By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನವೋದಯ ವಿದ್ಯಾಲಯ
    ನವೋದಯ ವಿದ್ಯಾಲಯ ಪ್ರವೇಶ | ಅರ್ಜಿ ಸಲ್ಲಿಕೆ ಅ.15 ರವರೆಗೆ ವಿಸ್ತರಣೆ
    19 minutes ago
    ಹೋಟೆಲ್‌ಗಳಲ್ಲಿ ನೈರ್ಮಲ್ಯ ಪರಿಶೀಲನೆ | ಅಧಿಕಾರಿಗಳ ದಿಢೀರ್ ದಾಳಿ
    1 hour ago
    ಚಿತ್ರದುರ್ಗದಲ್ಲಿ ಬರದ ತೀವ್ರತೆ ಕಣ್ಣಾರೆ ಕಂಡ ಕೇಂದ್ರ ತಂಡ
    2 hours ago
    ಹಿಂದುಳಿದ ವರ್ಗಗಳ ನಿಗಮಗಳ ಸಾಲಸೌಲಭ್ಯಕ್ಕೆ ಅರ್ಜಿ | ಅ.15ರವರೆಗೆ ವಿಸ್ತರಣೆ
    12 hours ago
    ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
    ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 04 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು
    14 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    6 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 week ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    5 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 day ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    tulsi water
    ಗರ್ಭಾವಸ್ಥೆಯಲ್ಲಿ ತುಳಸಿ ನೀರು ಕುಡಿಯುವುದು ಒಳ್ಳೆಯದೇ?
    13 hours ago
    Hot water
    ಊಟದ ನಂತರ ಬೆಚ್ಚಗಿನ ನೀರು ಕುಡಿದರೆ ಏನಾಗುತ್ತದೆ ಗೊತ್ತಾ!
    14 hours ago
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    2 days ago
    Heart Health
    ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
    2 days ago
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    3 days ago
Reading: ಮಹಿಳೆಯರಿಗೆ ಗೌರವ ಮತ್ತು ಸಮಾನ ಅವಕಾಶ ನೀಡಿದಾಗ ದೇಶದ ಅಭಿವೃದ್ಧಿ ಸಾಧ್ಯ | ನ್ಯಾ.ಎಂ.ವಿಜಯ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಹಿಳೆಯರಿಗೆ ಗೌರವ ಮತ್ತು ಸಮಾನ ಅವಕಾಶ ನೀಡಿದಾಗ ದೇಶದ ಅಭಿವೃದ್ಧಿ ಸಾಧ್ಯ | ನ್ಯಾ.ಎಂ.ವಿಜಯ್

News Desk Chitradurga News
Last updated: 18 March 2026 09:51
News Desk Chitradurga News
7 months ago
Share
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
SHARE

CHITRADURGA NEWS | 18 MARCH 2026

ಚಿತ್ರದುರ್ಗ: ಸಮಾಜದಲ್ಲಿ ಲಿಂಗ ಸಮಾನತೆ ಕಾಯ್ದುಕೊಳ್ಳುವ ಮೂಲಕ ಮಹಿಳೆಯರಿಗೆ ಗೌರವ ಮತ್ತು ಸಮಾನ ಅವಕಾಶ ನೀಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಹೇಳಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 17 ಮಾರ್ಚ್‌ | ಯಾವ ಅಡಿಕೆಗೆ ಎಷ್ಟು ರೇಟ್‌

ನಗರದ ಜಿಲ್ಲಾ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ “ಗಳಿಸಲು ಅವಕಾಶ ಕೋಡಿ” ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿದ್ದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಸಮಾಜದಲ್ಲಿ ಕೇವಲ ಗೌರವ ನೀಡುವುದಷ್ಟೇ ಅಲ್ಲದೆ, ಅವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬರಲು ಅಗತ್ಯವಿರುವ ಸಂಪನ್ಮೂಲಗಳನ್ನು ಒದಗಿಸಬೇಕು. ಉದ್ಯಮಶೀಲತೆ ಸೇರಿದಂತೆ ಎಲ್ಲಾ ವೃತ್ತಿಗಳಲ್ಲಿ ಪುರುಷರಿಗೆ ಸಮಾನವಾಗಿ ಗುರುತಿಸಿಕೊಳ್ಳುವಂತಾಗಬೇಕು. ಲಿಂಗದ ಆಧಾರದ ಮೇಲೆ ನಡೆಯುವ ತಾರತಮ್ಯ ಸಂಪೂರ್ಣವಾಗಿ ನಿಲ್ಲಿಸಬೇಕು. “ಗಳಿಸಲು ಅವಕಾಶ ಕೋಡಿ” ಎಂಬ ಘೋಷವಾಕ್ಯದಡಿ ಮಹಿಳೆಯರಿಗೆ ಬೆಂಬಲ ನೀಡಿದಾಗ ಅವರು ಉನ್ನತ ಮಟ್ಟಕ್ಕೇರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಉನ್ನತ ಶಿಕ್ಷಣದ ಫಲಿತಾಂಶಗಳಲ್ಲಿ ಹೆಣ್ಣುಮಕ್ಕಳು ಪುರುಷರಿಗಿಂತ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯದಲ್ಲಿ ಮೀಸಲಾತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಮತ್ತು ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸುವ ದಿನಗಳು ದೂರವಿಲ್ಲ ಎಂದರು.

ಇದನ್ನೂ ಓದಿ: ಕೂನಬೇವು ಗ್ರಾಮದಲ್ಲಿ ಬಯೋಡೈಜೆಸ್ಟರ್ ಕಾರ್ಯಾಗಾರ

ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತರು ಮತ್ತು ಶಿಕ್ಷಕರು ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯವಿವಾಹದಿಂದ ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳಾಗುತ್ತವೆ. ಮುಖ್ಯವಾಗಿ ಅಪೌಷ್ಟಿಕತೆ ಮತ್ತು ಅಂಗವೈಕಲ್ಯದಂತಹ ಸಮಸ್ಯೆಗಳು ಕಾಡುತ್ತವೆ.

ಬಾಲ್ಯವಿವಾಹದ ಬಗ್ಗೆ ಮಾಹಿತಿ ದೊರೆತರೆ ತಕ್ಷಣವೇ 1098 ಸಹಾಯವಾಣಿಗೆ ಕರೆ ಮಾಡುವ ಮೂಲಕ ಬಾಲ್ಯ ವಿವಾಹ ತಡೆದು ಮಗುವಿನ ಶಿಕ್ಷಣಕ್ಕೆ ಒತ್ತು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್ ತಿಳಿಸಿದರು.

ಮಕ್ಕಳನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಅತಿ ಮುಖ್ಯವಾದುದು. ಕೇವಲ ಅಂಗನವಾಡಿ ಅಥವಾ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಿದರೆ ಜವಾಬ್ದಾರಿ ಮುಗಿಯುವುದಿಲ್ಲ. ಮಕ್ಕಳ ಶಿಕ್ಷಣ ಮತ್ತು ನಡವಳಿಕೆಯಲ್ಲಿ ತಾಯಿಯ ನಿರಂತರ ಗಮನವಿರಬೇಕು. ಮನೆಯ ಪ್ರತಿಯೊಂದು ಸಣ್ಣ ಕೆಲಸದಲ್ಲಿಯೂ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಅವರಿಗೆ ಜೀವನದ ಮೌಲ್ಯಗಳನ್ನು ಕಲಿಸಬೇಕು. ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಕೆಲಸದ ಒತ್ತಡದಿಂದಾಗಿ ಮಕ್ಕಳಿಗೆ ಮೊಬೈಲ್ ನೀಡಿ ಸುಮ್ಮನಿರಿಸುವ ಪ್ರವೃತ್ತಿ ಹೆಚ್ಚಾಗಿದೆ ಎಂದರು.

ಇದನ್ನೂ ಓದಿ: ಹರಿಹರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಯತ್ನ | ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

 ಪ್ರಸೂತಿ, ಸ್ತ್ರೀರೋಗ ಮತ್ತು ಬಂಜೆತನ ನಿವಾರಣಾ ತಜ್ಞರಾದ ಡಾ.ಜ್ಯೋತಿ ಶರತ್ ಕುಮಾರ್ ಉಪನ್ಯಾಸ ನೀಡಿ, ಮಕ್ಕಳು ಅಂಗನವಾಡಿಯಿಂದ ಬಂದ ನಂತರ ಅವರೊಂದಿಗೆ ಸಂವಹನ ನಡೆಸುವ ಬದಲು ಅವರಿಗೆ ಟಿವಿ ಅಥವಾ ಮೊಬೈಲ್ ಗಮನಿಸಲು ಅವಕಾಶ ನೀಡುತ್ತಿರುವುದು ಮಕ್ಕಳ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. 

ಗಂಡು ಮತ್ತು ಹೆಣ್ಣು ಮಕ್ಕಳ ನಡುವೆ ಯಾವುದೇ ವ್ಯತ್ಯಾಸ ಮಾಡಬಾರದು. ಹೆಣ್ಣು ಮಗು ಮನೆಯ ಲಕ್ಷ್ಮಿ ಮತ್ತು ಪೋಷಕರ ಆಸರೆಯಾಗಿ ನಿಲ್ಲಬಲ್ಲಳು. ಗಂಡು ಮಕ್ಕಳಿಗೂ ಮನೆಯ ಕೆಲಸಗಳನ್ನು ಕಲಿಸುವ ಮೂಲಕ ಪೇರೆಂಟೆಡ್ ಕಿಡ್ಸ್ ಆಗಿ ಬೆಳೆಸಬೇಕು ಇದರಿಂದ ಮುಂದಿನ ದಿನಗಳಲ್ಲಿ ಕೌಟುಂಬಿಕ ಸಾಮರಸ್ಯ ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಅಪರ ಸರ್ಕಾರಿ ವಕೀಲರ ಹುದ್ದೆ | ವಕೀಲರಿಂದ ಅರ್ಜಿ ಅಹ್ವಾನ 

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಔಟಲವೆಡ್ ಭಾರತ ಎನ್‍ಜಿಓ ಮಿಮಾನಸ ಸಿಂಗ್ ಹಾಗೂ ಗಾಯಿತ್ರಿ ಶಿವರಾಮ್ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsWomen's Dayಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಹಿಳಾ ದಿನಾಚರಣೆ
Share This Article
Facebook Email Print
Previous Article C-section delivery, ಸಿ-ಸೆಕ್ಷನ್ ಹೆರಿಗೆಯ ನಂತರ, ಫಿಟ್ ಆಗಿರಲು ಈ ಪಾನೀಯವನ್ನು ಸೇವಿಸಿ
Next Article ಜಿಲ್ಲಾ ಮಟ್ಟದ ಗೋಡಂಬಿ ಬೆಳೆಯ ವಿಚಾರ ಸಂಕಿರಣ ಬಯಲುಸೀಮೆ ಚಿತ್ರದುರ್ಗ ನೆಲ ಗೋಡಂಬಿ ಬೆಳೆಗೆ ಸೂಕ್ತ | ಡಾ.ಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

ನವೋದಯ ವಿದ್ಯಾಲಯ
ನವೋದಯ ವಿದ್ಯಾಲಯ ಪ್ರವೇಶ | ಅರ್ಜಿ ಸಲ್ಲಿಕೆ ಅ.15 ರವರೆಗೆ ವಿಸ್ತರಣೆ
ಮುಖ್ಯ ಸುದ್ದಿ
ಹೋಟೆಲ್‌ಗಳಲ್ಲಿ ನೈರ್ಮಲ್ಯ ಪರಿಶೀಲನೆ | ಅಧಿಕಾರಿಗಳ ದಿಢೀರ್ ದಾಳಿ
ಮುಖ್ಯ ಸುದ್ದಿ
ಚಿತ್ರದುರ್ಗದಲ್ಲಿ ಬರದ ತೀವ್ರತೆ ಕಣ್ಣಾರೆ ಕಂಡ ಕೇಂದ್ರ ತಂಡ
ಮುಖ್ಯ ಸುದ್ದಿ
ಹಿಂದುಳಿದ ವರ್ಗಗಳ ನಿಗಮಗಳ ಸಾಲಸೌಲಭ್ಯಕ್ಕೆ ಅರ್ಜಿ | ಅ.15ರವರೆಗೆ ವಿಸ್ತರಣೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up