By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾಮೂಹಿಕ ವಚನ ಗಾಯನ
    ಶರಣಸಂಸ್ಕೃತಿ ಉತ್ಸವ | 10 ಸಾವಿರ ಜನರಿಂದ ವಚನ ಗಾಯನಕ್ಕೆ ಸಿದ್ಧತೆ
    2 hours ago
    ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
    ಅಂಗಾರಕ ಸಂಕಷ್ಟ | ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
    2 hours ago
    ಹ್ಯಾಂಡಲ್‌ ಬಿಟ್ಟು ಸ್ಟಂಟ್‌ ಮಾಡಿ ರೀಲ್ಸ್‌ ಮಾಡಿದವನ ವಿರುದ್ಧ ದೂರು ದಾಖಲು
    13 hours ago
    ರಾಜ್ಯದ ವಿವಿಧ ಮಠಾಧೀಶರಿಂದ ತಿರುಮಲ ದರ್ಶನ
    13 hours ago
    ಗರ್ಭಪಾತ ತಪ್ಪಿಸಲು ಜಾಗೃತಿ
    ಅಸುರಕ್ಷಿತ ಗರ್ಭಪಾತ ತಪ್ಪಿಸಲು ಜಾಗೃತಿ ಅಗತ್ಯ | ಡಿಎಚ್‌ಒ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    23 hours ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    2 hours ago
    Turmeric leaf
    ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
    3 hours ago
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    1 day ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    1 day ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    2 days ago
Reading: ‘ನಾನು ಸೋಮನಹಳ್ಳಿ ಮಠದ ಶ್ರೀಶೈಲ ಆರಾಧ್ಯ ಅಂತ’ …ಗುರುವಿನ ಮೊದಲ ಮಾತು ಸ್ಮರಿಸಿದ ಶಿಷ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ‌| ಅಕ್ಷರ ನಮನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

‘ನಾನು ಸೋಮನಹಳ್ಳಿ ಮಠದ ಶ್ರೀಶೈಲ ಆರಾಧ್ಯ ಅಂತ’ …ಗುರುವಿನ ಮೊದಲ ಮಾತು ಸ್ಮರಿಸಿದ ಶಿಷ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ‌| ಅಕ್ಷರ ನಮನ

News Desk Chitradurga News
Last updated: 5 January 2024 08:39
News Desk Chitradurga News
3 years ago
Share
SHARE

ಚಿತ್ರದುರ್ಗನ್ಯೂಸ್‌.ಕಾಂ

ಸಾಹಿತ್ಯ ಲೋಕದ ‘ಸಿರಿ’ ಕನ್ನಡ ಮೇಷ್ಟ್ರು ಪ್ರೊ.ಎಚ್‌.ಶ್ರೀಶೈಲ ಆರಾಧ್ಯ ಅವರ ಅಗಲಿಕೆ ಅವರಿಂದ ಕಲಿತ ಶಿಷ್ಯದಿರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ನಿವೃತ್ತ ಪ್ರಾಧ್ಯಾಪಕ ಡಾ.ಸಂಗೇನಹಳ್ಳಿ ಅಶೋಕ ಕುಮಾರ್ ‘ಚಿತ್ರದುರ್ಗನ್ಯೂಸ್.ಕಾಂ’ ಮೂಲಕ ಸಾಹಿತ್ಯ ದಾರಿಗೆ ತಂದು ನಿಲ್ಲಿಸಿದ ಗುರುವಿಗೆ ಅಕ್ಷರ ನಮನ ಸಲ್ಲಿಸಿದ್ದಾರೆ. ಅವರ ಸಾಲುಗಳು ಮುಂದಿನಂತೆ.

ಅಗಲಿಕೆಗೆ ಅಕ್ಷರ ನಮನಗಳು… ನಾನಾಗ ಪದವಿ ವಿದ್ಯಾರ್ಥಿ, ಎಪ್ಪತ್ತೆ ದಶಕ. ಶ್ರೀಯುತ ಆರಾಧ್ಯರು ತರಗತಿಗೆ ಬಂದವರೆ ಪರಿಚಯಿಸಿಕೊಂಡಿದ್ದು ನಾನು ಸೋಮನಹಳ್ಳಿ ಮಠದ ಶ್ರೀಶೈಲ ಆರಾಧ್ಯ ಅಂತ. ಅವರ ಆ ಮಾತುಗಳು ಒಂದು ತರಹದ ಗತ್ತಿನಿಂದಲೇ ತುಟಿಗಳನ್ನು ಹಿಗ್ಗಿಸಿದಂತೆ (ಮುಚ್ಚಿಕೊಂಡೆ) ಕಃಬಣ್ಣಗಳನ್ನು ಅರಳಿಸಿ ಹೇಳಿ ಪರಿಚಯಿಸಿಕೊಂಡ ಆ ಮುಖದ ಚಿತ್ರದ ನನ್ನ ಮನಸ್ಸಿನಲ್ಲಿ ಇನ್ನೂ ಮಾಸಿಲ್ಲ.

ಇದನ್ನೂ ಓದಿ: ನಾಲೆ ದಡ ಒಡೆದು ನುಗ್ಗುತ್ತಿವೆ ಟ್ರಾಕ್ಟರ್‌‌ | ಹೂಳು ತೆಗೆಯುವ ಅವೈಜ್ಞಾನಿಕ ಕ್ರಮಕ್ಕೆ ಆಕ್ರೋಶ

ವಿದ್ಯಾರ್ಥಿಗಳನ್ನು ಮಾತಾಡಿಸುತ್ತಿದ್ದದ್ದು ಏನ್ರೀ ಅಂತಾನೆ. ಪಾಠ ಮಾಡುವಲ್ಲಿ ದಕ್ಷತೆ, ಶಿಸ್ತು ಬದ್ಧ ಗತ್ತಿನ ನಡೆ, ಮಾಸದೆ ಸುಕ್ಕಾಗದ ವಸ್ತ್ರ ಸಂಹಿತೆಯನ್ನು ಒಬ್ಬ ಉಪನ್ಯಾಸಕ ಹೇಗೆ ಕಾಪಾಡಿಕೊಳ್ಳಬೇಕು ಎಂಬುದಕ್ಕೆ ‘ರೋಲ್ ಮಾಡಲ್‌’ ಅಂದ ತಕ್ಷಣ ಕಣ್ಮುಂದೆ ಬರುವುದು ನನ್ನ ನೆಚ್ಚಿನ ಗುರುಗಳಾದ ಶ್ರೀಶೈಲ ಆರಾಧ್ಯರದು. ಅವರ ಜೊತೆ ನಾನು ಕೂಡ ಉಪನ್ಯಾಸಕನಾಗಿ ಸೇವೆ ಸಲ್ಲಿಸಿದ್ದು ನನ್ನ ಸೌಭಾಗ್ಯ.

ವಿದ್ಯಾರ್ಥಿಗಳ ಜೊತೆ ಸ್ನೇಹಭಾವ ಆತ್ಮೀಯ ಮಾತುಕತೆ, ಹೊಸ ಸಂಚಾರ, ಜೋಗಿಮಟ್ಟಿಗೆ ಹೋಗಿದ್ದಾಗ ಹೆಗಲ ಮೇಲೆ ಕೈ ಹಾಕಿಕೊಂಡು ಸೀದಾಸಾದಾ ವಿಷಯಗಳನ್ನು ಚರ್ಚಿಸುತ್ತಾ ಗುರು–ಶಿಷ್ಯರ ನಡುವೆ ಇರುವ ಇರಬೇಕಾದ ಒಬ್ಬರಿಗೊಬ್ಬರು ಹೆಗಲಾಗಿರಬೇಕೆಂದು, ಹಾಗೆ ನಡೆದುಕೊಂಡು ನಮಗೂ ಒಂದು ಸುಂಸ್ಕೃತ ನಡೆಯ ದಾರಿ ತೋರಿದ ಆ ವ್ಯಕ್ತಿತ್ವವನ್ನು ಮರೆಯಲಾದೀತೆ. ನೂರಾರು ಅಂಶವನ್ನು ನನ್ನ ಉಪನ್ಯಾಸಕ ವೃತ್ತಿಯಲ್ಲಿ ಅಳವಡಿಸಿಕೊಳ್ಳಲು ಪ್ರೇರಕ ಶಕ್ತಿ ಎಂದರೆ ಆಶ್ಚರ್ಯ ಪಡೆಬೇಕಿಲ್ಲ.

ಇದನ್ನೂ ಓದಿ: ರಾಜ್ಯ ಬಿಜೆಪಿ ವಕ್ತಾರರಾಗಿ ಕೆ.ಎಸ್‌.ನವೀನ್ ನೇಮಕ | ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ

ತನ್ನ ವಿದ್ಯಾರ್ಥಿಯೊಬ್ಬ ತನ್ನ ಜೊತೆ ಉಪನ್ಯಾಸಕನಾದಾಗ ಅವರು ಪಡುತ್ತಿದ್ದ ಸಡಗರ , ಸಂತೋಷ, ಸಂಭ್ರಮ ಹೇಗಿತ್ತೆಂದರೆ– ತನ್ನ ಶಿಷ್ಯರು ಪಾಠ ಮಾಡುವ ಪರಿಯನ್ನು ನೋಡಿ ಸಂತೋಷಪಟ್ಟು ಲಕ್ಷ್ಮಿ ಟಿಫನ್ ರೂಂಗೆ ಕರೆದುಕೊಂಡು ಹೋಗಿ ಖಾಲಿ ದೋಸೆ ಕೊಡಿಸಿದ್ದರು. ಅವರದ್ದು ಸಂಭ್ರಮಿಸುವ ಪ್ರಾಂಜಲ ಮನ.

ಸಂಶೋಧಕರಿಗೆ ಸಿಗಬೇಕಾದ ನಿಜ ಗೌರವ ಈ ವಿದ್ವದ್ವಲಯದಲ್ಲಿ ಸಿಗಲಿಲ್ಲ ಎಂಬ ನೋವಿ ನನ್ನಂಥ ಹಲವು ವಿದ್ಯಾರ್ಥಿ ಬಳಗಕ್ಕೆ ಇದ್ದೇ ಇದೆ. ಅವರ ಅಗಲಿಕೆ ಸೃಷ್ಟಿಸಿದ ಕಂದಕ ತುಂಬುವವರ‍್ಯಾರು. ಈ ಮೂಲಕ ಅವರ ಅಗಲಿಕೆಗೆ ಅಕ್ಷರ ನಮನ ಸಲ್ಲಿಸುತ್ತೇನೆ.
– ಡಾ.ಸಂಗೇನಹಳ್ಳಿ ಅಶೋಕ ಕುಮಾರ್‌.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Akshara NamanaChitradurgaLecturerLiteraturePainRole Modelಅಕ್ಷರ ನಮನಉಪನ್ಯಾಸಕಚಿತ್ರದುರ್ಗನೋವುರೋಲ್ ಮಾಡೆಲ್‌ಸಾಹಿತಿ
Share This Article
Facebook Email Print
Previous Article ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ’ | ಗಣಪತಿ ವಿಗ್ರಹ ಕೆತ್ತನೆಗೆ ಅವಕಾಶ
Next Article ಸ್ಥಳಕ್ಕೆ ಶ್ರೀರಾಂಪುರ ಪೊಲೀಸ್ ಠಾಣೆ ಸಿಪಿಐ ಮಧು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಊರ ಹಬ್ಬದ ದಿನವೇ ಕೊಲೆ | ಹಳೇ ವೈಷಮ್ಯಕ್ಕೆ ಚಾಕುವಿನಿಂದ ಇರಿದು ಹತ್ಯೆ
Leave a Comment

Leave a Reply Cancel reply

Your email address will not be published. Required fields are marked *

Korean glass skin
ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
Life Style
ಸಾಮೂಹಿಕ ವಚನ ಗಾಯನ
ಶರಣಸಂಸ್ಕೃತಿ ಉತ್ಸವ | 10 ಸಾವಿರ ಜನರಿಂದ ವಚನ ಗಾಯನಕ್ಕೆ ಸಿದ್ಧತೆ
ಮುಖ್ಯ ಸುದ್ದಿ
ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
ಅಂಗಾರಕ ಸಂಕಷ್ಟ | ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
ಮುಖ್ಯ ಸುದ್ದಿ
Turmeric leaf
ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up