
CHITRADURGA NEWS | 15 NOVEMBER 2025
ಚಿತ್ರದುರ್ಗ: ನಿನ್ನೆ ನಿಧನರಾದ ಸಾಲುಮರದ ತಿಮ್ಮಕ್ಕರವರ ನೆನಪಿಗಾಗಿ ಚಿತ್ರದುರ್ಗ ನಗರದ ವಿಜ್ಞಾನ ಕಾಲೇಜಿ ಆವರಣದಲ್ಲಿ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಶನಿವಾರ ಅವರ ಹೆಸರಿನಲ್ಲಿ ಹಣ್ಣಿನ ಸಸಿಯನ್ನು ನಡೆವುದರ ಮೂಲಕ ಶ್ರದ್ಧಾಂಜಲಿಯನ್ನು ಸೂಚಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.
ಇದನ್ನೂ ಓದಿ: ಅಡಿಕೆ ರೇಟ್ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ದರ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್‍ನವೀನ್,ಸಂಚಾಲಕರಾದ ಸೌಭಾಗ್ಯ ಬಸವರಾಜನ್, ಸಾವಯವ ಕೃಷಿಕರಾದ ರಘು ಅರಸೀಕೆರೆ, ಸಜ್ಜನ್, ಧಾವಣಗೆರೆಯ ಪರಿವರ್ತನ ವೇದಿಕೆಯ ಡಾ. ಶಾಂತಾ ಭಟ್ಟ, ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ರೇಖಾ, ರೀನಾ ವೀರಭದ್ರಪ್ಪ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೋ ರವಿಕಾಂತ್ ಎಂ,ಎನ್, ಉಪನ್ಯಾಸಕರಾದ ನಾಗರಾಜ್, ರಾಘವೇಂದ್ರ, ಸುಧಾಮ್, ಸುನೀಲ್, ನಾಗರಾಜ್ ಬೇದ್ರೇ, ರಾಜೇಶ್ ಬುರುಡೇ ಕಟ್ಟೆ ಸೇರಿದಂತೆ ಕಾಲೇಜಿನ ಉಪನ್ಯಾಸಕ ವೃಂದ ಎನ್.ಸಿ.ಸಿ.ವಿದ್ಯಾರ್ಥಿಗಳು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
