By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    1 hour ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    13 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    13 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    14 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    1 hour ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    40 minutes ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    2 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು | ಡಿ.ಟಿ.ಶ್ರೀನಿವಾಸ್ ಗೆಲ್ಲಿಸಲು ಪಣ ತೊಡಿ | ಮಯೂರ್ ಜಯಕುಮಾರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು | ಡಿ.ಟಿ.ಶ್ರೀನಿವಾಸ್ ಗೆಲ್ಲಿಸಲು ಪಣ ತೊಡಿ | ಮಯೂರ್ ಜಯಕುಮಾರ್

News Desk Chitradurga News
Last updated: 17 May 2024 19:20
News Desk Chitradurga News
2 years ago
Share
ಪೂರ್ವಬಾವಿ ಸಭೆಯಲ್ಲಿ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್
ಪೂರ್ವಬಾವಿ ಸಭೆಯಲ್ಲಿ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್
SHARE

CHITRADURGA NEWS | 17 MAY 2024

ಚಿತ್ರದುರ್ಗ: ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕಾಗಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ ಅವರನ್ನು ಗೆಲ್ಲಿಸಲು ಪಣ ತೊಡಬೇಕು ಎಂದು ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್ ಪದಾಧಿಕಾರಿಗಳಿಗೆ ಹೇಳಿದರು.

ಇದನ್ನೂ ಓದಿ: ಭರವಸೆ ಮೂಡಿಸಿದ ಮಳೆರಾಯ | ಚಿಕ್ಕಜಾಜೂರು ಭಾಗದಲ್ಲಿ ಹದ ಮಳೆ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂಗವಾಗಿ ನಡೆದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು.

ಮುಂದಿನ ತಿಂಗಳು ನಡೆಯಲಿರುವ ಆಗ್ನೇಯ ಶಿಕ್ಷಕರ ಪದವೀಧರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ನಮ್ಮ ಅಭ್ಯರ್ಥಿ ಸೋಲಬಾರದು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳಿಗೆ ಖಡಕ್ ಎಚ್ಚರಿಕೆ ನೀಡಿರುವುದರಿಂದ ಈ ಚುನಾವಣೆಯನ್ನು ನಿರ್ಲಕ್ಷಿಸಬಾರದು. ಮತದಾನಕ್ಕೆ ಸಮಯ ತುಂಬಾ ಕಡಿಮೆ ಇರುವುದರಿಂದ ಈಗಿನಿಂದಲೇ ಶಿಕ್ಷಕರುಗಳ ಬಳಿ ಹೋಗಿ ಅಭ್ಯರ್ಥಿ ಪರ ಮತ ಯಾಚಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ | ಮೇ.18 ರಿಂದ 22 ರವರೆಗೆ ಧಾರಾಕಾರ ಮಳೆ

ಜಿಲ್ಲಾ ಮಟ್ಟದಲ್ಲಿ ವಾರ್ ರೂಂ ತೆರೆದು ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚಿಸಿ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳ ಜೊತೆ ಚರ್ಚಿಸಿ ಪ್ರತಿ ನಿತ್ಯವು ನನಗೆ ವರದಿ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮಯೂರ್ ಜಯಕುಮಾರ್ ಸೂಚಿಸಿದರು.

ಕೆ.ಪಿ.ಸಿ.ಸಿ. ಉಸ್ತುವಾರಿ ಮುರಳಿಧರ ಹಾಲಪ್ಪ ಮಾತನಾಡಿ, ಪಾರ್ಲಿಮೆಂಟ್ ಹಾಗೂ ಲೋಕಸಭೆ ಚುನಾವಣೆಯನ್ನು ಹೇಗೆ ಸಮರ್ಥವಾಗಿ ನಿಭಾಯಿಸಿದೆವೋ ಅದಕ್ಕಿಂತಲೂ ಹೆಚ್ಚು ಮುತುವರ್ಜಿಯನ್ನು ವಿಧಾನಪರಿಷತ್ ಚುನಾವಣೆಯಲ್ಲಿ ವಹಿಸಬೇಕಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರಿಗೆ ಶೇ.80 ಕ್ಕಿಂತ ಹೆಚ್ಚಿನ ಮತಗಳು ಸಿಗಬೇಕು. ಪದವೀಧರ ಶಿಕ್ಷಕರುಗಳನ್ನು ಸಂಪರ್ಕಿಸಿ ಮತ ಕೇಳಿ. ವಿಧಾನಸಭೆಯಲ್ಲಿ ಯಾವುದೇ ಬಿಲ್ ಪಾಸ್ ಆಗಬೇಕೆಂದರೆ ವಿಧಾನಪರಿಷತ್‍ನಲ್ಲಿ ಬಹುಮತವಿರಬೇಕು. ಹಾಗಾಗಿ ಈ ಚುನಾವಣೆ ಅತ್ಯಂತ ಮಹತ್ವವಿದೆ ಎಂದರು.

ಇದನ್ನೂ ಓದಿ: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಇಲ್ಲಿದೆ ನೋಡಿ ಮತದಾನ ಕೇಂದ್ರಗಳ ಪಟ್ಟಿ

ಕಾಂಗ್ರೆಸ್‍ಗೆ ತ್ಯಾಗ ಬಲಿದಾನಗಳ ಇತಿಹಾಸವಿದೆ. ಎಸ್.ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ ಇವರುಗಳು ಸ್ವಾತಂತ್ರಕ್ಕಾಗಿ ಹೋರಾಡಿ ಜೈಲಿಗೆ ಹೋಗಿ ಬಂದಿದ್ದಾರೆ. ಇಂತಹ ನಾಯಕರುಗಳನ್ನು ಸ್ಮರಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿರುವುದರಿಂದ ಪದಾಧಿಕಾರಿಗಳು, ಕಾರ್ಯಕರ್ತರು, ಶಾಸಕರು, ಮುಖಂಡರುಗಳು ವಿಧಾನಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿಕೊಳ್ಳಲು ಇದೊಂದು ಒಳ್ಳೆಯ ಅವಕಾಶ, ವಿಧಾನಸಭೆ ಹಾಗೂ ಪಾರ್ಲಿಮೆಂಟ್ ಚುನಾವಣೆಯಲ್ಲಿ ಹೇಗೆ ಉತ್ಸಾಹದಿಂದ ಅಭ್ಯರ್ಥಿಗಳ ಪರ ಕೆಲಸ ಮಾಡಿದಿರೋ ಅದೇ ರೀತಿ ವಿಧಾನಪರಿಷತ್ ಚುನಾವಣೆಯಲ್ಲಿಯೂ ಲವಲವಿಕೆಯಿಂದ ಗೆಲುವಿಗೆ ಶ್ರಮಿಸುವಂತೆ ಹೇಳಿದರು.

ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಕಾಲೇಜುನಲ್ಲಿ 1sಣ ಪಿಯುಸಿಗೆ ಉಚಿತ ಪ್ರವೇಶ | ಅರ್ಜಿ ಆಹ್ವಾನ

ಮಾಜಿ ಮಂತ್ರಿ ಹೆಚ್.ಆಂಜನೇಯ ಮಾತನಾಡಿ, ಸಮರ್ಥ ಅಭ್ಯರ್ಥಿಯನ್ನು ಪಕ್ಷ ಚುನಾವಣೆಗಿಳಿಸಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಹೋಗಿ ಅಭ್ಯರ್ಥಿ ಪರ ಮತ ಕೇಳಿ. ಶಿಕ್ಷಕರುಗಳಿಗೆ ಹೆಚ್ಚು ಸೌಲಭ್ಯಗಳನ್ನು ಕೊಟ್ಟಿರುವುದು ನಮ್ಮ ಪಕ್ಷ ಎನ್ನುವುದನ್ನು ಮನವರಿಕೆ ಮಾಡಿಕೊಡಿ. ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಚಾಚು ತಪ್ಪದೆ ಪಾಲಿಸಿದ್ದೇವೆ. ಹಾಗಾಗಿ ಈ ಚುನಾವಣೆಯನ್ನು ಗೆಲ್ಲಲೇಬೇಕು ಎಂದು ಪದಾಧಿಕಾರಿಗಳಿಗೆ ತಿಳಿಸಿದರು.

ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಐದು ಜಿಲ್ಲೆಗಳಿಂದ 11222 ಹಳ್ಳಿಗಳಿವೆ. ಹಿಂದಿನ ಸಮಸ್ಯೆಗಳೆ ಬೇರೆ, ಈಗಿರುವ ಸಮಸ್ಯೆಗಳೆ ಬೇರೆ. ವೇತನದಲ್ಲಿ ತಾರತಮ್ಯ, ಬಡ್ತಿ, ಹೀಗೆ ಹತ್ತು ಹಲವಾರು ಬೇಡಿಕೆಗಳು ಈಡೇರಬೇಕಿದೆ. ಬಿ.ಎಸ್.ಯಡಿಯೂರಪ್ಪ, ಕುಮಾರಸ್ವಾಮಿ ಇವರುಗಳ ಮೈತ್ರಿ ಸರ್ಕಾರವಿದ್ದಾಗ ಎನ್.ಪಿ.ಎಸ್. ಜಾರಿಗೆ ಬಂತು. ಖಾಸಗಿ, ಅನುದಾನಿತ ಸಂಸ್ಥೆ, ಸರ್ಕಾರಿ ಶಾಲೆಗಳು, ಪಿ.ಯು.ಸಿ. ಪದವಿ, ಸ್ನಾತಕೋತ್ತರ, ಡಿಪ್ಲಮೋ, ಐ.ಟಿ.ಐ. ಕಾಲೇಜುಗಳಿಗೆ ಹೋಗಿ ನನ್ನ ಪರ ಮತ ಕೇಳಿ ಎಂದು ಪದಾಧಿಕಾರಿಗಳಲ್ಲಿ ವಿನಂತಿಸಿದರು.

ಇದನ್ನೂ ಓದಿ: ನಿಮ್ಮ ಮನೆಗೆ ಕೊರಿಯರ್‌ ಬಂದರೆ ಎಚ್ಚರ | ಸ್ವೀಕರಿಸುವ ಮುನ್ನ ಯೋಚಿಸಿ

ಸಭೆಯಲ್ಲಿ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ನೇರ್ಲಗುಂಟೆ ರಾಮಪ್ಪ, ಹುಸೇನ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕೆ.ಪಿ.ಸಿ.ಸಿ. ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ ಸೇರಿದಂತೆ ಕಾರ್ಯದರ್ಶಿಗಳು, ಪದಾಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga newsDT SrinivasElectionKannada Latest NewsMayur JayakumarSouth East Teachers Constituencythe majorityಆಗ್ನೇಯ ಶಿಕ್ಷಕರ ಕ್ಷೇತ್ರಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗ ಸುದ್ದಿಚುನಾವಣೆಡಿ.ಟಿ.ಶ್ರೀನಿವಾಸ್ಬಹುಮತಮಯೂರ್ ಜಯಕುಮಾರ್
Share This Article
Facebook Email Print
Previous Article Rain ಭರವಸೆ ಮೂಡಿಸಿದ ಮಳೆರಾಯ | ಚಿಕ್ಕಜಾಜೂರು ಭಾಗದಲ್ಲಿ ಹದ ಮಳೆ
Next Article ಚಿತ್ರದುರ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ ಚಿತ್ರದುರ್ಗದಲ್ಲಿ ಧಾರಾಕಾರ ಮಳೆ | ಅರ್ಧ ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up