
ಚಿತ್ರದುರ್ಗ ನ್ಯೂಸ್.ಕಾಂ: ಶಿಕ್ಷಕರು ಹಾಗೂ ಗುರುಗಳನ್ನು ಸ್ಮರಿಸುವ ಪವಿತ್ರ ದಿನ ಶಿಕ್ಷಕರ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ವಿವಿಧ ಶಾಲಾ ಕಾಲೇಜುಗಳಲ್ಲಿ ಎಬಿವಿಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.
ಎಬಿವಿಪಿ ಚಿತ್ರದುರ್ಗ ಜಿಲ್ಲಾ ಘಟಕದಿಂದ ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಎಬಿವಿಪಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ವಿಶಿಷ್ಟವಾಗಿ ಶಿಕ್ಷಕರನ್ನು ಗೌರವಿಸಿದರು.
ಇದನ್ನೂ ಓದಿ: ಎನ್‍ಇಪಿ ರದ್ಧತಿ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು
ಈ ವೇಳೆ ಎಬಿವಿಪಿ ಜಿಲ್ಲಾ ಸಂಚಾಲಕ ಸಿದ್ದೇಶ್, ಸಹ ಸಂಚಾಲಕ ನಾಗೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಸುದರ್ಶನ್, ತಾಲೂಕು ಸಂಚಾಲಕ ಕನಕರಾಜ್, ವಿದ್ಯಾರ್ಥಿ ನಿಲಯ ಪ್ರಮುಖ್ ಮನೋಜ್, ನಗರ ಕಾರ್ಯದರ್ಶಿ ಗೋಪಿ, ವಿದ್ಯಾರ್ಥಿ ಪ್ರಮುಖರಾದ ಚಿತ್ರಸ್ವಾಮಿ, ಅಜ್ಜಯ್ಯ, ಅಜ್ಜಯ, ಸುಮನ್, ತರುಣ್, ಅನಿತಾ, ರಂಜಿತಾ, ಲಕ್ಷ್ಮೀ, ಚೈತ್ರಾ ಮತ್ತಿತರರು ಭಾಗವಹಿಸಿದ್ದರು.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.
https://chat.whatsapp.com/EQUQpKalYFT1fVcJDTDjCk)
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

