By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    10 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    10 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    22 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    22 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    12 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    10 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    11 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಚಿತ್ರದುರ್ಗದ ಅಭಿವೃದ್ಧಿಗೆ ವಿಶೇಷ ಸ್ಥಾನಮಾನ ಅಗತ್ಯ | ವಾಲ್ಮೀಕಿ ಪ್ರಸನ್ನಾನಂದ ಶ್ರೀ ಅಭಿಪ್ರಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಚಿತ್ರದುರ್ಗದ ಅಭಿವೃದ್ಧಿಗೆ ವಿಶೇಷ ಸ್ಥಾನಮಾನ ಅಗತ್ಯ | ವಾಲ್ಮೀಕಿ ಪ್ರಸನ್ನಾನಂದ ಶ್ರೀ ಅಭಿಪ್ರಾಯ

chitradurganews.com
Last updated: 24 December 2023 20:55
chitradurganews.com
3 years ago
Share
ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ
SHARE

ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ಜಿಲ್ಲೆಯ ಮೂರು ತಾಲೂಕು ಮತ್ತು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕನ್ನು ಕಲ್ಯಾಣ ಕರ್ನಾಟಕ ಮಾದರಿ 371ಜೆ ವಿಶೇಷ ಸ್ಥಾನಮಾನ ನೀಡಿದರೆ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದಿಂದ ಹಮ್ಮಿಕೊಂಡಿದ್ದ ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನೆ ನೀಡಿದರು.

ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಕಲ್ಯಾಣ ಕರ್ನಾಟಕ ಜಿಲ್ಲೆಗಳಂತೆ 371ಜೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಮೊಳಕಾಲ್ಮುರು, ದಾವಣಗೆರೆ ಜಿಲ್ಲೆಯ ಜಗಳೂರನ್ನು ಸೇರಿಸಬೇಕು. 371ಜೆ ಸ್ಥಾನದೊಂದಿಗೆ ಕೇಂದ್ರದಿಂದ ವಿಶೇಷ ಅನುದಾನ ದೊರೆತರೆ, ಈ ಭಾಗದ ನಾಯಕ ಸಮುದಾಯದ ಜನರ ಅಭಿವೃದ್ಧಿಗೆ ಸಹಕಾರಿ ಆಗಲಿದೆ. ಈ ಬಗ್ಗೆ ರಾಜನಹಳ್ಳಿಯಲ್ಲಿ ನಡೆಯುವ ವಾಲ್ಮೀಕಿ ಜಾತ್ರೆಯಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಮೊಳಕಾಲ್ಮೂರಿನಲ್ಲಿ ಬೀದಿ ಬದಿ ಬಂಗಾರದ ನಾಣ್ಯಕ್ಕೆ ಹುಡುಕಾಟ

ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಸಂದರ್ಭ ಇದು. ಶ್ರೀರಾಮಾಯಣ ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ, ಬೇಡರಕಣ್ಣಪ್ಪ ಹಾಗೂ ಏಕಲವ್ಯರಿಗೆ ಈ ದೇಶದಲ್ಲಿ ಸೂಕ್ತ ಪುರಸ್ಕಾರ ಸಿಕ್ಕಿಲ್ಲ ಎಂಬ ಬೇಸರವಿದೆ ಎಂದರು.

ರಾಜ್ಯ ಸರ್ಕಾರ ಕೆಲವು ವರ್ಷಗಳಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಕೊಂಡು ಬರುತ್ತಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಚಿತ್ರದುರ್ಗದಲ್ಲಿ ರಾಜವೀರ ಮದಕರಿ ನಾಯಕರ ಥೀಮ್‍ಪಾರ್ಕ್ ಆರಂಭಿಸುವುಗಿ ಕೇಂದ್ರದ ಗೃಹ ಮಂತ್ರಿಗಳಾದ ಅಮಿತ್ ಶಾ ಭರವಸೆ ನೀಡಿದ್ದರು. ಆದರೆ, ಈವರೆಗೆ ಈಡೇರಿಲ್ಲ ಎಂದರು.

ನಾಯಕ ಸಮಾಜದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ನಮಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಮೀಸಲಾತಿ ಮೂಲಕ ಶೋಷಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ಆದರೆ ರಾಜ್ಯದಲ್ಲಿ ನಕಲಿ ಪ್ರಮಾಣ ಪತ್ರದ ಹಾವಳಿ ಹೆಚ್ಚುತ್ತಿದೆ. ಕೆಲವರು ಎಸ್‍ಸಿ, ಎಸ್‍ಟಿ ಜನರ ಸೌಲಭ್ಯಗಳನ್ನು ಕಬಳಿಕೆ ಮಾಡುತ್ತಿದ್ದು ಈ ಬಗ್ಗೆ ಸಮುದಾಯ ಎಚ್ಚರ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣ ಹೆಚ್ಚಾಗಿದ್ದು ಇದಕ್ಕೆ ಪೂರಕ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಕರ್ನಾಟಕ ಸರ್ಕಾರ ಭರವಸೆ ನೀಡಿದೆ. ಮೀಸಲು ಹೆಚ್ಚಳ ಬೇಡಿಕೆಗೆ ಅಡ್ಡಿಯಾಗಿದ್ದ ಕಾನೂನು ತೊಡಕು, ಅರ್ಜಿ ಹಾಕದಿದ್ದರು ಸಹ ಒಂದು ಸಮುದಾಯಕ್ಕೆ ಶೇ.10 ರಷ್ಟು ಮೀಸಲು ನೀಡಲು ಅಡ್ಡಿಯಾಗದಿರುವುದು ವಿಪರ್ಯಾಸ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಮಾತನಾಡಿ, ಚಿತ್ರದುರ್ಗಕ್ಕೆ 371 ಜೆ ಸ್ಥಾನ ಸಿಗಬೇಕಿದೆ. ಬೇಡಿಕೆ ಈಡೇರಿಕೆ ಗಾಗಿ ಸರ್ಕಾರಗಳ ಮೇಲೆ ಒತ್ತಡ ಹಾಕಬೇಕು ಎಂದರು.

ನಿವೃತ್ತ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ಅವರ ಪರವಾಗಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ಸಂತಸ ತಂದಿದೆ. ರಾಜ್ಯ ಸರ್ಕಾರದ ರಾಜ್ಯ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಗಿದ್ದ ಎನ್.ವೈ ಹನುಮಂತಪ್ಪ ಅವರಿಗೆ ಸಿಕ್ಕಿದ್ದು ಅವರ ಸೇವೆಗೆ ತಂದ ದೊಡ್ಡ ಗೌರವವಾಗಿದೆ. ಎನ್.ವೈ.ಹನುಮಂತಪ್ಪ ಅವರಿಗೆ ವಾಲ್ಮೀಕಿ ಪ್ರಶಸ್ತಿಯಿಂದ ದೊರೆತಿರುವ 5 ಲಕ್ಷ ಮೊತ್ತವನ್ನು ವಾಲ್ಮೀಕಿ ಸಮಾಜದ ವ್ಯಕ್ತಿತ್ವ ವಿಕಾಸಕ್ಕೆ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ: ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಮಾತನಾಡಿ, ಸರ್ಕಾರಿ ನೌಕರರ ಸಂಘದಿಂದ ಏರ್ಪಡಿಸಿರುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಒಂದು ಸರ್ಕಾರ ಉತ್ತಮ ಆಡಳಿತ ನಡೆಯಲು ಸರ್ಕಾರಿ ನೌಕರರು ಪಾತ್ರ ದೊಡ್ಡದು. ಸಮಾಜ ಪರ ಕಾಳಜಿಯಿಂದ ಕಳೆದ 12 ವರ್ಷಗಳಿಂದ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ ಮೂಲಕ ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹ ನೀಡುವ ಕೆಲಸ ಮಾಡುತ್ತಿರುವುದು ನನಗೆ ಸಂತಸ ತಂದಿದೆ ಎಂದರು.

ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಸಾಧಕರನ್ನು ಸನ್ಮಾನಿಸಿ ಯುವ ಸಮೂಹಕ್ಕೆ ಸ್ಪೂರ್ತಿ ತುಂಬುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಾಗಿದೆ.
ಇಂದು ನಮ್ಮ ಸಮಾಜಕ್ಕೆ ಮೀಸಲಾತಿಯಿಂದ ಅಧಿಕಾರ ದೊರತಿದೆ. ಅನೇಕ ನಾಯಕರು ಸಮಾಜದ ಪರವಾಗಿ ಕೆಲಸ ಮಾಡಲು ಸಹಕಾರಿಯಾಗಿದ್ದು ಸಮಾಜದ ಪರವಾಗಿ ನಿಂತು ಸಮಾಜವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಮತ್ತಷ್ಟು ಶ್ರಮ ಹಾಕಬೇಕಿದೆ ಎಂದರು.

ಸಮಾಜದ ಸಾಧಕರಾದ ನಿವೃತ್ತ ಡಿಐಜಿ ಎಂ.ಎನ್.ನಾಗರಾಜ್, ಪತ್ರಕರ್ತ ಎಂ.ಎನ್.ಅಹೋಬಲಪತಿ, ಉದ್ಯಮಿಗಳಾದ ಪಿ.ವಿ.ಅರುಣ್‍ಕುಮಾರ್, ಆರ್.ರಾಜಮನೆ, ಥ್ರೋಬಾಲ್ ಆಟಗಾರ ಆರ್.ಹೊಯ್ಸಳ, ಶಿಕ್ಷಕಿ ಕೆ.ಒ.ರತ್ನಮ್ಮ, ಡಾ.ಎನ್.ಬಿ. ಪ್ರಹ್ಲಾದ್, ಡಾ.ಎಚ್.ಟಿ.ತೇಜಸ್ವಿ, ಡಾ.ಎಸ್.ಕೆ. ಮೋಹನ್, ಮುಖ್ಯ ಲೆಕ್ಕಾಧಿಕಾರಿ ಸಿ.ಜೆ.ಶ್ರೀನಿವಾಸ್, ನಾಟಕ ಅಕಾಡೆಮಿ ಸದಸ್ಯ ತಿಪ್ಪೇಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ನೌಕರರ ಸಂಘದ ಅಧ್ಯಕ್ಷ ಡಾ.ಎಚ್.ಗುಡ್ಡದೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಬಿ.ಕಾಂತರಾಜ್, ಮದಕರಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಎಸ್.ಸಂದೀಪ್, ನಾಗೇಂದ್ರ ಬಾಬು, ಮುಖ್ಯ ಲೆಕ್ಕಧಿಕಾರಿ ಶ್ರೀನಿವಾಸ್, ಅಧಿಕಾರಿಗಳಾದ ಡಾ.ಎಚ್.ಪಾಲಾಕ್ಷ, ಕೆ.ಪಿ.ಮಧುಸೂ ದನ್, ಪಾಪಯ್ಯ, ಮಾರಣ್ಣ, ಮಹಾಂತೇಶ್, ದೀಪಕ್, ಜೆ.ವೈಶಾಲಿ, ಎಸ್.ಎಸ್.ಗಣೇಶ್, ಡಾ.ಎಸ್.ರಂಗಸ್ವಾಮಿ, ಡಾ.ಸಾಲಿಮಂಜಪ್ಪ, ತಿಪ್ಪೇ ಸ್ವಾಮಿ, ಎ.ರಮೇಶ್, ಪೆÇ್ರ.ಟಿ.ಎಲ್.ಸುಧಾಕರ್, ಮಂಜುನಾಥ್, ಬಸವರಾಜ ಟಿ.ಗೊರವರ್, ಅಂಜಿನಪ್ಪ, ಕೆ.ಪಿ.ಸಂಪತ್‍ಕುಮಾರ್, ಜಿ.ಬಿ.ಮಹಂತೇಶ್, ಎಸ್.ಮಂಜುನಾಥ್, ಎನ್.ಪಿ.ರವಿ, ಎಚ್.ಮಹೇಶ್, ಪೆÇೀಲಿಸ್ ರವಿ ಮತ್ತಿತರರಿದ್ದರು.

ಪಕ್ಷಾತೀತವಾಗಿ ನಿರಂತರ ಹೋರಾಟ ಮಾಡಿದಾಗ ಮಾತ್ರ 371ಜೆ ಮಾದರಿಯಲ್ಲಿ ವಿಶೇಷ ಸ್ಥಾನಮಾನ ಪಡೆಯಲು ಸಾಧ್ಯ. ಸಮಾಜದ ಪರವಾಗಿ ವಾಲ್ಮೀಕಿ ಶ್ರೀಗಳು ಸತತ 260 ದಿನಗಳ ಮೀಸಲಾತಿ ಹೋರಾಟ ಮಾಡಿದ್ದಾರೆ. ಈ ಕಾರಣಕ್ಕೆ ಶೇ.3.5 ರಿಂದ ಶೇ.7ರಷ್ಟು ಮೀಸಲಾತಿ ದೊರೆಯಲು ಸಾಧ್ಯವಾಗಿದೆ.
| ಟಿ.ರಘುಮೂರ್ತಿ, ಚಳ್ಳಕೆರೆ ಶಾಸಕರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaN.Y. GopalakrishnaRahul JarakiholiT. RaghumurthyValmiki Sriಎನ್.ವೈ.ಗೋಪಾಲಕೃಷ್ಣಚಿತ್ರದುರ್ಗಟಿ.ರಘುಮೂರ್ತಿರಾಹುಲ್ ಜಾರಕಿಹೊಳಿವಾಲ್ಮೀಕಿ ಶ್ರೀ
Share This Article
Facebook Email Print
Previous Article ನಿವೃತ್ತ ಉಪನ್ಯಾಸಕ ಸಿ.ಆರ್.ಮಾಧವ ರೆಡ್ಡಿ ನಿವೃತ್ತ ಉಪನ್ಯಾಸಕ ಸಿ.ಆರ್.ಮಾಧವ ರೆಡ್ಡಿ ಇನ್ನಿಲ್ಲ
Next Article ಕೋಟೆನಾಡಲ್ಲಿ ರಾಹುಲ್ ಜಾರಕಿಹೊಳಿ ಭರ್ಜರಿ ರೌಂಡ್ಸ್
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up