 ರಿಂದ 31 ರವರೆಗೆ ಸಾರ್ವಜನಿಕರು ಆಕ್ಷೇಪಣೆಗಳು ಹಾಗೂ ಹಕ್ಕುಗಳನ್ನು ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು. ಸ್ವೀಕೃತವಾದ ಆಕ್ಷೇಪಣೆಗಳನ್ನು 2027ರ ಜನವರಿ 14ರೊಳಗೆ ವಿಲೇವಾರಿ ಮಾಡಲಾಗುವುದು. ಬಳಿಕ ಜನವರಿ 20ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಇದನ್ನೂ ಓದಿ:ಹಿರಿಯೂರು ಉಪಚುನಾವಣೆಗೆ ರೈತ ಸಂಘದ ಅಭ್ಯರ್ಥಿ ಕಣಕ್ಕೆ

ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ನಮೂನೆ-6, ಹೆಸರು ತೆಗೆದುಹಾಕಲು ನಮೂನೆ-7 ಹಾಗೂ ವಿಳಾಸ ಬದಲಾವಣೆ ಮತ್ತು ತಿದ್ದುಪಡಿಗಾಗಿ ನಮೂನೆ-8 ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಬೂತ್ ಮಟ್ಟದ ಏಜೆಂಟರ ಮೂಲಕ ಅರ್ಹ ಮತದಾರರ ಹೆಸರು ಸೇರ್ಪಡೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚುನಾವಣಾ ತಹಶೀಲ್ದಾರ್ ಬೀಬೀ ಫಾತಿಮಾ, ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್ ಕುಮಾರ್, ಜಿಲ್ಲಾ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಟಿ.ಯಶವಂತ್ ಕುಮಾರ್, ಬಿಎಸ್‍ಪಿ ಜಿಲ್ಲಾಧ್ಯಕ್ಷ ಎನ್.ಪ್ರಕಾಶ್, ಸಿಪಿಐ(ಎಂ) ಡಿಒಸಿ ಸಿ.ಕೆ.ಗೌಸ್‍ಪೀರ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga newscitradurga DC RamyaDC RamyaElection commission chitradurgaKannada Latest Newsnew polling station.ಚಿತ್ರದುರ್ಗ ಡಿಸಿ.ಚುನಾವಣಾ ಆಯೋಗಜಿಲ್ಲಾಧಿಕಾರಿ ಎಸ್‌.ರಮ್ಯಾಹೊಸ ಮತಗಟ್ಟೆ ಸೃಜನೆ
Share This Article
Facebook Email Print
Previous Article ಬೋರ್ ವೆಲ್ ಕೊರೆಯುವ ದರ ಇಳಿಕೆಗೆ ರೈತರ ಒತ್ತಾಯ | ಏಕಾಏಕಿ ಅಡಿಗೆ 30 ರೂ. ಹೆಚ್ಚಳ
Next Article arecanut price list ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
Leave a Comment

Leave a Reply Cancel reply

Your email address will not be published. Required fields are marked *

ex cm Basavaraj bommai
ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
ಹಿರಿಯೂರು
ex cm Basavaraj bommai
ಬಸವ ಮಂಟಪ ವಿವಾದಾತ್ಮಕ ಕೃತಿ ಮುಟ್ಟುಗೋಲು ಹಾಕಿ | ಬಸವರಾಜ ಬೊಮ್ಮಾಯಿ
ಮುಖ್ಯ ಸುದ್ದಿ
BJP LEADER C.T.RAVI
ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
ಹಿರಿಯೂರು
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಹಿರಿಯೂರಿಗೆ ಇಂದು ಸಿಎಂ ಡಿ.ಕೆ.ಶಿವಕುಮಾರ್ ಭೇಟಿ | ಪ್ರಜಾಸೇವಾ ಅಭಿಯಾನ ಉದ್ಘಾಟನೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up