
CHITRADURGA NEWS | 16 JULY 2024
ಚಿತ್ರದುರ್ಗ: ಚಿತ್ರದುರ್ಗ ಅಭಿವೃದ್ಧಿ ಕುರಿತು ಸಂಸದರಾದ ಗೋವಿಂದ ಕಾರಜೋಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಮಂಗಳವಾರ ಬೆಂಗಳೂರಿನ(BANGALORE) ಕುಮಾರಕೃಪಾದಲ್ಲಿ ಸಭೆ ನಡೆಸಿದರು.
ಇದನ್ನೂ ಓದಿ: HeavyRain; ದುರ್ಗದಲ್ಲಿ ಉತ್ತಮ ಮಳೆ | ಸಂಚಾರ ಅಸ್ತವ್ಯಸ್ತ | ನಗರದಲ್ಲಿ ಸುರಿದ ಮಳೆಯ ದೃಶ್ಯ ಇಲ್ಲಿವೆ
ಈ ವೇಳೆ ಅಭಿವೃದ್ಧಿ ಕುರಿತು ಶಾಸಕ ಜಯಚಂದ್ರ, ಪಾವಗಡ ಶಾಸಕ ವೆಂಕಟೇಶ್ ಸೇರಿದಂತೆ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

