By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    26 minutes ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    10 hours ago
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    22 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    22 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    2 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    10 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    10 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    11 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 day ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
Reading: ಬಯಲು ಸೀಮೆಯಲ್ಲೂ ಬೆಳೆಯುವ ಭತ್ತದ ತಳಿ ಅಭಿವೃದ್ಧಿ | ಏರೋಬಿಕ್ ಭತ್ತದ ಬಗ್ಗೆ ರೈತರಲ್ಲಿ ಹೊಸ ಕನಸು ಬಿತ್ತಿದ ಕೃಷಿ ವಿಜ್ಞಾನಿಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಯಲು ಸೀಮೆಯಲ್ಲೂ ಬೆಳೆಯುವ ಭತ್ತದ ತಳಿ ಅಭಿವೃದ್ಧಿ | ಏರೋಬಿಕ್ ಭತ್ತದ ಬಗ್ಗೆ ರೈತರಲ್ಲಿ ಹೊಸ ಕನಸು ಬಿತ್ತಿದ ಕೃಷಿ ವಿಜ್ಞಾನಿಗಳು

chitradurganews.com
Last updated: 3 October 2023 09:38
chitradurganews.com
3 years ago
Share
ಏರೋಬಿಕ್ ಭತ್ತ
ಏರೋಬಿಕ್ ಭತ್ತ
SHARE

ಚಿತ್ರದುರ್ಗ ನ್ಯೂಸ್.ಕಾಂ: ಬಯಲು ಸೀಮೆ, ಬರದ ನಾಡು ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ ಬೀಳುವ ಮಳೆಯನ್ನು ಆಶ್ರಯಿಸಿ ಭತ್ತ ಬೆಳೆಯಬಹುದು. ಅತ್ಯಂತ ಕಡಿಮೆ ನೀರು ಉಪಯೋಗಿಸಿ ಬೆಳೆಯುವ ಭತ್ತವನ್ನು ಕೃಷಿ ವಿಜ್ಞಾನಿಗಳು ಅಭವೃದ್ಧಿಪಡಿಸಿದ್ದಾರೆ.

ಹೌದು, ಇಂಥದ್ದೊಂದು ಹೊಸ ಕನಸನ್ನು ಕೃಷಿ ವಿಜ್ಞಾನಿ ಏರೋಬಿಕ್ ಭತ್ತದ ತಜ್ಞ ಪ್ರೊ.ಎಚ್.ಇ.ಶಶಿಧರ್ ಸಿರಿಗೆರೆ ತರಳಬಾಳು ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಅಲ್ಲಿನ ರೈತರ ಎದುರಿನಲ್ಲಿ ಬಿತ್ತಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನಕ್ಕೆ ಇನ್ನೆರಡು ದಿನ ಬಾಕಿ | ಸಿಎಂ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಶ್ರದ್ಧಾಂಜಲಿ ಸಮಾರಂಭದಲ್ಲಿ ಶ್ರಮಿಸಿದ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳೆ ಆಶ್ರಯಿಸಿ, ನೀರು ನಿಲ್ಲಿಸದೇ ಬೆಳೆಯುವ ಭತ್ತದ ತಳಿಯನ್ನು ಅಭಿವೃದ್ಧಿ ಪಡಿಸಿದ್ದು, ಅದರ ಹೆಸರು ಏರೋಬಿಕ್. ಇದನ್ನು ಮಳೆಯನ್ನು ಆಶ್ರಯಿಸಿ ಬೆಳೆಯಬಹುದು ಎಂದು ವಿವರಣೆ ನೀಡಿದ್ದಾರೆ.

ಹಳೆಯ ಪದ್ಧತಿ ಪ್ರಕಾರ ಭತ್ತ ನಾಟಿ ಮಾಡುವಾಗ ಬೇರುಗಳು ಆಳವಾಗಿ ಇಳಿಯುತ್ತಿದ್ದವು. ಆದರೆ, ಹೊಸ ತಳಿಗಳು ಬೇರು ಮೇಲೆ ಇರುತ್ತಿದ್ದ ಪರಿಣಾಮ ಹೆಚ್ಚು ನೀರು ಬೇಡುತ್ತಿದ್ದವು. ಬೇರು ಆಳಕ್ಕೆ ಹೋದರೆ ಭೂಮಿಯೊಳಗಿನ ತೇವಾಂಶ ಪಡೆದು ಬೆಳೆಯುತ್ತವೆ. ಈ ರೀತಿಯ ತಳಿಯನ್ನು ಕ್ರಾಸಿಂಗ್ ಮಾಡಿ ಏರೋಬಿಕ್ ಎಂದು ಅಭಿವೃದ್ಧಿಪಡಿಸಿದ್ದು ಇದನ್ನು ರಾಗಿ, ಜೋಳದಂತೆ ಭಿತ್ತನೆ ಮಾಡಿ ಬೆಳೆಯಬಹುದು. ನಾಟಿ ಮಾಡುವ ಅವಶ್ಯಕತೆ ಇಲ್ಲ. ಇದರಲ್ಲಿ ನೀರು ನಿಲ್ಲಿಸುವ ಅಗತ್ಯವೂ ಇಲ್ಲ ಎಂದು ವಿವರಿಸಿದರು.

ಸಾಮಾನ್ಯವಾಗಿ ಈಗ ಇರುವ ಪದ್ಧತಿಯಲ್ಲಿ ಭತ್ತ ಬೆಳೆಯಲು 1 ಕೆ.ಜಿ ಭತ್ತ ಬೆಳೆಯಲು 5 ಸಾವಿರ ಲೀಟರ್ ನೀರಿನ ಅವಶ್ಯಕತೆ ಬರುತ್ತದೆ. ಆದರೆ, ಏರೋಬಿಕ್ ಭತ್ತ ಬೆಳೆಯಲು ಕೇವಲ 500 ರಿಂದ 2 ಸಾವಿರ ಲೀಟರ್ ನೀರು ಸಾಕಾಗುತ್ತದೆ. ಇಲ್ಲಿ ನೀರಿನ ಉಳಿತಾಯವಾಗುತ್ತದೆ ಎಂದರು.

ಸಿರಿಗೆರೆಯಲ್ಲಿ ಸ್ವಾಮೀಜಿ ಹಾಗೂ ರೈತರಿಗೆ ಭತ್ತದ ತಳಿ ಬಗ್ಗೆ ವಿವರಣೆ ನೀಡಿದ ಕೃಷಿ ವಿಜ್ಞಾನಿಗಳು
ಸಿರಿಗೆರೆಯಲ್ಲಿ ಸ್ವಾಮೀಜಿ ಹಾಗೂ ರೈತರಿಗೆ ಭತ್ತದ ತಳಿ ಬಗ್ಗೆ ವಿವರಣೆ ನೀಡಿದ ಕೃಷಿ ವಿಜ್ಞಾನಿಗಳು

ಏರೋಬಿಕ್ ಭತ್ತ ಬೆಳೆಯಲು ಎಷ್ಟು ಖರ್ಚು ಬರಬಹುದು:

ಏರೋಬಿಕ್ ವಿಧಾನದಲ್ಲಿ ಭತ್ತ ಬೆಳೆಯಲು ಒಂದು ಎಕರೆಗೆ ಕನಿಷ್ಟ 10 ರಿಂದ 13 ಸಾವಿರ ರೂ. ಖರ್ಚು ಬರುತ್ತದೆ. ಈ ತಳಿಗೆ ಸೂರ್ಯನ ಕಿರಣಗಳು ಈ ತಳಿಗೆ ಅತ್ಯವಶ್ಯ. ರಾಸಾಯನಿಕ ಬಳಸದೇ, ಫರ್ಟಿಲೈಜರ್ಸ್ ಇಲ್ಲದೆ ಕುರಿ, ಕೋಳಿ, ದನದ ಗೊಬ್ಬರ ಬಳಸಿಕೊಂಡು ಈ ತಳಿಯನ್ನು ಬೆಳೆಯಬಹುದು.

ಇನ್ನೂ ಈ ತಳಿಯನ್ನು ಅಡಕೆ ಹಾಕಿದ ರೈತರು ಕೂಡಾ ಅಡಕೆ ನಾಟಿ ಮಾಡಿದ 1 ರಿಂದ 3 ವರ್ಷಗಳವರೆಗೆ ಅಡಿಕೆ ಸಾಲುಗಳ ನಡುವೆ ಬೆಳೆಯಬಹುದು. ನಾಟಿ ಮಾಡದ 4 ತಿಂಗಳಲ್ಲೇ ಉತ್ತಮ ಇಳುವರಿ ದೊರೆಯುತ್ತದೆ ಎಂದು ರೈತರಿಗೆ ತಿಳಿಸಿದರು.

ಸಾಂಪ್ರದಾಯಿಕ ಭತ್ತದ ಕೃಷಿಯಲ್ಲಿ ಬಿತ್ತನೆಗೆ ಎಕರೆಗೆ 25 ಕೆ.ಜಿ ಭತ್ತದ ಬೀಜ ಬೇಕಾಗುತ್ತದೆ. ಆದರೆ, ಏರೋಬಿಕ್ ಪದ್ಧತಿಯಲ್ಲಿ ಒಂದು ಎಕರೆಗೆ 5 ಕೆ.ಜಿ. ಬೀಜ ಸಾಕಾಗುತ್ತದೆ. ಈ ತಳಿಯಲ್ಲಿ ರೋಗ ನಿರೋಧಕ ಶಕ್ತಿ ಇರುವುದು ರೈತರಿಗೆ ವರದಾನವಾಗಲಿದೆ.

ಸಿರಿಗೆರೆ ಶಾಂತಿವನದಿಂದಲೇ ಪ್ರಯೋಗ ಪ್ರಾರಂಭ:

ಕೃಷಿ ವಿಜ್ಞಾನಿಗಳು ಹೇಳಿದ ಎಲ್ಲ ಮಾಹಿತಿಗಳನ್ನು ಆಸಕ್ತಿಯಿಂದ ಆಲಿಸಿದ ಸಿರಿಗೆರೆ ತರಳಬಾಳು ಮಠದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪ್ರತಿಕ್ರಿಯಿಸಿ, ಸಾಂಪ್ರದಾಯಿಕವಾಗಿ ಭತ್ತ ಬೆಳೆಯುವ ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ ಏರೋಬಿಕ್ ಭತ್ತ ಬಿತ್ತನೆಗೆ ನಾವು ಮುಂದಾಗುತ್ತೇವೆ ಎಂದರು.

ಏರೋಬಿಕ್ ಭತ್ತದ ಬಗ್ಗೆ ಹಲವು ಕೃಷಿ ವಿಜ್ಞಾನಿಗಳು ನಮ್ಮ ಜೊತೆಗೆ ಚರ್ಚೆ ನಡೆಸಿದ್ದಾರೆ. ರೈತರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಶಾಂತಿವನದ ಬಳಿ ಒಂದು ಎಕರೆ ಜಾಗದಲ್ಲಿ ನಾವೇ ಏರೋಬಿಕ್ ಭತ್ತ ಬಿತ್ತನೆ ಮಾಡುತ್ತೇವೆ. ಬೆಳೆದ ನಂತರ ರೈತರು ಬಂದು ನೋಡಿಕೊಂಡು ತಾವು ಬೆಳೆಯಬಹುದು ಎಂದರು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎನ್.ಆರ್.ಗಂಗಾಧರಪ್ಪ, ವಿಜ್ಞಾನಿ ಎಸ್.ಬಿ.ಪ್ರಕಾಶ್, ತರಳಬಾಳು ವಿದ್ಯಾಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಸ್.ಬಿ.ರಂಗನಾಥ್, ಆಡಳಿತಾಧಿಕಾರಿ ಎಚ್.ವಿ.ವಾಮದೇವಪ್ಪ, ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್.ಮರುಳಸಿದ್ದಪ್ಪ ಹಾಗೂ ಹಲವು ರೈತರು ಮಠದ ಭಕ್ತರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AerobicAgricultureChitradurgaDr.Shree Shivamurthy Shivacharya SwamijiKannada Latest NewsNew Rice BreedRiceScienceSirigereಏರೋಬಿಕ್ಕನ್ನಡ ಲೇಟೆಸ್ಟ್ ನ್ಯೂಸ್ಕೃಷಿಚಿತ್ರದುರ್ಗಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಭತ್ತವಿಜ್ಞಾನಸಿರಿಗೆರೆಹೊಸ ಭತ್ತದ ತಳಿ
Share This Article
Facebook Email Print
Previous Article ಬಬ್ಬೂರು ಕೆವಿಕೆ ಆವರಣದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮದ ಪೆಂಡಾಲ್ ಸಿದ್ಧತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನಕ್ಕೆ ಇನ್ನೆರಡು ದಿನ ಬಾಕಿ | ಸಿಎಂ ಸ್ವಾಗತಕ್ಕೆ ಭರ್ಜರಿ ಸಿದ್ಧತೆ
Next Article ಡಿಸಿಸಿ ಬ್ಯಾಂಕಿಗೆ ಲಭಿಸಿರುವ ಪ್ರಶಸ್ತಿ. ರಾಷ್ಟ್ರಮಟ್ಟದ ಅವಾರ್ಡ್ ಪಡೆದ ಚಿತ್ರದುರ್ಗ ಡಿಸಿಸಿ ಬ್ಯಾಂಕ್ | ದೇಶದ ಎರಡನೇ ಅತ್ಯುನ್ನತ ಬ್ಯಾಂಕ್ ಮನ್ನಣೆ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
ಮಾರುಕಟ್ಟೆ ಧಾರಣೆ
endometrial cancer that plague women
ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
Life Style
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up