By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
    6 minutes ago
    ಉಚ್ಚಂಗಿಯಲ್ಲಮ್ಮ
    ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
    7 minutes ago
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    9 hours ago
    ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
    ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
    9 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    5 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    11 hours ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    12 hours ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    1 day ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    2 days ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    2 days ago
Reading: ಹೆತ್ತ ಕಂದನ‌ ಕೊಂದು ನಿರ್ಭಾವುಕಳಾಗಿ ಕಾರು ಹತ್ತಿದ ತಾಯಿ | ಮಗನ ಶವದೊಂದಿಗೆ 395 ಕಿ.ಮೀ ಸಾಗಿದ‌ ನಂತರ ಅರೆಸ್ಟ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹೆತ್ತ ಕಂದನ‌ ಕೊಂದು ನಿರ್ಭಾವುಕಳಾಗಿ ಕಾರು ಹತ್ತಿದ ತಾಯಿ | ಮಗನ ಶವದೊಂದಿಗೆ 395 ಕಿ.ಮೀ ಸಾಗಿದ‌ ನಂತರ ಅರೆಸ್ಟ್

News Desk Chitradurga News
Last updated: 9 January 2024 15:34
News Desk Chitradurga News
2 years ago
Share
ಸುಚನಾ ಸೇಠ್
ಸುಚನಾ ಸೇಠ್
SHARE

CHITRADURGA NEWS | 9 JANUARY 2024

ಚಿತ್ರದುರ್ಗ (CHITRADURGA): ಕೈ ತುತ್ತು ತಿನ್ನಿಸಿ 4 ವರ್ಷ ಬೆಳೆಸಿದ್ದ ಮಗನನ್ನು ಕೊಂಚವೂ ಭಾವುಕವಿಲ್ಲದೆ ಕೊಲೆ ಮಾಡಿದ ತಾಯಿ ಬ್ಯಾಗ್‌ನಲ್ಲಿ ಬಟ್ಟೆಯಂತೆ ಶವವಿಟ್ಟು ನಿರಾಳ ಭಾವನೆಯಲ್ಲಿ ಭಾವಶೂನ್ಯದ ಪಯಣ ಬೆಳೆಸಿದ್ದು ಬರೋಬ್ಬರಿ 395 ಕಿ.ಮೀ.!.

ಸೋಮವಾರ ಬೆಳಿಗ್ಗೆ ಶುರುವಾದ ಕಾರಿನ ಪಯಣ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (artificial intelligence) ಸ್ಟಾರ್ಟ್‌ ಅಪ್ ಮೈಂಡ್‌ಫುಲ್‌ ಎಐ ಲ್ಯಾಬ್ಸ್‌ನ ಸಹ ಸಂಸ್ಥಾಪಕಿ, ಸಿಇಒ ಸುಚನಾ ಸೇಠ್‌ (39) ಅವರಿಗೆ ಸಂಜೆ ವೇಳೆಗೆ ಹೊರ ಜಗತ್ತಿನ ಕೊನೆಯ ಪಯಣವಾಯಿತು.

ಮೂಲತಃ ಕೋಲ್ಕತ್ತ ಮೂಲದ ಸುಚನಾ ಸೇಠ್‌ ಬಾಲ್ಯದಿಂದಲೇ ಕಲಿಕೆ ವಿಚಾರದಲ್ಲಿ ಅತೀ ಬುದ್ಧಿವಂತೆ. ಕೋಲ್ಕತ್ತದ ಭವಾನಿಪುರ ಎಜುಕೇಶನ್ ಸೊಸೈಟಿ ಕಾಲೇಜಿನಲ್ಲಿ ಭೌತ ವಿಜ್ಞಾನ, ಗಣಿತ ಹಾಗೂ ಕಂಪ್ಯೂಟರ್‌ ಸೈನ್ಸ್‌ ವಿಷಯದಲ್ಲಿ 2003–2006 ರಲ್ಲಿ ಪದವಿ ಪಡೆದು, ಕೋಲ್ಕತ್ತ ವಿಶ್ವವಿದ್ಯಾಲಯದಲ್ಲಿ 2006–2008ರಲ್ಲಿ ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾಳೆ. ಈ ನಡುವೆ 2005–2008ರಲ್ಲಿ ರಾಮಕೃಷ್ಣ ಮಿಷನ್‌ನಲ್ಲಿ ಸಂಸ್ಕೃತದಲ್ಲಿ ಪಿಜಿ ಡಿಪ್ಲೊಮಾದಲ್ಲಿ ಮೊದಲ ರ‍್ಯಾಂಕ್‌ಗಳಿಸಿದ್ದಳು.

ಇದನ್ನೂ ಓದಿ: ಮಗುವನ್ನು ಕೊಂದ ತಾಯಿ ಪ್ರಕರಣ | ಬಂಧನಕ್ಕೆ ನೆರವಾದ ಐಮಂಗಲ ಪೊಲೀಸ್‌

ಬಂಗಾಳಿ, ಇಂಗ್ಷೀಷ್‌, ಫ್ರೆಂಚ್‌, ಹಿಂದಿ, ಸಂಸ್ಕೃತ ಹಾಗೂ ತಮಿಳು ಭಾಷೆ ಮಾತನಾಡುತ್ತಿದ್ದಳು. ಯುಎಸ್‌, ನ್ಯೂಯಾರ್ಕ್‌, ಬೂಸ್ಟನ್‌ ಹಾಗೂ ಬೆಂಗಳೂರಿನಲ್ಲಿ ವಿವಿಧ ಕಂಪನಿಯಲ್ಲಿ ಕೆಲಸ ನಿರ್ವಹಿಸಿದ್ದಾಳೆ. 2008 ರಲ್ಲಿ ಬೆಂಗಳೂರಿಗೆ ಬಂದ ವೇಳೆ ತಮಿಳುನಾಡಿನ ವೆಂಕಟರಮಣ ಪರಿಚಯವಾಗಿದ್ದು, 2010ರಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು.

ಇದನ್ನೂ ಓದಿ: ಗೋವಾದಲ್ಲಿ ಮಗನನ್ನು ಕೊಂದ ತಾಯಿ ಚಿತ್ರದುರ್ಗದಲ್ಲಿ ಬಂಧನ | ಬ್ಯಾಗ್‌ನಲ್ಲಿ ಶವದೊಂದಿಗೆ ಕಾರಿನಲ್ಲಿ ಪ್ರಯಾಣ

9 ವರ್ಷದ ಬಳಿ ಅಂದರೆ 2019 ರಲ್ಲಿ ಮಗ ಚಿನ್ಮಯ್‌ ಜನಿಸಿದ ಬಳಿಕ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಈ ವೇಳೆ ದಂಪತಿಗಳಿಬ್ಬರು ಪರಸ್ಪರ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರತಿ ಭಾನುವಾರ ಮಗನೊಂದಿಗೆ ತಂದೆ ಮಾತನಾಡಲು ಕೋರ್ಟ್‌ ಅವಕಾಶ ನೀಡಿತ್ತು. ಆದರೆ ಇದು ಸುಚನಾ ಸೇಠ್‌ಗೆ ಇಷ್ಟವಿರಲಿಲ್ಲ ಎನ್ನುತ್ತವೆ ಪೊಲೀಸ್‌ ಮೂಲಗಳು.

ಸಿಇಒ ಸುಚನಾ ಸೇಠ್‌ ಮಗನೊಂದಿಗೆ ಶನಿವಾರ ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆ ಅರ್ಪಾಟ್‌ಮೆಂಟ್‌ಗೆ ಬಂದಿದ್ದರು. ಎರಡು ದಿನ ಕೊಠಡಿಯಲ್ಲಿದ್ದ ಸುಚನಾ ಸೇಠ್‌ ಭಾನುವಾರ ಅರ್ಪಾಟ್‌ಮೆಂಟ್‌ ಸಿಬ್ಬಂದಿಗೆ ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸಲು ಹೇಳಿದ್ದಾಳೆ. ಈ ವೇಳೆ ಸಿಬ್ಬಂದಿ ವಿಮಾನದಲ್ಲಿ ತೆರಳಲು ಸಲಹೆ ನೀಡಿದರೂ ಸಹ ಟ್ಯಾಕ್ಸಿಯಲ್ಲಿ ಹೋಗುವುದಾಗಿ ತಿಳಿಸಿದ್ದಳು.

ಸೋಮವಾರ ಬೆಳಿಗ್ಗೆ ಟ್ಯಾಕ್ಸಿ ಬರುತ್ತದ್ದಂತೆ ಬ್ಯಾಗ್‌ನ್ನು ಕಾರಿನಲ್ಲಿಟ್ಟು ಬೆಂಗಳೂರಿಗೆ ಪಯಣ ಬೆಳೆಸಿದ್ದಳು. ‘ಗೋವಾದ ಸೋಲ್ ಬನಿಯನ್ ಗ್ರಾಂಡೆ ಅರ್ಪಾಟ್‌ಮೆಂಟ್‌ನಲ್ಲಿ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಸುಚನಾ ಸೇಠ್‌ ಬಳಿಕ ಕೈ ಕೊಯ್ದುಕೊಂಡಿದ್ದಳು. ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿ ನಿರ್ಧಾರದಿಂದ ಹಿಂದೆ ಸರಿದು ಬೆಂಗಳೂರಿಗೆ ಮರುಳುತ್ತಿದ್ದಳು’ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಂಡ್‌ಫುಲ್‌ ಎಐ ಲ್ಯಾಬ್ಸ್‌ನ ಲಿಂಕ್ಡ್‌ ಇನ್ ಪುಟದ ಪ್ರಕಾರ, ‘2021 ರ ಎಐ ಎಥಿಕ್ಸ್‌ನಲ್ಲಿ 100 ಅದ್ಭುತ ಮಹಿಳೆಯರಲ್ಲಿ ಸುಚನಾ ಸೇಠ್‌ ಅಗ್ರಸ್ಥಾನದಲ್ಲಿದ್ದರು. ಹಾರ್ವರ್ಡ್‌ ವಿಶ್ವವಿದ್ಯಾಲಯದ ಬರ್ಕ್‌ಮನ್‌ ಕ್ಲೈನ್‌ ಸೆಂಟರ್‌ನಲ್ಲಿ ಸಹವರ್ತಿ ಮತ್ತು ಡೇಟಾ ಸೈನ್ಸ್ ತಂಡಗಳಿಗೆ ಮಾರ್ಗದರ್ಶನ ನೀಡುವಲ್ಲಿ 12 ವರ್ಷದ ಅನುಭವ ಹೊಂದಿದ್ದರು’ ಎಂದು ತಿಳಿದು ಬಂದಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:A Mother killed her son in goaArrestAssassinGoaHighwayMotherPoliceTravelಗೋವಾತಾಯಿಪೊಲೀಸ್ಪ್ರಯಾಣಬಂಧನಹಂತಕಿಹೆದ್ದಾರಿ
Share This Article
Facebook Email Print
Previous Article ಮಗುವನ್ನು ಕೊಂದ ತಾಯಿ ಪ್ರಕರಣ | ಬಂಧನಕ್ಕೆ ನೆರವಾದ ಐಮಂಗಲ ಪೊಲೀಸ್‌
Next Article arecanut price list ಅಡಿಕೆ ಧಾರಣೆ | ಜನವರಿ 9 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ..
Leave a Comment

Leave a Reply Cancel reply

Your email address will not be published. Required fields are marked *

ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
ಮುಖ್ಯ ಸುದ್ದಿ
ಉಚ್ಚಂಗಿಯಲ್ಲಮ್ಮ
ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಶ್ರೀ ಶಂಕರಾಚಾರ್ಯರ ಜಯಂತಿ
ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up