By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    1 hour ago
    ಗೋವಿಂದ ಕಾರಜೋಳ
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
    1 hour ago
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    5 hours ago
    DC Office Chitradurga
    ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
    7 hours ago
    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
    ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    9 hours ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    22 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    6 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    10 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    11 hours ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    1 day ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 day ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
Reading: Folk art fair; ಮುರುಘಾ ಮಠದಿಂದ ಅದ್ದೂರಿ ಜಾನಪದ ಕಲಾಮೇಳ | ರಾಜಬೀದಿಯಲ್ಲಿ ಸಾಗಿದ ಶರಣರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Folk art fair; ಮುರುಘಾ ಮಠದಿಂದ ಅದ್ದೂರಿ ಜಾನಪದ ಕಲಾಮೇಳ | ರಾಜಬೀದಿಯಲ್ಲಿ ಸಾಗಿದ ಶರಣರು

News Desk Chitradurga News
Last updated: 12 October 2024 17:46
News Desk Chitradurga News
2 years ago
Share
ಮುರುಘಾ ಮಠದಿಂದ ಅದ್ದೂರಿ ಜಾನಪದ ಕಲಾಮೇಳ
ಮುರುಘಾ ಮಠದಿಂದ ಅದ್ದೂರಿ ಜಾನಪದ ಕಲಾಮೇಳ
SHARE

CHITRADURGA NEWS | 12 OCTOBER 2024

ಚಿತ್ರದುರ್ಗ: ಮುರುಘಾ ಮಠ(murugha math)ದಿಂದ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಆಯೋಜಿಸಿದ್ದ ಜಾನಪದ ಕಲಾಮೇಳ(Folk art fair) ಹಾಗೂ ಶೂನ್ಯಪೀಠ ಹಾಗೂ ಮುರುಘಾ ಪರಂಪರೆಯ ಪೂಜ್ಯರುಗಳು ಭಾವಚಿತ್ರಗಳ ಮೆರವಣಿಗೆ ಶನಿವಾರ ಅದ್ದೂರಿಯಾಗಿ ಜರುಗಿತು.

ಕ್ಲಿಕ್ ಮಾಡಿ ಓದಿ: JATRE: ನಾಳೆ ಹಾರನಕಣಿವೆ ರಂಗಪ್ಪನ ಅಂಬಿನೋತ್ಸವ | ತಂಗಟೆ ಗಿಡಕ್ಕೆ ಬಾಳೆಹಣ್ಣು ಸಕ್ಕರೆಯ ಸರ್ಫ್‌ ವಿಶೇಷ

ಕಳೆದ 4ನೇ ತಾರೀಖಿನಿಂದ ನಡೆಯುತ್ತಿರುವ ಉತ್ಸವ ಇಂದು ಮತ್ತೊಂದು ವಿಶೇಷತೆಗೆ ಕಾರಣವಾಯಿತು.

ಬೆಳಿಗ್ಗೆ 10.30 ಕ್ಕೆ ಶರಣಸಂಸ್ಕೃತಿ ಉತ್ಸವ ಹಾಗೂ ಜಾನಪದ ಕಲಾಮೇಳಕ್ಕೆ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶ್ರೀ ಮುರುಳೀಧರ ಹಾಲಪ್ಪ ಚಾಲನೆ ನೀಡಿದರು.

ಮುರುಘಾ ಮಠದಿಂದ ಅದ್ದೂರಿ ಜಾನಪದ ಕಲಾಮೇಳ
ಮುರುಘಾ ಮಠದಿಂದ ಅದ್ದೂರಿ ಜಾನಪದ ಕಲಾಮೇಳ

ಬಳಿಕ ವಿವಿಧ ಪ್ರಕಾರದ ನೂರಾರು ಜಾನಪದ ಕಲಾತಂಡಗಳು ತಮ್ಮದೇ ಆದ ವಿಶಿಷ್ಟ ಭಂಗಿಯ ಪ್ರದರ್ಶನ ನೀಡುತ್ತಾ ಸಾಗಿದ ದೃಶ್ಯ ಸುಮಾರು ಮೂರು ಕಿಲೋಮೀಟರ್‌ನಷ್ಟು ಉದ್ದ ಸಾಗಿತು.

ಕ್ಲಿಕ್ ಮಾಡಿ ಓದಿ: Murugha math; ಸಮಾಜಮುಖಿಯಾಗಿ ಆಲೋಚಿಸಿದವರು ಜಯದೇವ ಶ್ರೀಗಳು | ಡಾ.ವೀರಭದ್ರ ಚನ್ನಮಲ್ಲ ಸ್ವಾಮೀಜಿ 

ಪುಷ್ಪಾಲಾಂಕೃತ ಸಾರೋಟಿನಲ್ಲಿ ಜಯದೇವ ಜಗದ್ಗುರುಗಳ ಮೂರ್ತಿ, ಜಯದೇವ ಶ್ರೀಗಳ ಬೆಳ್ಳಿ ಪ್ರತಿಮೆ ಮುಂಚೋಣ ಯಲ್ಲಿ ನಾಸಿಕ್ ಡೋಲು , ಛತ್ರಿ ಚಾಮರ, ಸೋಮನ ಕುಣ ತ, ಝಾಂಜ್ ಮೇಳ, ತಮಟೆ ವಾದ್ಯ, ಮಹಿಳಾ ತಮಟೆ ವಾದ್ಯ, ಕತ್ತಿಗುರಾಣ ಕುಣ ತ, ಹಾವೇರಿ ಜಿಲ್ಲೆಯ ಝಾಂಜ್ ಪಥಕ, ಉರುಮೆ, ಬ್ರಾಸ್ ಬ್ಯಾಂಡ್‌ವಾದ್ಯ, ಕೀಲುಕುದುರೆ, ವೀರ ಮಕ್ಕಳ ಕುಣ ತ, ಭರ್ಚಿ ಕುಣ ತ, ಪುರುಷರ ಡೊಳ್ಳು ಕುಣ ತ ಖಾಸ ಬೇಡರ ಪಡೆ, ಗಾರುಡಿ ಗೊಂಬೆ, ಲಂಬಾಣ ನೃತ್ಯ, ಟ್ರೆöÊಸನ್ ಡ್ರಂ ಸೆಟ್, ಭೂತನಕುಣ ತ, ಕೊಂಬು ಕಹಳೆ, ಟಕೂರಿ ವಾದ್ಯ, ನಂದಿಕೋಲು ಸಮಾಳ, ಡ್ರಮ್ ಸೆಟ್ ವಾದ್ಯ, ತ್ರಾಷ್ ವಾದ್ಯ, ಹಗಲು ವೇಷ, ಮೇಳ ವಾದ್ಯ, ಬ್ಯಾಂಜೋ, ಛತ್ರಿ ಕುಣ ತ, ಹರಿಗೆ ಕುಣ ತ,ಕರಡಿ ಚಮಾಳ ವಾದ್ಯ, ಡೊಳ್ಳು, ಗೊರವರಕುಣ ತ, ಕೋಲಾಟ ಹೀಗೆ ಹಲವಾರು ತಂಡಗಳು ತಮ್ಮದೇ ಆದ ಕಲೆಗಳನ್ನು ಪ್ರದರ್ಶಿಸುತ್ತಾ ಸಾಗುತ್ತಿದ್ದ ದೃಶ್ಯವನ್ನು ರಸ್ತೆ ಬದಿಯಲ್ಲಿ ನಿಂತು ಸಾರ್ವಜನಿಕರು ವೀಕ್ಷಿಸಿದರು.

ಕ್ಲಿಕ್ ಮಾಡಿ ಓದಿ: Reservation: ಒಳಮೀಸಲು ಜಾರಿಗೆ ಪಟ್ಟು | ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಸಮಾವೇಶ | ರಾಜ್ಯ ಸರ್ಕಾರದ ವಿರುದ್ಧ ಮಾದಿಗ ಮುಖಂಡರ ಅಸಮಧಾನ

ಪೂಜ್ಯರುಗಳಾದ 12ನೇಯ ಶತಮಾನದ ಅಲ್ಲಮಪ್ರಭು, ಚನ್ನಬಸವಣ್ಣ, ಸಿದ್ದರಾಮೇಶ್ವರ, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ, ಗೋಸಲ ಸಿದ್ದೇಶ್ವರ ಸ್ವಾಮಿಗಳು, ಗೋಸಲ ಚನ್ನಬಸವೇಶ್ವರ ಸ್ವಾಮಿಗಳು, ತೋಂಟದ ಸಿದ್ದಲಿಂಗೇಶ್ವರ ಸ್ವಾಮಿಗಳು, ಗುಮ್ಮಾಳಪುರದ ಸಿದ್ದಲಿಂಗಸ್ವಾಮಿಗಳು, ಕಟ್ಟಿಗೆಹಳ್ಳಿ ಸಿದ್ದಲಿಂಗಸ್ವಾಮಿಗಳು, ಮುರಿಗೆ ಶಾಂತವೀರ ದೇಶಿಕರು (1ನೇ ಮುರಿಗೆ ಸ್ವಾಮಿಗಳು), ಗುರುಸಿದ್ದಸ್ವಾಮಿಗಳು (ಇಮ್ಮಡಿ ಮುರಿಗೆ ಸ್ವಾಮಿಗಳು) ಸ್ವಾದಿ ಚನ್ನಬಸವ ಸ್ವಾಮಿಗಳು, ಮೂರುಸಾವಿರದ (ಸಣ್ಣ ಗುರುಪಾದಸ್ವಾಮಿಗಳು), ಮೂರುಸಾವಿರದ ಸಿದ್ದಲಿಂಗಸ್ವಾಮಿಗಳು, ಒಪ್ಪೊತ್ತಿನ ಚನ್ನವೀರಸ್ವಾಮಿಗಳು, ವ್ಯಾಕರಣದ ಸಿದ್ದಲಿಂಗಸ್ವಾಮಿಗಳು, ನೈಘಂಟಿನ ಸಿದ್ದಬಸವ ಸ್ವಾಮಿಗಳು, ಸಣ್ಣ ಬರಹದ ರಾಚವಟ್ಟಿ ಸ್ವಾಮಿಗಳು, ಸಾವಳಿಗೆ ಗುರುಶಾಂತಸ್ವಾಮಿಗಳು, ಸಣ್ಣಪಾದದ ಚನ್ನವೀರ ಸ್ವಾಮಿಗಳು, ಶಿರಸಂಗಿ ಮಹಾಲಿಂಗಸ್ವಾಮಿಗಳು, ಹೆಬ್ಬಾಳು ರುದ್ರಸ್ವಾಮಿಗಳು, ಬ್ಯಾಡಿಗಿ ಮುಪ್ಪಿನ ಸ್ವಾಮಿಗಳು, ಜಯದೇವ ಸ್ವಾಮಿಗಳು, ಜಯವಿಭವ ಸ್ವಾಮಿಗಳು, ಮಲ್ಲಿಕಾರ್ಜುನಸ್ವಾಮಿಗಳು, ಬಸವಣ್ಣನವರು, ಅಕ್ಕಮಹಾದೇವಿ, ಅಥಣ ಮುರುಘೇಂದ್ರ ಶಿವಯೋಗಿಗಳು, ಮೃತ್ಯುಂಜಯ ಅಪ್ಪಗಳ ಭಾವಚಿತ್ರಗಳು ಜನರನ್ನು ಆಕರ್ಷಿಸಿದವು. ಹಾಗೆಯೇ ನಾಡಿನ ನಾನಾ ಭಾಗಗಳಿಂದ ಆಗಮಿಸಿದ ಭಕ್ತರು, ಸಾರ್ವಜನಿಕರು, ಸ್ವಾಮೀಜಿಗಳು, ವಿದ್ಯಾರ್ಥಿಗಳು ವಚನಗಳನ್ನು ಹೇಳುತ್ತ ಮೆರವಣಿಗೆಯಲ್ಲಿ ಸಾಗುತ್ತಿದ್ದರು.

ಮುರುಘಾ ಮಠದಿಂದ ಅದ್ದೂರಿ ಜಾನಪದ ಕಲಾಮೇಳ
ಮುರುಘಾ ಮಠದಿಂದ ಅದ್ದೂರಿ ಜಾನಪದ ಕಲಾಮೇಳ 

ಉತ್ಸವವು ಮಠದಿಂದ ಹೊರಟು ನಗರದ ಪ್ರಮುಖ ರಾಜಬೀದಿಗಳಾದ ಸಂತೆಪೇಟೆ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಬಸವಮಂಟಪರಸ್ತೆ, ರಂಗಯ್ಯನ ಬಾಗಿಲು, ದೊಡ್ಡಪೇಟೆ ಮೂಲಕ ಕೋಟೆಯ ಮೇಲುದುರ್ಗಕ್ಕೆ ಸಾಗಿ ಅಂತ್ಯಗೊಂಡಿತು.

ಕ್ಲಿಕ್ ಮಾಡಿ ಓದಿ: Colours kannada: ನಟ ಹುಲಿ ಕಾರ್ತಿಕ್‍ಗೆ ಇಮ್ಮಡಿ ಶ್ರೀ ಅಭಯ | ಬಡವರ ಮಕ್ಕಳು ಬೆಳೆಯಬೇಕು ಎಂದ ಶ್ರೀಗಳು

ಮೇಳದಲ್ಲಿ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಶ್ರೀ. ಬಸವಕುಮಾರ ಸ್ವಾಮಿಗಳು, ಶ್ರೀ ಮಾದಾರ ಚೆನ್ನಯ್ಯ ಸ್ವಾಮಿಗಳು, ಡಾ.ಬಸವಪ್ರಭು ಸ್ವಾಮಿಗಳು, ಇಳಕಲ್ ಶ್ರೀ ಗುರುಮಹಾಂತಸ್ವಾಮಿಗಳು, ಗುರುಮಠಕಲ್ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಡಾ,ಬಸವ ರಮಾನಂದಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಆಡಳಿತಮಂಡಳಿ ಸದಸ್ಯರಾದ ಎಸ್.ಎನ್. ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಂ ಕೆ ತಾಜ್ ಪೀರ್, ಪಟೇಲ್ ಶಿವಕುಮಾರ್, ಕೆಇಬಿ ಷಣ್ಮುಖಪ್ಪ, ಹರಗುರು ಚರಮೂರ್ತಿಗಳು, ಎಸ್.ಜೆ.ಎಂ.ವಿದ್ಯಾಪೀಠದ ವಿವಿಧ ಸಂಸ್ಥೆಗಳ ಮುಖ್ಯಸ್ಥರುಗಳು, ವಿವಿಧಜಾತಿ, ಧರ್ಮದ ಮುಖಂಡರು, ಜನಪ್ರತಿನಿಧಿಗಳು, ಸಾರ್ವಜನಿಕರು ಉತ್ಸವದಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesFolk art fairKannada Latest NewsKannada NewsMuruga MathSharan Culture Festivalsurrenderಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಾನಪದ ಕಲಾಮೇಳಮುರುಘಾ ಮಠಶರಣ ಸಂಸ್ಕೃತಿ ಉತ್ಸವಶರಣರು
Share This Article
Facebook Email Print
Previous Article ರುದ್ರಮ್ಮ Death News: ಬೆಟ್ಟದನಾಗೇನಹಳ್ಳಿ ರುದ್ರಮ್ಮ ನಿಧನ
Next Article ಕೆ.ಪಿ.ರಾಧ Death News: ನಿವೃತ್ತ ಇಂಜಿನಿಯರ್ ನಾಗರಾಜಪ್ಪ ಅವರ ಪತ್ನಿ ರಾಧ ನಿಧನ 
Leave a Comment

Leave a Reply Cancel reply

Your email address will not be published. Required fields are marked *

ಜಯದೇವ ಸಿರಿ ಕೃತಿ ಲೋಕಾರ್ಪಣೆ
ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
ಮುಖ್ಯ ಸುದ್ದಿ
ಗೋವಿಂದ ಕಾರಜೋಳ
ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up