
CHITRADURGA NEWS | 11 OCTOBER 2025
ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿನಿ ಎ.ಆಶಾ ಉಪನಾಯಕನಹಳ್ಳಿ ಅವರು An Empirical Analysis of Digital Services to Farmers in Karnataka ” ವಿಷಯವಾಗಿ ಮಂಡಿಸಿದ ಪ್ರಬಂಧಕ್ಕೆ ದಾವಣಗೆರೆ ವಿವಿ ಪಿಎಚ್‌ಡಿ ನೀಡಿದೆ.
ಇದನ್ನೂ ಓದಿ: ವಿವಿ ಸಾಗರ ಜಲಾಶಯ ಕೊಡಿಗೆ ಕ್ಷಣ ಗಣನೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ದಾವಣಗೆರೆ ವಿವಿ ಅರ್ಥಶಾಸ್ತ್ರ ವಿಭಾಗದ ಪ್ರೊ. ಹುಚ್ಚೇಗೌಡ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
