By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Asia Book of Records honours 1,181 students for mass shloka recitation
    SRS | 1,181 ವಿದ್ಯಾರ್ಥಿಗಳ ಸಾಮೂಹಿಕ ಶ್ಲೋಕ ಪಠಣಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ
    1 day ago
    35th Tribute Ceremony of the Late Shivakumara Shivacharya Swamiji
    ಶಿಕ್ಷಣ, ನೀರಾವರಿ ಕ್ಷೇತ್ರಕ್ಕೆ ಶಿವಕುಮಾರ ಶ್ರೀಗಳ ಕೊಡುಗೆ ಅಪಾರ | ಗಣ್ಯರ ಶ್ಲಾಘನೆ
    1 day ago
    SP Kushal Choukse
    ಚಿತ್ರದುರ್ಗದ ನೂತನ ಎಸ್ಪಿಯಾಗಿ ಕುಶಲ್ ಚೌಕ್ಸೆ ನೇಮಕ
    1 day ago
    ಅರ್ಜಿ ಅಹ್ವಾನ
    ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
    1 day ago
    ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ | ಅಕ್ಟೋಬರ್ 17 ಕೊನೆಯ ದಿನ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    12 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 23 | ಹಠಾತ್ ಆರ್ಥಿಕ ಲಾಭ, ಶ್ರಮಕ್ಕೆ ತಕ್ಕ ಪ್ರತಿಫಲ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 20 | ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ, ಧನಲಾಭದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    5 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    clean and clear skin
    ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
    11 hours ago
    eat sweets before meals
    ಊಟಕ್ಕೆ ಮೊದಲು ಸಿಹಿತಿಂಡಿಗಳನ್ನು ತಿನ್ನಬೇಕೇ? ಅಥವಾ ಊಟದ ನಂತರ ತಿನ್ನಬೇಕೆ? ತಿಳಿಯಿರಿ
    11 hours ago
    blackheads
    ಬ್ಲ್ಯಾಕ್ ಹೆಡ್ಸ್ ತೆಗೆದುಹಾಕಲು ಈ ಮನೆಮದ್ದುಗಳನ್ನು ಬಳಸಿ
    1 day ago
    dry fruits are best for babies
    ಶಿಶುಗಳಿಗೆ ಯಾವ ಡ್ರೈಫ್ರೂಟ್ಸ್ ಉತ್ತಮ? ತಿಳಿಯಿರಿ
    1 day ago
    Drink this water to increase collagen
    ಕಾಲಜನ್ ಹೆಚ್ಚಿಸಲು ಈ ನೀರನ್ನು ಕುಡಿಯಿರಿ
    2 days ago
Reading: ಪುರುಷನ ಯಶಸ್ಸಿನ ಹಿಂದೆ ಮಹಿಳೆಯ ಪಾತ್ರ ದೊಡ್ಡದು | ಶಾಂತವೀರ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಪುರುಷನ ಯಶಸ್ಸಿನ ಹಿಂದೆ ಮಹಿಳೆಯ ಪಾತ್ರ ದೊಡ್ಡದು | ಶಾಂತವೀರ ಶ್ರೀ

News Desk Chitradurga News
Last updated: 27 October 2025 08:32
News Desk Chitradurga News
11 months ago
Share
Women's Cultural Program
ಮಹಿಳಾ ಸಾಂಸ್ಕೃತಿಕ ಕಾರ್ಯಕ್ರಮ
SHARE

CHITRADURGA NEWS | 27 OCTOBER 2025

ಹೊಸದುರ್ಗ: ಮಹಿಳೆಯರ ಮೇಲೆ ಕೇವಲ ಅನುಕಂಪ ತೋರಿಸಿದರೆ ಸಾಲದು ಅಂತಃಕರಣ ತೋರಿಸಿ ಅಭಿವೃದ್ಧಿಯ ಪತದತ್ತ ಕೊಂಡೊಯ್ಯುವ ಜವಾಬ್ದಾರಿ ಪುರುಷರ ಮೇಲಿದೆ ಎಂದು ಶಾಂತವೀರ ಶ್ರೀ ಹೇಳಿದರು.

ಇದನ್ನೂ ಓದಿ: ದಿನ ಭವಿಷ್ಯ | 27 ಅಕ್ಟೋಬರ್ | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ

ತಾಲೂಕಿನ ಗುಡ್ಡದನೇರಲಕೆರೆ ಗ್ರಾಮದಲ್ಲಿ ಶ್ರೀ ತಿಪ್ಪೇಸ್ವಾಮಿ ಕಲಾ ಮತ್ತು ಸಾಂಸ್ಮಿಕ ಮಹಿಳಾ ಭಜನಾ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿತ್ರದುರ್ಗ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ.

ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಮಹಿಳೆಯ ಪಾತ್ರ ದೊಡ್ಡದಿದೆ, ಮಹಿಳೆಯರಿಗೆ ಸ್ಥಾನಮಾನ ಅಧಿಕಾರ ಕೊಡುವಾಗ ಅನುಮಾನಿಸುವುದು ಮಹಿಳಾ ಕುಲಕ್ಕೆ ಮಾಡಿದ ಅಪಮಾನ.

ಬಸವಾದಿ ಶರಣರಂತೆ ಸಂವಿಧಾನದಂತೆ ಶೇ.50 ಮೀಸಲಾತಿಯನ್ನು ಕೊಡಬೇಕಾದ ನಾವುಗಳು ಶೇ.33 ಕೊಡಲು ತಾರತಮ್ಯ ಮಾಡುತ್ತಿರುವುದು ಸಂವಿಧಾನಕ್ಕೆ ಮತ್ತು ಹೆಣ್ಣಿಗೆ ಮಾಡಿದ ದ್ರೋಹ.

ಆಡಳಿತ ರೂಡ ಪಕ್ಷಗಳು ಸ್ತ್ರೀ ಸಬಲತೆಗಾಗಿ ಮಹಿಳಾ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿ ಅವರನ್ನು ಮುಖ್ಯ ವಾಹಿನಿಗೆ ತರಲು ರಾಜಕೀಯ ಇಚ್ಛಾಶಕ್ತಿಬೇಕು ಆದರೆ ರಾಜಕೀಯ ಇಚ್ಚಾ ಶಕ್ತಿಯ ಕೊರತೆಯಿಂದ ಮಹಿಳಾ ಮೀಸಲಾತಿ ಕಡತ ಕುಂಟುತ್ತ ಸಾಗಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಔಷಧ ಭವನ ಉದ್ಘಾಟನೆ | ಜಿಲ್ಲೆಯ ಪಾರ್ಮಾಸಿಸ್ಟ್ ಗಳು‌ ಭಾಗೀ

ಒಂದು ಕುಟುಂಬ ಒಂದು ದೇಶ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಮಹಿಳೆಯರ ಪಾತ್ರ ಮತ್ತು ತ್ಯಾಗ ಅಪಾರವಾದದ್ದು. ಅವರ ತ್ಯಾಗವನ್ನು ಸ್ಮರಿಸಿ ಗೌರವದಿಂದ ನಡೆಸಿಕೊಳ್ಳಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ. 

ಹೆಣ್ಣು ಹೆಣ್ಣಲ್ಲ, ಹೆಣ್ಣು ರಕ್ಕಸಿಯಲ್ಲ ಇನ್ನು ಸಾಕ್ಷಾತ್ ಕಪಿಲಸಿದ್ದ ಮಲ್ಲಿಕಾರ್ಜುನ ಎನ್ನುವ ಮೂಲಕ ಹೆಣ್ಣಿಗೆ ಶ್ರೇಷ್ಠತೆ, ಮಾನ್ಯತೆ ನೀಡಿದ್ದ ವಚನ ಸಾಹಿತ್ಯ ಮತ್ತು ಶರಣರು ಗುಡ್ಡದ ನೇರಲ್ಕೆರೆ ಗ್ರಾಮ ಸ್ವಸಂಸ್ಕೃತ ಮತ್ತು ಸಾಂಸ್ಕೃತಿಕ ವಾತಾವರಣ ಇರುವ ಗ್ರಾಮ ಇಲ್ಲಿನ ಮಹಿಳೆಯರ ಹೋರಾಟದ ಪ್ರತಿಫಲವಾಗಿ ಮಧ್ಯಪಾನವನ್ನು ಮಾರುವುದು ಕಠಿಣವಾಗಿದೆ.

ಈ ಗ್ರಾಮದ ಮಹಿಳೆಯರಂತೆ ಎಲ್ಲಾ ಗ್ರಾಮದ ಮಹಿಳೆಯರು ಜಾಗೃತರಾದರೆ ಮಧ್ಯಪಾನ ಮಾರುವುದು ಗ್ರಾಮಗಳಲ್ಲಿ ನಿಲ್ಲುತ್ತದೆ. ಇತ್ತೀಚಿಗೆ ಮಧ್ಯಪಾನದ ಜೊತೆ ಜೊತೆಯಲಿ ಗುಟ್ಕಾ ಹಾವಳಿ ಡ್ರಗ್ಸ್ ಮಾಫಿಯಾ ಆನ್ಲೈನ್ ಗೇಮಿಂಗ್ ಯುವಕರನ್ನು ದಾರಿ ತಪ್ಪಿಸುತ್ತಿದೆ. ಕುಟುಂಬದ ಹಿರಿಯರು ಇವೆಲ್ಲವನ್ನೂ ಗಮನಿಸಿ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕೆಂದು ಕಿವಿಮಾತು ಹೇಳಿದರು

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಮಹಿಳೆ ಮನಸು ಮಾಡಿದರೆ ಏನೆಲ್ಲ ಸಾಧಿಸಲು ಸಾಧ್ಯವಿದೆ. ಮಹಿಳೆಯರ ಜಾಗದಿಂದ ನಾವೆಲ್ಲರೂ ಮೇಲೆ ಬಂದಿದ್ದೇವೆ. ಅವರ ತ್ಯಾಗಕ್ಕೆ ಅನುಗುಣವಾಗಿ ಗೌರವದಿಂದ ನಡೆಸಿಕೊಳ್ಳಬೇಕಾದ ಜವಾಬ್ದಾರಿ ಪುರುಷರ ಮೇಲಿದೆ. ಇಲ್ಲಿನ ಮಹಿಳಾ ಸಂಘ ಭಜನೆ ಕಲಿತು ಹಳ್ಳಿ ಹಳ್ಳಿಗಳಲ್ಲಿ ಭಜನೆಗೆ ಹೋಗುತ್ತಿರುವುದು ತುಂಬಾ ಸಂತೋಷದ ವಿಷಯ.

ಇದನ್ನೂ ಓದಿ: ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಜಿಲ್ಲಾ ಪ್ರವಾಸ

ಮುಂದಿನ ದಿನಗಳಲ್ಲಿ ಮಕ್ಕಳಿಗೆ ಭಜನೆಗಳನ್ನು ಕಲಿಸಿ ಸಾಂಸ್ಕೃತಿಕ ವಾತಾವರಣ ನಿರ್ಮಿಸಬೇಕಾದ ಕಾರ್ಯವನ್ನು ನಾವುಗಳೆಲ್ಲ ಮಾಡಬೇಕಾಗಿದೆ. ಬಾಲ್ಯದಿಂದ ಮುಪ್ಪಿನವರೆಗೂ ಹೆಣ್ಣಿನ ಆಶ್ರಯ ಹಾರೈಕೆ ಬೆಲೆಕಟ್ಟಲಾಗದು ಹಾಗಾಗಿ ಹೆಣ್ಣನ್ನು ಗೌರವರಿಂದ ನೋಡಿಕೊಳ್ಳಬೇಕಾದ ಜವಾಬ್ದಾರಿ ಹಾಗೂ ಕರ್ತವ್ಯ ನಮ್ಮದಾಗಬೇಕೆಂದು ತಿಳಿಸಿದರು.

ಡಿ.ಓ.ಮೊರಾರ್ಜಿ, ಕಲಾ ಮತ್ತು ಸಾಂಸ್ಕೃತಿಕ ಮಹಿಳಾ ಭಜನಾ ಮಂಡಳಿ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಎಸ್.ದ್ಯಾಮಣ್ಣ, ಎರಗುಂಟಪ್ಪ ಶಿಕ್ಷಕರಾದ ಪ್ರಕಾಶ್, ಗ್ರಾಮದ ಎಂ.ಎಲ್.ನಾಗರಾಜ್, ಮುಖಂಡರಾದ ರಮೇಶ್ ಸೇರಿದಂತೆ ಸುತ್ತಮುತ್ತ ಗ್ರಾಮಗಳ ಮಹಿಳೆಯರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHosadurgaShantaveera Sriಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಂತವೀರ ಶ್ರೀಹೊಸದುರ್ಗ
Share This Article
Facebook Email Print
Previous Article Green vegetables ಈ ಹಸಿರು ತರಕಾರಿಗಳು ಲಿವರ್ ಅನ್ನು ಡಿಟಾಕ್ಸ್ ಮಾಡುತ್ತವೆಯಂತೆ
Next Article Walnut oil ಮುಖದಲ್ಲಿರುವ ಕಲೆಗಳನ್ನು ತೆಗೆದುಹಾಕಲು ವಾಲ್ನಟ್ ಎಣ್ಣೆಯನ್ನು ಹೀಗೆ ಬಳಸಿ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
ಮಾರುಕಟ್ಟೆ ಧಾರಣೆ
clean and clear skin
ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
Life Style
eat sweets before meals
ಊಟಕ್ಕೆ ಮೊದಲು ಸಿಹಿತಿಂಡಿಗಳನ್ನು ತಿನ್ನಬೇಕೇ? ಅಥವಾ ಊಟದ ನಂತರ ತಿನ್ನಬೇಕೆ? ತಿಳಿಯಿರಿ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up