By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    3 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    13 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    13 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
    14 hours ago
    ರೈತ ಭವನದಲ್ಲಿ ರಾಜ್ಯ ಸಮಿತಿ ಸಭೆ
    ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    14 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    17 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    14 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    14 minutes ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 hour ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 day ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    1 day ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
Reading: ಕೇಂದ್ರ ಸಚಿವರ ಕಚೇರಿಗೆ ಖಾಲಿ ಮಡಿಕೆ, ಮನವಿ ಪತ್ರ | ಕರುನಾಡ ವಿಜಯಸೇನೆಯಿಂದ ವಿಶಿಷ್ಟ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೇಂದ್ರ ಸಚಿವರ ಕಚೇರಿಗೆ ಖಾಲಿ ಮಡಿಕೆ, ಮನವಿ ಪತ್ರ | ಕರುನಾಡ ವಿಜಯಸೇನೆಯಿಂದ ವಿಶಿಷ್ಟ ಪ್ರತಿಭಟನೆ

chitradurganews.com
Last updated: 26 September 2023 16:02
chitradurganews.com
3 years ago
Share
ವಿಜಯಸೇನೆಯಿಂದ ವಿಶಿಷ್ಟ ಪ್ರತಿಭಟನೆ
ಎ.ನಾರಾಯಣಸ್ವಾಮಿ ಕಚೇರಿಗೆ ಖಾಲಿ ಮಡಿಕೆ
SHARE

ಚಿತ್ರದುರ್ಗ ನ್ಯೂಸ್.ಕಾಂ: ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಕಚೇರಿಗೆ ಖಾಲಿ ಮಡಿಕೆಯೊಂದಿಗೆ ಮನವಿ ಪತ್ರ ಸಲ್ಲಿಸಿದ ಘಟನೆ ಮಂಗಳವಾರ ನಡೆಯಿತು.

ಕರುನಾಡ ವಿಜಯಸೇನೆ ಕಾರ್ಯಕರ್ತರು ಮಂಗಳವಾರ ಕೆಆರ್‍ಎಸ್ ಜಲಾಶಯದಿಂದ ಕಾವೇರಿಯನ್ನು ತಮಿಳುನಾಡಿಗೆ ಹರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾಗಿರುವ ಎ.ನಾರಾಯಣಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ | ದಾವಣಗೆರೆಯಲ್ಲಿ ಡಿಜೆ ಸೀಕ್ರೇಟ್ ರಿವಿಲ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸಂಸದರ ಕಚೇರಿ ಎದುರು ಖಾಲಿ ಮಡಿಕೆಗಳನ್ನು ಹಿಡಿದು ಪ್ರತಿಭಟಿಸಿದರು.

ಕಾವೇರಿ ನದಿ ನೀರು ಕುರಿತು ಸಂಸದರು ಎಲ್ಲಿಯೂ ಧ್ವನಿ ಎತ್ತಿಲ್ಲ. ಕಾವೇರಿ ನಮ್ಮವಳು. ರಾಜ್ಯ ಹಾಗೂ ನಾಡಿನ ಹಿತ ಕಾಪಾಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ. ತಕ್ಷಣ ನೀರು ನಿಲ್ಲಿಸುವಂತೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಇನ್ನೂ ಮುಂದುವರೆದ ಪ್ರತಿಭಟನಾಕಾರರು ಸಚಿವರ ಕಚೇರಿ ಬಾಗಿಲಿಗೆ ಕಾವೇರಿ ನಮ್ಮವಳು ಎಂಬ ಪೋಸ್ಟರ್ ಅಂಟಿಸಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸಿಬ್ಬಂದಿ ಪೋಸ್ಟರ್ ತೆಗೆದು ಪ್ರತಿಭಟನಾಕಾರರನು ದೂರ ಕರೆತಂದರು. ಸಂಸದರ ಕಚೇರಿ ಸಿಬ್ಬಂದಿ ಖಾಲಿ ಮಡಿಕೆಯೊಂದಿಗೆ ನೀಡಿದ ಮನವಿಪತ್ರವನ್ನು ಸ್ವೀಕರಿಸಿದರು.

ಪ್ರತಿಭಟನೆಯಲಿ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ವಿಶ್ವನಾರಾಯಣಮೂರ್ತಿ, ಜಗದೀಶ್, ಮಣಿಕಂಠ, ಅಖಿಲೇಶ್, ಮಹಮದ್ ರಫಿ, ಮತ್ತಿತರರು ಭಾಗವಹಿಸಿದ್ದರು.

ವಿಜಯಸೇನೆಯಿಂದ ವಿಶಿಷ್ಟ ಪ್ರತಿಭಟನೆ
ಕೇಂದ್ರ ಸಚಿವರ ಕಚೇರಿಗೆ ಖಾಲಿ ಮಾಡಿಕೆ, ಮನವಿ ಪತ್ರ

ಕೆಎಸ್‍ಆರ್‍ಟಿಸಿ ಬಸ್ಸುಗಳಿಗೂ ಪೋಸ್ಟರ್:

ಇನ್ನೂ ಬೆಂಗಳೂರು ಬಂದ್‍ಗೆ ಮುನ್ನಾ ದಿನ ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುವ ಎಲ್ಲ ಬಸ್ಸುಗಳಿಗೆ ಪೋಸ್ಟರ್ ಅಚಿಟಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುವ ಪ್ರಯಾಣಿಕರು ಬಂದ್‍ಗೆ ಬೆಂಬಲ ನೀಡಿ, ಯಾರೂ ಕೂಡಾ ಪ್ರಯಾಣ ಬೆಳೆಸಬೇಡಿ ಎಂದು ಮನವಿ ಮಾಡಿಕೊಂಡಿದ್ದರು.

ಮುಂದುವರೆದು ಬಸ್ಸುಗಳಲ್ಲಿರುವ ಮುಖ್ಯಮಂತ್ರಿ ಸೇರಿದಂತೆ ಸಚಿವರ ಭಾವಚಿತ್ರಗಳಿಗೆ ಕೆಂಪು ಬಣ್ಣದ ಶಾಹಿಯಿಂದ ಮಾರ್ಕ್ ಮಾಡಿ ಆಕ್ರೋಶ ವ್ಯಕ್ತಡಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:A. NarayanaswamyCauveryChitradurgaKannada Latest NewsKarnataka GovernmentKarunada Victory Army. KT ShivakumarKRSMPNarendra ModiTamil NaduUnion Ministerಎ.ನಾರಾಯಣಸ್ವಾಮಿಕನ್ನಡ ಲೇಟೆಸ್ಟ್ ಸುದ್ದಿಕರುನಾಡ ವಿಜಯಸೇನೆ. ಕೆ.ಟಿ.ಶಿವಕುಮಾರ್ಕರ್ನಾಟಕ ಸರ್ಕಾರಕಾವೇರಿಕೆಆರ್‍ಎಸ್ಕೇಂದ್ರ ಸಚಿವರುಚಿತ್ರದುರ್ಗತಮಿಳುನಾಡುನರೇಂದ್ರ ಮೋದಿಸಂಸದರು
Share This Article
Facebook Email Print
Previous Article ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದುರ್ಗ ಜಿಲ್ಲೆ ಭೇಟಿಗೆ ದಿನಗಣನೆ
Next Article ಮಧ್ಯಂತರ ಪರಿಹಾರಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಜಿಲ್ಲೆಯಲ್ಲಿ ಬರಗಾಲ, ಶೇ.25ರಷ್ಟು ಮಧ್ಯಂತರ ಪರಿಹಾರಕ್ಕೆ ಸರ್ಕಾರಕ್ಕೆ ಶಿಫಾರಸ್ಸು | ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿ ರೈತರು, ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ
Leave a Comment

Leave a Reply Cancel reply

Your email address will not be published. Required fields are marked *

Crystal
ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
bread
ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
Life Style
ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
ಮುಖ್ಯ ಸುದ್ದಿ
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
Dina Bhavishya
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up