By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ
    2 hours ago
    ಎಸ್‌ಜೆಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್‌ ಶಿಬಿರ ನಡೆಯಿತು.
    ಚಂದ್ರವಳ್ಳಿ ಎಸ್.ಜೆ.ಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್ ಶಿಬಿರ 
    1 day ago
    ಎಚ್‌.ಡಿ.ಕುಮಾರಸ್ವಾಮಿ
    ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ
    1 day ago
    ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
    1 day ago
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    3 hours ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    6 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    13 hours ago
    high blood pressure
    ಅಧಿಕ ರಕ್ತದೊತ್ತಡ ರೋಗಿಗಳಿಗೆ ಯಾವ ತರಕಾರಿ, ಹಣ್ಣು ಉತ್ತಮ ಗೊತ್ತಾ?
    13 hours ago
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    2 days ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    2 days ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    3 days ago
Reading: ಕೋಟೆಯಲ್ಲಿರುವ ಫಾಲ್ಗುಣೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಶಿವರಾತ್ರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೋಟೆಯಲ್ಲಿರುವ ಫಾಲ್ಗುಣೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಶಿವರಾತ್ರಿ

News Desk Chitradurga News
Last updated: 3 February 2026 08:54
News Desk Chitradurga News
3 months ago
Share
ಸುದ್ದಿಗೋಷ್ಟಿ
ಸುದ್ದಿಗೋಷ್ಟಿ
SHARE

CHITRADURGA NEWS | 03 FEBRUARY 2026

ಚಿತ್ರದುರ್ಗ: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಪಾಲ್ಗುಣೇಶ್ವರ ದೇವಸ್ಥಾನದಲ್ಲಿ ಫೆ. 06 ರಿಂದ 15ರವರೆಗೆ ವಿವಿಧ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಪಾಲ್ಗುಣೇಶ್ವರಸ್ವಾಮಿ ಮತ್ತು ಶ್ರೀ ಆಂಜನೇಯಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಹೆಚ್.ರಂಗಸ್ವಾಮಿ ತಿಳಿಸಿದರು.

ಇದನ್ನೂ ಓದಿ: ದೊಡ್ಡಪೇಟೆಯಲ್ಲಿ ಹಿಂದೂ ಸಂಗಮ | ಚಿಂತಕ ವಿಕಾಸ್‌ ಪುತ್ತೂರು ಭಾಗೀ | ಶೋಭಾಯಾತ್ರೆಗೆ ಮೆರಗು ತಂದ ಪುಟಾಣಿಗಳು

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ಐತಿಹಾಸಿಕ ಏಳುಸುತ್ತಿನ ಕೋಟೆಯಲ್ಲಿರುವ ಅತ್ಯಂತ ಪುರಾತನವಾದ ಶ್ರೀ ಪಾಲ್ಗುಣೇಶ್ವರ ಸ್ವಾಮಿ ದೇವಸ್ಥಾನವಿದೆ. ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು, ಅರಸರಾದ ರಾಜವೀರ ಮದಕರಿನಾಯಕರ ಕಾಲದಲ್ಲಿ ಅಭಿವೃದ್ಧಿ ಹೊಂದಿ ಮಹಾ ಶಿವರಾತ್ರಿ ಸಂದರ್ಭದಲ್ಲಿ ಪೂಜೆ ನಡೆದಿರುವ ಹಿನ್ನೆಲೆ ಇದೆ ಎಂದರು.

ಪಾಲ್ಗುಣೇಶ್ವರ ಸ್ವಾಮಿಯ ದೇವಾಲಯ ಕೋಟೆಯ ಒನಕೆ ಓಬವ್ವನ ಕಿಂಡಿ ಗವಿಯನ್ನು ದಾಟಿ ಪಶ್ಚಿಮಕ್ಕೆ ಕೋಟೆಯ ಪ್ರಾಕಾರದ ಪಕ್ಕದಲ್ಲಿಯೇ ಬಲಭಾಗದ ದಿನ್ನೆಯಲ್ಲಿದೆ. ಬೆಟ್ಟದ ಮೇಲಿನ ಗುಹಾಲಯಗಳಲ್ಲಿ ಇದೂ ಒಂದು. ನವರಂಗ ಮತ್ತು ವಿಶಾಲವಾದ ಗರ್ಭಗುಡಿ ಹೊಂದಿರುವ ಈ ದೇಗುಲದಲ್ಲಿ ಬೃಹತ್ತಾದ ಪಾಲ್ಗುಣೇಶ್ವರ ಸ್ಪಟಿಕ ಲಿಂಗವಿದೆ. 

ಇದರ ಮುಖಮಂಟಪವು ಹಿಡಂಬೇಶ್ವರ ಮತ್ತು ಸಂಪಿಗೆ ಸಿದ್ದೇಶ್ವರ ದೇವಾಲಯಗಳ ರಚನೆಯನ್ನು ಹೋಲುತ್ತಿದ್ದು, 1260 ರಲ್ಲಿ ನಿರ್ಮಾಣಗೊಂಡಿದೆ. ಇಲ್ಲಿರುವ ಶಾಸನದ ಪ್ರಕಾರ ಈ ಗುಡಿಯನ್ನು ಪೂರೈಸಿದವನು ಹರಿಹರದ ಮಹಾಪ್ರಧಾನಿ ಸೋಮಣ್ಣ ದೇವಸ್ಥಾನದ ಪಕ್ಕದಲ್ಲಿಯೇ ವೀರಗಲ್ಲೊಂದು ನಿಂತಿದೆ. ಇತಿಹಾಸವು ಪಾಲ್ಗುಣೇಶ್ವರ ಸ್ಪಟಿಕ ಲಿಂಗವನ್ನು ಅರ್ಜುನನು ಪ್ರತಿಷ್ಠಾಪಿಸಿದನೆಂದು ಚಿತ್ರ ಸಮೇತ ದೇವಸ್ಥಾನದ ರಚನೆಯ ಪುರಾವೆಗಳಿವೆ ಹೇಳುತ್ತದೆ ಎಂದು ವಿವರಿಸಿದರು.

ಇದನ್ನೂ ಓದಿ: ವಿಕಸಿತ ಭಾರತದ ಅಡಿಪಾಯ ಬಜೆಟ್ | ಹನುಮಂತೇಗೌಡ

ಶ್ರೀ ಪಾಲ್ಗುಣೇಶ್ವರ ದೇವಸ್ಥಾನ ಸೇವಾ ಸಮಿತಿಯ ಮೇಲ್ವಿಚಾರಕ ಎಸ್.ಬಿ.ಎಲ್. ಮಲ್ಲಿಕಾರ್ಜುನ್ ಮಾತನಾಡಿ, ಫೆ.06 ರಿಂದ 15ರವರೆಗೆ ಪ್ರತಿ ದಿನ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 

ಫೆ. 06ನೇ ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಶ್ರೀ ನೀಲಕಂಠೇಶ್ವರ ದೇವಸ್ಥಾನದಿಂದ ಶ್ರೀ ಪಾಲ್ಗುಣೇಶ್ವರ ಸ್ವಾಮಿಯ ನೂತನವಾಗಿ ನಿರ್ಮಿಸಿದಂತೆ ಮೂರ್ತಿಯ ಮುಖಪದ್ಮ, ಪ್ರಭಾವಳಿ ಲೋಕಾರ್ಪಾಣೆ ಕಾರ್ಯಕ್ರಮ ಮೆರಣವಣೆಗೆ ನಗರದ ರಾಜ್ಯಬೀದಿಗಳಲ್ಲಿ ಅನೇಕ ಕಲಾತಂಡಗಳೊಂದಿಗೆ ಮೆರವಣಿಗೆ ಮುಖಾಂತರ ಶ್ರೀ ಪಾಲ್ಗುಣೇಶ ಸ್ವಾಮಿ ದೇವಸ್ಥಾನಕ್ಕೆ ಅರ್ಪಣೆ ಮಾಡಲಾಗುವುದು ಎಂದರು.

ಫೆ. 07 ನೇ ಶನಿವಾರದಂದು ಬೆಳಗ್ಗೆ 10ಗಂಟೆಗೆ ಶ್ರೀ ಪಾಲ್ಗುಣೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಈ ಪೂಜೆ ಕಾರ್ಯಕ್ರಮಕ್ಕೆ ಡಾ.ಮಹರ್ಷಿ ಆನಂದ ಗುರೂಜಿ ಭಾಗವಹಿಸಲಿದ್ದಾರೆ. ಸಂಜೆ 5ಗಂಟೆಗೆ ಹಳೇ ಮ್ಯಾಥಮಿಕ ಶಾಲಾ ಆವರಣದಲ್ಲಿ ಮಹರ್ಷಿ ಆನಂದ ಗುರೂಜಿ ಅವರಿಂದ ಸ್ವಾಮಿಯ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. 

ಇದನ್ನೂ ಓದಿ: BJP ಜಿಲ್ಲಾ ಕಾರ್ಯದರ್ಶಿ ರೇಖಾಗೆ ಮಹಿಳಾ ರತ್ನ ಪ್ರಶಸ್ತಿ

ಫೆ.08 ಭಾನುವಾರ ನಗರ ದೇವತೆಗಳಾದ ನವದುರ್ಗೆಯರ ಸಿಹಿನೀರು ಹೊಂಡದ ಆವರಣದಲ್ಲಿ ಗಂಗಾಪೂಜಾ ಕಾರ್ಯಕ್ರಮ ನಂತರ ರಾಜಬೀದಿಗಳಲ್ಲಿ ಮೆರವಣಿಗೆ ಮುಖಾಂತರ ಶ್ರೀ ಪಾಲ್ಗುಣೇಶ್ವರ ಸ್ವಾಮಿ ಸನ್ನಿದಿಗೆ ತಲುಪಲಿದ್ದಾರೆ.

ಫೆ.09 ಸೋಮವಾರ ಶ್ರೀ ಪಾಲ್ಗುಣೇಶ್ವರ ಸ್ವಾಮಿ ದೇವಸ್ಥಾನದಲ್ಲಿ ರುದ್ರ ಹೋಮ ಹಾಗೂ ಪ್ರಸಾದ ವಿನಿಯೋಗ ಫೆ. 10ನೇ ಮಂಗಳವಾರದಂದು ಶ್ರೀ ಪಾಲ್ಗುಣೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಕೀರ್ತಿ ಆಸ್ಪತ್ರೆ, ಸಹಕಾರದೊಂದಿಗೆ ಮಹಿಳೆಯರಿಗೆ ಸ್ತನ ಕ್ಯಾನ್ಸರ್ & ಗರ್ಭಕಂಠದ ಕ್ಯಾನ್ಸರ್ ಕಾಯಿಲೆ ಬರದಂತೆ ಎಚ್‍ಪಿವಿ ವ್ಯಾಕ್ಸಿನ್‍ನ್ನು ದೇವಸ್ಥಾನವತಿಯಿಂದ ನೀಡಲಾಗುವುದು.

ಫೆ.11 ಬುಧವಾರ ಕಾಶಿಯಲ್ಲಿರುವ ಮುಖ್ಯ ಅರ್ಚಕರಾದ ಶ್ರೀಕಾಶಿ ವಿಶ್ವನಾಥನರವರಿಂದ ಶ್ರೀ ಪಾಲ್ಗುಣೇಶ್ವರ ಸ್ವಾಮಿಗೆ ಗಂಗಾರತಿ ಪೂಜೆ ಮತ್ತು ವಿಶೇಷ ಪೂಜೆ, ಫೆ.12 ಗುರುವಾರ ಶ್ರೀ ಪಾಲ್ಗುಣೇಶ್ವರ ಸ್ವಾಮಿಯ ಮೂರ್ತಿಗೆ ಅರ್ಧನಾರೀಶ್ವರನ ಅವತಾರದ ವಿಶೇಷ ಪೂಜೆ ಮತ್ತು ಜಿಲ್ಲೆಯ ಮಂಗಳಮುಖಿಯರಿಗೆ ಬಾಗಿನ ಸಮರ್ಪಣೆ. 

ಇದನ್ನೂ ಓದಿ: ಕಟ್ಟಕಡೆಯ ವ್ಯಕ್ತಿಗೂ ಉಚಿತ ಆರೋಗ್ಯ ಸೇವೆ | ಬಿ.ಮೂಗಪ್ಪ

ಫೆ.13 ಶುಕ್ರವಾರ ಶ್ರೀ ಮಧ್ಯಪದೇಶದ ಉಜ್ಜಿಯಿನಿಯ ಮಹಾಕಾಳೇಶ್ವರನ ಅಲಾಂಕರ, ಫೆ.14 ನಂದಿ ಕಾಮಧೇನುವಿನ ವಿಶೇಷ ಪೂಜೆ ಫೆ.15ಭಾನುವಾರ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಪಾಲ್ಗುಣೇಶ್ವರ ಸ್ವಾಮಿಗೆ ಹೂವಿನ ಅಲಾಂಕರ ಮಾಡಲಾಗುತ್ತದೆ. ರಾತ್ರಿ ಅಖಂಡ ಭಜನೆ ನಡೆಯಲಿದೆ ಎಂದು ವಿವರಿಸಿದರು.

ಸುದ್ದಿಗೋಷ್ಟಿಯಲ್ಲಿ ಶ್ರೀಪಾಲ್ಗುಣೇಶ್ವರ ದೇವಸ್ಥಾನ ಸೇವಾ ಸಮಿತಿಯ ಮೇಲ್ವಿಚಾರಕ ಕೆ.ಜಿ.ಟಿ. ಗುರುಮೂರ್ತಿ, ಎಸ್.ಟಿ. ನವೀನ್‍ಕುಮಾರ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPhalguneshwar TempleShivaratriಚಿತ್ರದುರ್ಗಚಿತ್ರದುರ್ಗ ನ್ಯೂಸ್ಫಾಲ್ಗುಣೇಶ್ವರ ದೇವಸ್ಥಾನಶಿವರಾತ್ರಿ
Share This Article
Facebook Email Print
Previous Article Bjp General secretery Ramadas ಸುಕೋ ಬ್ಯಾಂಕ್‌ ನಿರ್ದೇಶಕರಾಗಿ ಬಾಳೆಕಾಯಿ ರಾಮದಾಸ್‌ | ಮೋಹಿತ್‌ ಮಸ್ಕಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
Next Article ಪ್ರೋತ್ಸಾಹಧನ | ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Leave a Comment

Leave a Reply Cancel reply

Your email address will not be published. Required fields are marked *

ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
ಅಡಕೆ ಧಾರಣೆ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
ಮಾರುಕಟ್ಟೆ ಧಾರಣೆ
white spots on the skin
ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up