
CHITRADURGA NEWS | 23 AUGUST 2024
ಚಿತ್ರದುರ್ಗ: ಡೆಂಗ್ಯೂ ಜ್ವರಕ್ಕೆ (Fever) 7 ವರ್ಷದ ಬಾಲಕ ಬಲಿಯಾಗಿರುವ ಘಟನೆ ಹಿರಿಯೂರು ತಾಲೂಕಿನಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕು ಮೇಟಿಕುರ್ಕೆ ಗ್ರಾಮದ ಹನುಮಂತಪ್ಪ ಹಾಗೂ ಕವಿತಾ ದಂಪತಿಯ ಪುತ್ರ 7 ವರ್ಷದ ಜಗನ್ನಾಥ ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಬಾಲಕ.

ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಒಳಹರಿವು ಹೆಚ್ಚಳ
ಜ್ವರ, ಅನಾರೋಗ್ಯದ ಕಾರಣಕ್ಕೆ 2 ದಿನಗಳ ಹಿಂದೆ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಬಾಲಕನನ್ನು ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
