CHITRADURGA NEWS | 20 NOVEMBER 2026
ಚಿತ್ರದುರ್ಗ: ಮಾಡನಾಯಕನಹಳ್ಳಿಯ ನಿವಾಸಿ, ನಿವೃತ್ತ ಶಿಕ್ಷಕ ಟಿ. ಶಂಕರಪ್ಪ (92) ಅವರು ನಗರದ ಬಸವೇಶ್ವರ ನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು.
ಇದನ್ನೂ ಓದಿ: ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಡನಾಯಕನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಶುಕ್ರವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಸಂತಾಪ: ಟಿ. ಶಂಕರಪ್ಪ ಅವರ ನಿಧನಕ್ಕೆ ಸಮಾಜ ಸೇವಕ ನಾಗರಾಜ್ ಸಂಗಮ್ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ದುಃಖತಪ್ತ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

