By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ
    ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ
    9 hours ago
    ಭದ್ರಾ ಮೇಲ್ದಂಡೆ ಯೋಜನೆ ಕಚೇರಿ ಬಳಿ ರೈತರ ಪ್ರತಿಭಟನೆ
    ಭದ್ರಾ ನೀರು ನಮ್ಮೂರ ಕೆರೆಗಳಿಗೂ ಹರಿಸಿ | ಕ್ಯಾದಿಗೆರೆ, ಜೆ.ಎನ್.ಕೋಟೆ ರೈತರ ಆಗ್ರಹ
    9 hours ago
    ಆರ್.ಎಚ್. ಶರಣಪ್ಪ
    ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಆರ್.ಎಚ್. ಶರಣಪ್ಪ ನಿಧನ
    9 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ಭದ್ರಾ ಮೇಲ್ದಂಡೆ ಯೋಜನೆಗೆ ಗಂಗಾಪೂಜೆ | ಸೆ.24ರಂದು ಚಿತ್ರದುರ್ಗಕ್ಕೆ ಸಿಎಂ
    10 hours ago
    Talent Awards for Club Members' Children
    ಮಕ್ಕಳನ್ನು ಇತರರೊಂದಿಗೆ ಹೋಲಿಸಿ ಒತ್ತಡ ಹೇರಬೇಡಿ | ಎಚ್.ಹನುಮಂತಪ್ಪ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    21 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 20 | ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ, ಧನಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 19 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 18 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    11 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Drink this water to increase collagen
    ಕಾಲಜನ್ ಹೆಚ್ಚಿಸಲು ಈ ನೀರನ್ನು ಕುಡಿಯಿರಿ
    20 hours ago
    coriander water is for hair
    ಕೊತ್ತಂಬರಿ ನೀರು ಕೂದಲಿಗೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    21 hours ago
    Pumpkin flower
    ಕುಂಬಳಕಾಯಿ ಹೂವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಈ ಪ್ರಯೋಜನ ಪಡೆಯಿರಿ
    2 days ago
    Triphala
    ತ್ರಿಫಲವು ಮೂಲವ್ಯಾಧಿಗೆ ಪ್ರಯೋಜನಕಾರಿಯೇ ತಿಳಿಯಿರಿ
    2 days ago
    Eat this to relieve fatigue during menstruation
    ಮುಟ್ಟಿನ ಸಮಯದಲ್ಲಿ ಕಾಡುವ ಆಯಾಸವನ್ನು ನಿವಾರಿಸಲು ಇದನ್ನು ತಿನ್ನಿ
    3 days ago
Reading: ನಾಳೆ ಸಚಿವ ರಘುಮೂರ್ತಿಗೆ ಅದ್ದೂರಿ ಸ್ವಾಗತ | ಮದಕರಿ ವೃತ್ತದಲ್ಲಿ ಭರ್ಜರಿ ಸಿದ್ಧತೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಾಳೆ ಸಚಿವ ರಘುಮೂರ್ತಿಗೆ ಅದ್ದೂರಿ ಸ್ವಾಗತ | ಮದಕರಿ ವೃತ್ತದಲ್ಲಿ ಭರ್ಜರಿ ಸಿದ್ಧತೆ

News Desk Chitradurga News
Last updated: 4 August 2026 12:17
News Desk Chitradurga News
2 months ago
Share
SHARE

CHITRADURGA NEWS | 04 August 2026

ಚಿತ್ರದುರ್ಗ: ನೂತನ‌ ಸಚಿವರಾಗಿ ಪದಗ್ರಹಣ ಮಾಡಿರುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಅದ್ದೂರಿ ಸ್ವಾಗತ ಕೋರಲು ಚಿತ್ರದುರ್ಗ ನಾಯಕ ಸಮಾಜದಿಂದ ತೀರ್ಮಾನಿಸಲಾಗಿದೆ ಎಂದು ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ತಿಳಿಸಿದರು.

ಇದನ್ನೂ ಓದಿ: ಮಕ್ಕಳ ಹೃದಯ ಉಚಿತ ತಪಾಸಣೆ

ಸಚಿವರಾದ ನಂತರ ಟಿ.ರಘುಮೂರ್ತಿ ಅವರು ನಾಳೆ ಚಿತ್ರದುರ್ಗ ನಗರಕ್ಕೆ ಆಗಮಿಸುತ್ತಿದ್ದಾರೆ.‌ ಅವರನ್ನು ಸಾರ್ವಜನಿಕರು ಹಾಗೂ ಅನೇಕ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅದ್ದೂರಿಯಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದರು.

ಚಿತ್ರದುರ್ಗದಲ್ಲಿ ತಿಪ್ಪೇಸ್ವಾಮಿ ಅವರ ನಂತರ ರಘುಮೂರ್ತಿ ಅವರಿಗೆ ಸಚಿವರಾಗುವ ಅವಕಾಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮದಕರಿ ನಾಯಕ ವೃತ್ತದಲ್ಲಿ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕೂ ಮೊದಲು ಚಳ್ಳಕೆರೆ ಗೇಟ್‌ನಿಂದ ಮೆರವಣಿಗೆ ನಡೆಯಲಿದ್ದು, ಮದಕರಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇರಲಿದೆ. ಯುವಕರ ಒತ್ತಾಯದ ಮೇರೆಗೆ ಸ್ಟಾ‌ಡಿಂಗ್ ಡಿಜೆ ಕೂಡಾ ಇರಲಿದೆ ಎಂದರು.

ನಾಳೆ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕರು ಹಾಗೂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು‌ ಮನವಿ ಮಾಡಿದರು.

ಇದನ್ನೂ ಓದಿ: ಆಗಸ್ಟ್ ನಲ್ಲಿ ಎರಡು ತಿಂಗಳ ಪಡಿತರ ಅಕ್ಕಿ ವಿತರಣೆ | ಬಯೋಮೆಟ್ರಿಕ್ ಕಡ್ಡಾಯ

ನಿವೃತ್ತ ಪ್ರಾಚಾರ್ಯ ಪ್ರೊ.ಗುಡದೇಶ್ವರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕೆಲಸಗಳನ್ನು ಟಿ.ರಘುಮೂರ್ತಿ ಮಾಡಿದ್ದಾರೆ. ಅವರನ್ನು ಜಾತ್ಯಾತೀತವಾಗಿ ಜಿಲ್ಲೆಯ ಜನ ಒಪ್ಪಿಕೊಳ್ಳುತ್ತಾರೆ. ಚಳ್ಳಕೆರೆ ಮಾದರಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಆಗಬೇಕು ಎನ್ನುವ ಅಭಿಲಾಷೆ ಇದೆ ಎಂದರು.

ಪಕ್ಷಾತೀತವಾಗಿ ಅವರ ಪುರಪ್ರವೇಶ ಕಾರ್ಯಕ್ರಮ ಮಾಡಬೇಕು ಎಂದು ಸಮಾಜ ತೀರ್ಮಾನಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮುಖಂಡ ಲಿಂಗಾವರಹಟ್ಟಿ ತಿಪ್ಪೇಸ್ವಾಮಿ ಮಾತನಾಡಿ, ಶಾಸಕರಾದ ಟಿ.ರಘುಮೂರ್ತಿ ಅವರಿಗೆ ನಾಯಕ ಸಮುದಾಯದವರು ಎಂದು ಸಚಿವ ಸ್ಥಾನ ಕೊಟ್ಟಿಲ್ಲ. ಅವರು ಮಾಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನೋಡಿ ಆ ಸ್ಥಾನ ಒಲಿದು ಬಂದಿದೆ.‌ ಅದೇ ರೀತಿಯಲ್ಲಿ ಚಿತ್ರದುರ್ಗದ ಅಭಿವೃದ್ಧಿ ಆಗಬೇಕು.

ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ಕುವೆಂಪು ವೃತ್ತ ನಾಮಕರಣಕ್ಕೆ ನಗರಸಭೆ ನಿರ್ಧಾರ | ಆಕ್ಷೇಪಣೆ ಸಲ್ಲಿಕೆಗೆ ಅವಕಾಶ 

ಹಿಂದೆ ನಗರಸಭೆ ಪ್ರಥಮ ಅಧ್ಯಕ್ಷರಾದ ಭೀಮಪ್ಪ ನಾಯಕರು ಮರ್ಚೆಂಟ್ ಬ್ಯಾಂಕ್ ಸ್ಥಾಪನೆ ಮಾಡಿದ್ದರು.‌ ಅದು ಸಮುದಾಯದ ಕೈಯಲ್ಲಿಲ್ಲ. ಆದರೆ, ಅದನ್ನು‌ ಮೀರಿದಂತೆ ಬೆಳೆದಿರುವ ಡಿಸಿಸಿ ಬ್ಯಾಂಕಿಗೆ ರಘುಮೂರ್ತಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದು ಅವರ ಬೆಳವಣಿಗೆ ಹಾಗೂ ವ್ಯಕ್ತಿತ್ವ ತೋರಿಸುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಸದಸ್ಯ ದೀಪಜ್, ಅಹೋಬಲ ಟಿವಿಎಸ್ ಮಾಲಿಕ ಪಿ.ವಿ.ಅರುಣ್, ಮುಖಂಡ ಸೋಮೇಂದ್ರ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newslavish welcomeMinister T. Raghumurthyಅದ್ದೂರಿ ಸ್ವಾಗತಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಚಿವ ಟಿ.ರಘುಮೂರ್ತಿ
Share This Article
Facebook Email Print
Previous Article ಆರೋಗ್ಯ ಇಲಾಖೆಯಿಂದ ವಿಶ್ವ ಸ್ತನ್ಯಪಾನ ಸಪ್ತಾಹ ಆರೋಗ್ಯ ಇಲಾಖೆಯಿಂದ ವಿಶ್ವ ಸ್ತನ್ಯಪಾನ ಸಪ್ತಾಹ
Next Article ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ
ಮುಖ್ಯ ಸುದ್ದಿ
ಭದ್ರಾ ಮೇಲ್ದಂಡೆ ಯೋಜನೆ ಕಚೇರಿ ಬಳಿ ರೈತರ ಪ್ರತಿಭಟನೆ
ಭದ್ರಾ ನೀರು ನಮ್ಮೂರ ಕೆರೆಗಳಿಗೂ ಹರಿಸಿ | ಕ್ಯಾದಿಗೆರೆ, ಜೆ.ಎನ್.ಕೋಟೆ ರೈತರ ಆಗ್ರಹ
ಮುಖ್ಯ ಸುದ್ದಿ
ಆರ್.ಎಚ್. ಶರಣಪ್ಪ
ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಆರ್.ಎಚ್. ಶರಣಪ್ಪ ನಿಧನ
ನಿಧನವಾರ್ತೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಭದ್ರಾ ಮೇಲ್ದಂಡೆ ಯೋಜನೆಗೆ ಗಂಗಾಪೂಜೆ | ಸೆ.24ರಂದು ಚಿತ್ರದುರ್ಗಕ್ಕೆ ಸಿಎಂ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up