By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    4 hours ago
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
    9 hours ago
    ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
    ಬಾಲ್ಯ ವಿವಾಹ, ಬಲವಂತದ ಅತ್ಯಾಚಾರ | ಆರೋಪಿಗೆ 20 ವರ್ಷ ಜೈಲು ಶಿಕ್ಷೆ
    9 hours ago
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    22 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    10 hours ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    1 day ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 day ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    7 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    8 hours ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    9 hours ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    1 day ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    1 day ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
Reading: ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಅತ್ಯಗತ್ಯ | ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ.ಎ.ಬಿ.ಪಾಟೀಲ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಅತ್ಯಗತ್ಯ | ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ.ಎ.ಬಿ.ಪಾಟೀಲ್

News Desk Chitradurga News
Last updated: 18 August 2025 18:38
News Desk Chitradurga News
11 months ago
Share
ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟನೆ
SHARE

CHITRADURGA NEWS | 18 AUGUST 2025

ಚಿತ್ರದುರ್ಗ: ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಅವಶ್ಯವಾಗಿ ಬೇಕಾಗಿದೆ ಎಂದು ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷರು ಹಾಗೂ ಕೃಷಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳಾದ ಡಾ.ಎ.ಬಿ.ಪಾಟೀಲ್ ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 18 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್ ಎಷ್ಟಿದೆ?

ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಕೃಷಿ ಇಲಾಖೆ, ಕೃಷಿ ತಂತ್ರಜ್ಞರ ಸಂಸ್ಥೆ ರಾಜ್ಯ ಮತ್ತು ಪ್ರಾದೇಶಿಕ ಘಟಕ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕೃಷಿ ತ್ಯಾಜ್ಯದ ಮೌಲ್ಯವರ್ಧನೆ ಹಾಗೂ ರೈತ ಉತ್ಪಾದಕ ಕಂಪನಿಗಳಿಗೆ ಮಾರುಕಟ್ಟೆಯ ಸೌಲಭ್ಯ ಕಲ್ಪಿಸುವ ಕುರಿತು ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಪ್ರಾಥಮಿಕ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಆದಾಯ ಗಳಿಸುತ್ತಾರೆ. ಆದರೆ ಅಧಿಕ ಆದಾಯ ಗಳಿಸಬೇಕಾದರೆ ರೈತ-ರೈತೋದ್ಯಮಿ ಆಗಬೇಕಾದರೆ ರೈತರಿಗೆ, ರೈತ ಉತ್ಪಾದಕ ಸಂಸ್ಥೆಯು ಉತ್ತಮವಾಗಿ ಸೇವೆ ನೀಡಬೇಕು. 

ವಿಜ್ಞಾನ ಮತ್ತು ವಾಣಿಜ್ಯ ಸೇರಿದಾಗ ಮಾತ್ರ ಆದಾಯ ಹೆಚ್ಚಾಗಲಿದೆ. ಇದರ ಜೊತೆಗೆ ಮಾರುಕಟ್ಟೆ ಹಾಗೂ ಹೆಚ್ಚಿನ ಬೆಲೆ ಸಿಗುವುದು ಸಹ ಬಹಳ ಮುಖ್ಯವಾಗಿದ್ದು, ಮಾರುಕಟ್ಟೆ, ಮಾರಾಟಗಾರರು, ಖರೀದಿದಾರರನ್ನು, ಉತ್ಪಾದಕರನ್ನು ಹಾಗೂ ಉತ್ಪಾದಕ ಸಂಸ್ಥೆಗಳನ್ನು ಒಂದುಗೂಡಿಸಿ, ಸಮನ್ವಯತೆ ತಂದಿರುವ ಸಮನ್ವಯ ಟ್ರಸ್ಟ್‍ನ ಕಾರ್ಯ ಎಂದು ಶ್ಘಾಘನೀಯ ಎಂದರು.

ಇದನ್ನೂ ಓದಿ: POP ಗಣೇಶ ನಿಷೇಧ

ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಇತರೆ ಉಪ ಕಸುಬುಗಳನ್ನು ಅಳವಡಿಸಿಕೊಂಡರೆ ಆದಾಯ ವೃದ್ಧಿಯಾಗಲಿದ್ದು, ಕೃಷಿಯಿಂದ ಸಂಸ್ಕøತಿ, ತೋಟಗಾರಿಕೆಯಿಂದ ಸಂಸ್ಕಾರ ಹಾಗೂ ಪಶುಸಂಗೋಪನೆಯಿಂದ ರೈತರಿಗೆ ಸಮ್ಮೋಹನ ಶಕ್ತಿ ಬರಲಿದೆ ಎಂದು ತಿಳಿಸಿದ ಅವರು, ಕೃಷಿ ಹಾಗೂ ಇತರೆ ಉಪಕಸುಬುಗಳಿಂದ 350 ದಶಲಕ್ಷ ಟನ್ ಕೃಷಿ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಕಸದಿಂದ ರಸ ಮಾಡುವ ಸಾಕಷ್ಟು ವಿಧಾನ, ತಂತ್ರಜ್ಞಾನಗಳಿದ್ದು, ಕೃಷಿ ತ್ಯಾಜ್ಯದಿಂದ ಮೌಲ್ಯವರ್ಧಿತ ಪದಾರ್ಥ ಪಡೆಯುವುದು. 

ಕೇವಲ ಪ್ರಾಥಮಿಕ ಆಹಾರ ಪದಾರ್ಥಗಳನ್ನು ಸಂಸ್ಕರಣೆ ಮಾಡುವುದು ಮಾತ್ರವಲ್ಲದೇ ಕೃಷಿ ತ್ಯಾಜ್ಯ ವಸ್ತುಗಳನ್ನು ಸಹ ವಿಘಟನೆ, ಮೌಲ್ಯವರ್ಧನೆ, ಪ್ಯಾಕಿಂಗ್ ಹಾಗೂ ಮಾರಾಟ ಮಾಡಿ ಆದಾಯ ಪಡೆಯಲು ಸಾಧ್ಯವಿದೆ ಎಂದು ಹೇಳಿದರು.

ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಹಾಗೂ ನಮ್ಮ ದೇಶದಲ್ಲಿ ಕೃಷಿಯ ಬೆಳವಣಿಗೆ ಹೇಗಿದೆ? ನಮ್ಮ ದೇಶಿಯ ಮಾರುಕಟ್ಟೆಗಳಲ್ಲಿರುವ ಸಾಧ್ಯತೆ, ಅವಕಾಶಗಳು, ವಿದೇಶಗಳಲ್ಲಿರುವ ಸಾಧ್ಯತೆ, ಅವಕಾಶಗಳನ್ನು ಅರ್ಥೈಸಿಕೊಂಡು ನಾವು ನಮ್ಮ ಕೃಷಿಯಲ್ಲಿ ತೆಗೆದುಕೊಳ್ಳಬೇಕಾದ ಬದಲಾವಣೆಗಳನ್ನು ಬಹಳಷ್ಟು ತ್ವರಿತಗತಿಯಲ್ಲಿ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೈತ ಉತ್ಪಾದಕ ಸಂಸ್ಥೆಗಳನ್ನು ಹುಟ್ಟು ಹಾಕಿದೆ. 

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ನೇಮಕಾತಿಗೆ ಅರ್ಜಿ

ರೈತರ ಉತ್ಪಾದಕ ಸಂಸ್ಥೆಗಳು ಕೇವಲ ಕೃಷಿ ಪರಿಕರಗಳ ವಿತರಣೆ ಮಾಡುವುದು ಅಷ್ಟೇ ಅಲ್ಲದೇ ಕೃಷಿಯಲ್ಲಿ ಆಗಬೇಕಾದ ಬದಲಾವಣೆಗಳನ್ನು ಸಹ ತರುವ ದಿಕ್ಕಿನಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬೇಸಾಯ ಪದ್ದತಿ, ನವೀನ ಬೆಳೆ ಪದ್ಧತಿ, ತಳಿಗಳ ಬದಲಾವಣೆ, ಉತ್ಪಾದಕತೆ ಹೆಚ್ಚಳ ಮಾಡುವುದು, ಸಮಗ್ರ ಕೃಷಿ ಪದ್ಧತಿಗಳ ಅಳವಡಿಕೆ, ಕೃಷಿ ಸಂಸ್ಕರಣೆ, ಮೌಲ್ಯವರ್ಧನೆ, ಬ್ರಾಂಡಿಂಗ್, ಪ್ಯಾಕಿಂಗ್ ಸೇರಿದಂತೆ ಅಗತ್ಯ ಬದಲಾವಣೆ ತರುವ ಕೆಲಸಗಳನ್ನು ಮಾಡಬೇಕಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಹೆಚ್ಚು ಪುಷ್ಪ ಕೃಷಿಯನ್ನು ಮಾಡುತ್ತಿದ್ದು, ಹೂ ಬೆಳೆಗಾರರಿಗೆ ಮದ್ಯವರ್ತಿಗಳ ಶೋಷಣೆ ತಪ್ಪಿಸುವ ನಿಟ್ಟಿನಲ್ಲಿ ದೇವಸ್ಥಾನಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸಲು ಸಾಧ್ಯವಾದರೆ ರೈತ ಉತ್ಪಾದಕ ಸಂಸ್ಥೆಗಳ ಮೂಲಕ ದೇವಸ್ಥಾನಗಳಿಗೆ ತಲುಪಿಸುವ ಕೆಲಸ ಮಾಡೋಣ. ಈ ನಿಟ್ಟಿನಲ್ಲಿ ಸಂಪರ್ಕ ಕಲ್ಪಿಸಲು ಸಮನ್ವಯ ಟ್ರಸ್ಟ್ ಸಹಕಾರ ಅಗತ್ಯವಾಗಿದೆ ಎಂದರು.

ಸಮನ್ವಯ ಟ್ರಸ್ಟ್ ಸಂಸ್ಥಾಪಕರು ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಕೆ.ಹೆಚ್.ಸುಮಂಗಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: ವಿವಿ ಸಾಗರದ ಒಳಹರಿವು ಹೆಚ್ಚಳ | ಇಂದಿನ ಜಲಾಶಯ ಮಟ್ಟ ಎಷ್ಟಿದೆ ?

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಪ್ರಾದೇಶಿಕ ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಕಟ್ಟಾ ಶ್ರೀನಿವಾಸ ರೆಡ್ಡಿ, ಕಾರ್ಯದರ್ಶಿ ಜಿ.ಟಿ.ವೀರಭದ್ರ ರೆಡ್ಡಿ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ, ಕರ್ನಾಟಕ ಕೋಳಿ ಸಾಕಣೆದಾರರು ಮತ್ತು ತಳಿಗಾರರ ಸಂಘದ ನಿರ್ವಹಣಾ ಸಮಿತಿ ಸದಸ್ಯ ಎಸ್.ಜಿ.ವೀರಣ್ಣ, ರಾಜಸ್ಥಾನ್ ವಿಜ್ಞಾನಿ ಅನ್ಮೋಲ್ ಶರ್ಮಾ, ದೃಷ್ಠಿ ಇಂಟರ್ ನ್ಯಾಷನಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಸೆಹ್‍ವಾಲ್, ಸರ್ಕಲ್ ಇನ್ಸ್‍ಪೆಕ್ಟರ್ ಪ್ರಕಾಶ್ ಪಾಟೀಲ್ ಸೇರಿದಂತೆ ರೈತರು ಹಾಗೂ ರೈತ ಉತ್ಪಾದಕ ಕಂಪನಿಗಳ ಪದಾಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agricultural WasteChitradurgaChitradurga newsDr. A.B. PatilFarmers' IncomeInstitute of Agricultural TechnologistsMarketಕೃಷಿ ತಂತ್ರಜ್ಞರ ಸಂಸ್ಥೆಕೃಷಿ ತ್ಯಾಜ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಎ.ಬಿ.ಪಾಟೀಲ್ಮಾರುಕಟ್ಟೆರೈತರ ಆದಾಯ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಆಗಸ್ಟ್ 18 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್ ಎಷ್ಟಿದೆ?
Next Article ಅಂತರ ಬೆಳೆ ಪದ್ಧತಿಯು ಅಡಿಕೆ, ತೆಂಗು ಮತ್ತು ಬಾಳೆ ತೋಟಗಳಲ್ಲಿ ಸುಸ್ಥಿರ ಇಳುವರಿ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
ಮುಖ್ಯ ಸುದ್ದಿ
damaged skin after waxing
ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
Life Style
Phyllanthus amarus
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up