ಹಿರಿಯೂರು
Fever: ಡೆಂಗ್ಯೂ ಜ್ವರಕ್ಕೆ 7 ವರ್ಷದ ಬಾಲಕ ಬಲಿ
Published on
CHITRADURGA NEWS | 23 AUGUST 2024
ಚಿತ್ರದುರ್ಗ: ಡೆಂಗ್ಯೂ ಜ್ವರಕ್ಕೆ (Fever) 7 ವರ್ಷದ ಬಾಲಕ ಬಲಿಯಾಗಿರುವ ಘಟನೆ ಹಿರಿಯೂರು ತಾಲೂಕಿನಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕು ಮೇಟಿಕುರ್ಕೆ ಗ್ರಾಮದ ಹನುಮಂತಪ್ಪ ಹಾಗೂ ಕವಿತಾ ದಂಪತಿಯ ಪುತ್ರ 7 ವರ್ಷದ ಜಗನ್ನಾಥ ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಬಾಲಕ.
ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಒಳಹರಿವು ಹೆಚ್ಚಳ
ಜ್ವರ, ಅನಾರೋಗ್ಯದ ಕಾರಣಕ್ಕೆ 2 ದಿನಗಳ ಹಿಂದೆ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಬಾಲಕನನ್ನು ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ.
Continue Reading
You may also like...
Related Topics:Child Death, Dengue fever, Fever, Hiriyur, ಕನ್ನಡ ಲೇಟೆಸ್ಟ್ ನ್ಯೂಸ್, ಚಿತ್ರದುರ್ಗ ಅಪ್ಡೇಟ್ಸ್, ಡೆಂಗ್ಯೂ ಜ್ವರ, ಬಾಲಕ ಸಾವು, ಹಿರಿಯೂರು
Click to comment